

ಕಾರ್ಕಳ: ಉಡುಪಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭವು ಜುಲೈ.13 ರಂದು ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಜರಗಲಿದೆ ಎಂದು ಮರಾಠ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಕಾರ್ಕಳ, ಉಡುಪಿ, ಕುಂದಾಪುರ ತಾಲೂಕು ಘಟಕದ ಪ್ರಕಟಣೆ ತಿಳಿಸಿದೆ.



