Share this news

ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ. ಮೂರು ಅಂತಸ್ತಿನ ಮನೆಯೊಳಗಿನ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *