
ಹೆಬ್ರಿ,ಫೆ.12: ಹೆಬ್ರಿ ತಾಲೂಕಿನ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆ.19-21 ಶ್ರೀಮನ್ನಾಗಮಂಡಲ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಗೋದಾಮಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವರಾದ ವಿ.ಸುನಿಲ್ ಕುಮಾರ್ ಭೇಟಿ ನೀಡಿದರು.
ಈ ಸಂದರ್ಭ ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ , ನಾಗಮಂಡಲ ಸಮಿತಿಯ ಕಾರ್ಯದರ್ಶಿ ದಾಮೋದರ ಶರ್ಮ, ಜ್ಯೋತಿ ಹರೀಶ್, ಗೋಧಾಮದ ರಕ್ಷಿತ್ ಆಚಾರ್ಯ, ಪ್ರಕಾಶ್ ಶೆಟ್ಟಿ, ಸುಹಾಸ್ ಶೆಟ್ಟಿ, ಆಶಿತ್, ದಯಾನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

.
.
.
.
.
.
.
.
.
.
