Share this news

 

ಕಾರ್ಕಳ :ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ.

ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ಜೂ.28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿರಾಮಕೃಷ್ಣ ವಿವೇಕಾನಂದಆಶ್ರಮ,ರಾಮಕೃಷ್ಣ ನಗರ,ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘‘ಸ್ವನಿಯಂತ್ರಣ: ಬಂಧನವೋ? ಸ್ವಾತಂತ್ರ್ಯವೋ’’ಎಂಬ ವಿಷಯದಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *