
ಹೆಬ್ರಿ,ಜು.07: ತಾಲೂಕಿನ ವರಂಗ ಗ್ರಾಮದ ಮುನಿಯಾಲು ಮಾತಿಬೆಟ್ಟು ನಿವಾಸಿ, ಹಿರಿಯ ಕೃಷಿಕ ಹಾಗೂ ಸಣ್ಣ ದಿನಸಿ ಅಂಗಡಿಯ ಮಾಲಕರಾಗಿದ್ದ ಶಿಶುಪಾಲ್ ಜೈನ್ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿ-ವಿಶ್ವಾಸ ಗಳಿಸಿದ್ದ ಅವರು, ಕೃಷಿಯ ಜೊತೆಗೆ ಸಣ್ಣ ದಿನಸಿ ಅಂಗಡಿಯನ್ನು ನಡೆಸುತ್ತಾ ಗ್ರಾಮಸ್ಥರಿಗೆ ಉತ್ತಮ ಸೇವೆ ಸಲ್ಲಿಸುತ್ತಿದ್ದರು. ಅವರ ನೇರ ನಡೆ-ನುಡಿ, ಪ್ರಾಮಾಣಿಕ ವ್ಯವಹಾರ ಮತ್ತು ಸಮಾಜಮುಖಿ ಮನೋಭಾವದಿಂದ ಸ್ಥಳೀಯರಲ್ಲಿ ಗೌರವಕ್ಕೆ ಪಾತ್ರರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಗ್ರಾಮಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರು ತೀವ್ರ ಸಂತಾಪಮುನಿಯಾಲು: ಮಾತಿಬೆಟ್ಟಿನ ಹಿರಿಯ ಕೃಷಿಕ, ವ್ಯಾಪಾರಿ ಶಿಶುಪಾಲ್ ಜೈನ್ ನಿಧನ ವ್ಯಕ್ತಪಡಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
