
ಕಾರ್ಕಳ, ಜ.08:ಅನೇಕ ವರ್ಷಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಮ್ಮ ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

.
.
