ಬೆಂಗಳೂರು :ಪೋಡಿ ದುರಸ್ತಿಯಾಗದೇ ಇರುವ ರೈತರಿಗೆ ರಾಜ್ಯ ರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನನ್ನ ಭೂಮಿ ಎಂಬ ಖಾತರಿ ನೀಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರ್ಕಾರದಿಂದ ಭೂಮಿ ಮಂಜೂರಾಗಿ 50-60 ರ್ಷ ಕಳೆದರೂ ಪಕ್ಕಾ ದಾಖಲೆ ಸಿಗದೇ, ಪೋಡಿ ದುರಸ್ತಿಯಾಗದೇ ಫಲಾನುಭವಿಗಳಿಗೆ ತೊಂದರೆಯಾಗುತ್ತಿತ್ತು. ಈಗ ಕಂದಾಯ ಇಲಾಖೆ ಅಧಿಕಾರಿಗಳೇ ಗ್ರಾಮಕ್ಕೆ ಹೋಗಿ ರ್ವೆ ನಡೆಸಿ ನಕ್ಷೆ, ಹೊಸ ರ್ವೆ ನಂಬರ್ ನೀಡಿ ಹೊಸ ಆರ್ಟಿಸಿ ಹಸ್ತಾಂತರಿಸುವ ಮೂಲಕ “ನನ್ನ ಭೂಮಿ” ಎಂಬ ಖಾತರಿ ನೀಡುತ್ತಿದ್ದಾರೆ. ಏಪ್ರಿಲ್ ಅಂತ್ಯಕ್ಕೆ 20,000 ಕುಟುಂಬಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಇದೆ. ಆರು ತಿಂಗಳ ಕಾಲ “ನನ್ನ ಭೂಮಿ” ಅಭಿಯಾನ ಯಶಸ್ವಿಯಾಗಿ ನಡೆದರೆ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
K