Share this news

ಕಾರ್ಕಳ: ಕಾರ್ಕಳ ಗಣಿತನಗರ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಯಿತು.

ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ., ಅಕಾಡೆಮಿಕ್ ಅಡ್ವೆöÊಸರ್ ಶ್ರೀಮತಿ ಶಾರದಾ ಆಂಬರೀಶ್ ಸಹಿತ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಸಹಶಿಕ್ಷಕಿ ಶ್ರೀಮತಿ ಪ್ರಿಯಾ ನಿರೂಪಿಸಿ,ವಂದಿಸಿದರು.

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *