Share this news

ಹೆಬ್ರಿ:ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಮಿಯ್ಯಾರು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಲ್ಕೂರಿನ ವಸಂತ (39) ಆತ್ಮಹತ್ಯೆ ಮಾಡಿಕೊಂಡವರು.ಯಾವುದೋ ವಿಚಾರಕ್ಕೆ ಮನನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಖಿನ್ನತೆಯಿಂದ ಮಿಯ್ಯಾರಿನ ಸರಕಾರಿ ಹಾಡಿ ಯಲ್ಲಿರುವ ಬೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *