ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶ್ರೀನಿವಾಸ.ಎ. ತೀರ್ಥಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮತ್ತು ಕಟಾದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಪಡೆದಿದ್ದಾನೆ.
ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.