Share this news

ಕಾರ್ಕಳ,ಏ.10.ಈ ಬಾರಿಯ ದ್ವಿತೀಯಪಿ.ಯು.ಸಿ. ವಾರ್ಷಿಕಪರೀಕ್ಷೆ – 1, ಇದರಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ. ಎಂ. ಪದವಿಪೂರ್ವ ಕಾಲೇಜು ರಾಜ್ಯ ಮಟ್ಟದಲ್ಲಿ 4 ರ‍್ಯಾಂಕ್ ಗಳು ಲಭಿಸಿವೆ.

ವಾಣಿಜ್ಯ ವಿಭಾಗದಲ್ಲಿ ಅಮೃತಾ ಕಾಮತ್ 600ರಲ್ಲಿ 596 ಅಂಕಗಳೊAದಿಗೆ ರಾಜ್ಯಮಟ್ಟಕ್ಕೆ 5ನೇ ರ‍್ಯಾಂಕ್ ಹಾಗೂ ವಿಜ್ಞಾನ ವಿಭಾಗದ ಕು. ಆಡ್ಲಿನ್‌ವಿಯಾನಾಮ ಥಾಯಸ್ 600ರಲ್ಲಿ 593 ಅಂಕಗಳೊAದಿಗೆ ರಾಜ್ಯಮಟ್ಟಕ್ಕೆ 7ನೇ ರ‍್ಯಾಂಕ್, ನಿಧಿ ದೀಪಕ್ ಮೆಂಡನ್ 600ರಲ್ಲಿ 591 ಅಂಕಗಳೊAದಿಗೆ 9ನೇ ರ‍್ಯಾಂಕ್ ಮತ್ತು ವರ್ಷಾ ಎಸ್.ಭಂಡಾರಿ 600ರಲ್ಲಿ 590 ಅಂಕಗಳೊAದಿಗೆ 10ನೇ ರ‍್ಯಾಂಕನ್ನು ಗಳಿಸಿರುತ್ತಾರೆ.ಇದರೊಂದಿಗೆ ವಾಣಿಜ್ಯವಿಭಾಗದ ಕು. ಪ್ರತಿಷ್ಠಾಪ್ರಭು 600ರಲ್ಲಿ 589 ಮತು ್ತಕು.ನಂದಿನಿ ಎ. ಶೆಟ್ಟಿ 600ರಲ್ಲಿ 585 ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪರೀಕ್ಷೆಗೆ ಹಾಜರಾದ 278 ವಿದ್ಯಾರ್ಥಿಗಳಲ್ಲಿ 146 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಮತ್ತು 120 ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ತೇರ್ಗಡೆಗೊಂಡಿದ್ದು, ಕಾಲೇಜಿನ ವಿಜ್ಞಾನವಿಭಾಗದಲ್ಲಿ 99.4% ಮತ್ತು ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದಾಖಲಾಗಿರುತ್ತದೆ.ಉತ್ತಮ ಫಲಿತಾಂಶವನ್ನು ಸಂಸ್ಥೆಗೆ ಒದಗಿಸಿಕೊಟ್ಟ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *