ಕಾರ್ಕಳ ಕ್ರಿಯೇಟಿವ್ ಕಾಲೇಜು ವಾರ್ಷಿಕೋತ್ಸವ – 2025

ಕಾರ್ಕಳ,ಡಿ.08: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು ಸಿಂದೂರ ಸಂಭ್ರಮ ಪರಿಕಲ್ಪನೆಯಲ್ಲಿ ಡಿಸೆಂಬರ್ 4, 5, 6 ರಂದು ಅದ್ದೂರಿಯಾಗಿ ಜರುಗಿತು.4 ಡಿಸೆಂಬರ್ 2025 ರಂದು ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ಶ್ರೀರಾಮಾನುಗ್ರಹ ಸಿಂದೂರ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು. 5…

ಬೋಳ: ಬೀಗ ಹಾಕಿದ್ದ ಮನೆಗೆ ನುಗ್ಗಿ ಕಳವು

ಕಾರ್ಕಳ: ಕಾರ್ಕಳ ತಾಲೂಕು ಬೋಳ ಗ್ರಾಮದ ಬೋಳಕೋಡಿ ಕುದುರೆಬೆಟ್ಟು ಎಂಬಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು ರೂ.12,000 ಮೌಲ್ಯದ ಸೊತ್ತುಗಳನ್ನು ಕಳವುಗೈದಿರುವ ಘಟನೆ ನಡೆದಿದೆ. ಸೆಲಿನ್ ಡಿಸೋಜ ಅವರ ಅನಾರೋಗ್ಯದ ಹಿನ್ನಲೆ ನ.30 ರಂದು ಅವರ ಮಗಳು ಮನೆಗೆ ಬೀಗ…

ಛತ್ತೀಸ್‌ಗಢದಲ್ಲಿ ಮಾವೋವಾದಿ ರಾಮಧೇರ್ ಮಜ್ಜಿ ಸೇರಿದಂತೆ 11 ಮಂದಿ ನಕ್ಸಲರು ಪೋಲಿಸರಿಗೆ ಶರಣು

ನವದೆಹಲಿ, ಡಿ.08: ಛತ್ತೀಸ್‌ಗಢದ ಖೈರಾಗಢ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಸಿಸಿಎಂ ರಾಮಧೇರ್ ಮಜ್ಜಿ ಸೇರಿದಂತೆ 11 ನಕ್ಸಲೀಯರು ಬಕರ್ಕಟ್ಟಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ 6 ಜನ ಮಹಿಳಾ ನಕ್ಸಲರು ಕೂಡ ಶರಣಾಗಿದ್ದು, ಈ ಪಟ್ಟಿಯಲ್ಲಿ…

ಮುನಿಯಾಲು: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಹೆಬ್ರಿ,ಡಿ.08: ಕಳೆದ 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮುನಿಯಾಲು ಮುಟ್ಲುಪಾಡಿ ನಿವಾಸಿ ಕಾಳು ನಾಯ್ಕ್ (79ವ) ಎಂಬವರು ನಿನ್ನೆ (ಭಾನುವಾರ) ಶವವಾಗಿ ಪತ್ತೆಯಾಗಿದ್ದಾರೆ. ಅವರು ಈ ಹಿಂದೆಯೂ ಹಲವು ಬಾರಿ ಮನೆಯಿಂದ ಹೋದವರು 2-3 ದಿನ ಬಿಟ್ಟು ಮನೆಗೆ ವಾಪಾಸ್ಸಾಗುತ್ತಿದ್ದರು. ಆದರೆ…

ಇಂದಿನಿಂದ ಚಳಿಗಾಲದ ಅಧಿವೇಶನ: ಬೆಳಗಾವಿಯಲ್ಲಿ ಬೀಡುಬಿಟ್ಟ ಸರ್ಕಾರ, ವಿಪಕ್ಷಗಳು

ಬೆಳಗಾವಿ, ಡಿ.08: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಡಿ.19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ನಾನಾ ಸಂಘಟನೆಗಳಿಂದ ನಿತ್ಯ ಸಾಲು ಸಾಲು ಪ್ರತಿಭಟನೆಗಳು ನಡೆಯಲಿದ್ದು, ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಬಿಜೆಪಿ ಸೇರಿದಂತೆ ಒಟ್ಟು…

ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಿದ್ದಾಪುರ ವಾಸುದೇವ ಭಟ್

ಕಾರ್ಕಳ,ಡಿ.06: ತಾಲೂಕು ಇಪ್ಪತ್ತೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಿದ್ಧಾಪುರ ವಾಸುದೇವ ಭಟ್ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ತಿಳಿಸಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಸಿದ್ದಾಪುರದ ಲಕ್ಷ್ಮಣ ಭಟ್ ಮತ್ತು ರಾಧಾಬಾಯಿ ದಂಪತಿ ಪುತ್ರರಾಗಿ…

ಡಿ.13 ರಂದು ಕುಕ್ಕುಂದೂರು KMES ಶಿಕ್ಷಣ ಸಂಸ್ಥೆಯ 42ನೇ ವಾರ್ಷಿಕೋತ್ಸವ

ಕಾರ್ಕಳ, ಡಿ.06:ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಕಾರ್ಕಳದ ಕುಕ್ಕುಂದೂರು KMES ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವವು ಡಿ.13 ರಂದು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಎಸ್ ಇಮ್ತಿಯಾಜ್ ಅಹಮದ್ ತಿಳಿಸಿದರು. ಅವರು ಶನಿವಾರ ಈ ಕುರಿತು ಮಾತನಾಡಿ, ದಶಕಗಳ ಹಿಂದೆ ಕ್ರಾಂತಿಕಾರಕ ಬದಲಾವಣೆ…

ಡಿ.9 ರಂದು ಅಜೆಕಾರು,ಕಾಡುಹೊಳೆ, ಮುನಿಯಾಲು ಬಜಗೋಳಿ ಪರಿಸರದಲ್ಲಿ ಕರೆಂಟಿಲ್ಲ

ಕಾರ್ಕಳ, ಡಿ.06: 33ಕೆವಿ ಸ್ಟೇಷನ್ ಮಾರ್ಗದ ಲೈನ್ ಕಾಮಗಾರಿ ಹಾಗೂ ಹಿರಿಯಡ್ಕದಿಂದ ಅಜೆಕಾರು ಹೋಗುವ 33 ಕೆವಿ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ,ಡಿ.9 ಮಂಗಳವಾರ 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು ಫೀಡರ್ ಗಳಲ್ಲಿ,…

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರು, ಡಿ.06: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ‌. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ…

ಡಿ.7 ರಂದು ಕಾರ್ಕಳ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: 220/110/11 ಕೆವಿ ಕೇಮಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ, ಮತ್ತು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್‌ನಲ್ಲಿ, ವ್ಯವಸ್ಥಾ ಸುಧಾರಣಾ (ಸ್ಪೇನ್ ಪೋಲ್) ಕಾಮಗಾರಿಯನ್ನು ತುರ್ತಾಗಿ ಹಮ್ಮಿಕೊಂಡಿರುವುದರಿಂದ ಡಿ.07 ಭಾನುವಾರ…