ಮಣಿಪಾಲದ ಮಾಹೆ ವಿ.ವಿಯಲ್ಲಿ ಗಾಂಜಾ ಕೇಸ್ ಪತ್ತೆ : ಇಬ್ಬರು ವಿದ್ಯಾರ್ಥಿಗಳು ಅಮಾನತು
ಉಡುಪಿ : ಮಂಗಳೂರಿನಲ್ಲಿ ಗಾಂಜಾ ದಂಧೆ ಪ್ರಕರಣ ಸಂಬಂಧ ವಿದ್ಯಾರ್ಥಿಗಳು, ವೈದ್ಯರು ಬಂಧನವಾದ ಬೆನ್ನಲ್ಲೆ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದಲ್ಲೂ ಪತ್ತೆಯಾಗಿದ್ದು, ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈಗಾಗಲೇ ಮಾಹೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಡ್ರಗ್ಸ್ ದಂಧೆ ಪೆಡ್ಲಿಂಗ್ನಲ್ಲಿ ಭಾಗಿಯಾಗಿದ್ದ, ವಿದ್ಯಾರ್ಥಿಗಳ ವಿರುದ್ಧ…
ಬೈಲೂರು: ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ , ಗೌಣೋತ್ಸವ
ಕಾರ್ಕಳ : ತಾಲೂಕಿನ ಬೈಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೀದಿ ಬೈಲೂರು ಇಲ್ಲಿ ಮಹಾಶಿವರಾತ್ರಿ ಗೌಣೋತ್ಸವು ಫೆ. 18ರಿಂದ ಫೆ. 22ರವರೆಗೆ ಆಗಮ ತಂತ್ರ ವಿಧಿವಿಧಾನಗಳೊಂದಿಗೆ ಬ್ರಹ್ಮಶ್ರೀ ವೇ|ಮೂ| ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ. ಫೆ. 18ರಂದು ಬೆಳಿಗ್ಗೆ ಪ್ರಾರ್ಥನೆ, ಸ್ವಸ್ತಿ…
ಟಿಪ್ಪು ರೀತಿ ಸಿದ್ದರಾಮಯ್ಯರನ್ನ ಹೊಡೆದು ಹಾಕಬೇಕು : ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಬುಧವಾರ ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ ಎಂದು ಕರೆ ಕೊಟ್ಟಿದ್ದಾರೆ. ಇದು ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ. ಮನಸ್ಸು ಮಾಡಿದ್ರೆ ಏನು ಬೇಕಾದ್ರೂ…
ಕ್ಯಾಶ್ಬ್ಯಾಕ್ ಹಾಗೂ ಗಿಫ್ಟ್ ವೋಚರ್ಗಳು ಜಿಎಸ್ಟಿ ವ್ಯಾಪ್ತಿಗೆ ಬರುವುದಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕ್ಯಾಶ್ಬ್ಯಾಕ್ ಹಾಗೂ ಗಿಫ್ಟ್ ವೋಚರ್ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ ಹೀಗಾಗಿ ಇವುಗಳು ಜಿಎಸ್ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಮತ್ತು ಶಿವಶಂಕರೇಗೌಡ ಅವರ ಪೀಠವು ಜನವರಿ 16 ರಂದು ಈ ತೀರ್ಪು…
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: 2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಅಸ್ತು
ನವದೆಹಲಿ: ದೇಶದ ಸಹಕಾರ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ದೇಶಾದ್ಯಂತ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ ಹೈನುಗಾರಿಕೆ ಮತ್ತು ಮೀನುಗಾರಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಕೃಷಿ ಸಾಲ ನೀಡಿಕೆಯನ್ನು…
ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ
ನಿತ್ಯ ಪಂಚಾಂಗ : ದಿನಾಂಕ:16.02.2023, ಗುರುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಮೂಲಾ, ರಾಹುಕಾಲ -02:13 ರಿಂದ 03:40 ಗುಳಿಕಕಾಲ 09:50 ರಿಂದ 11:18 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34 ದಿನ ವಿಶೇಷ: ನಿಟ್ಟೆ ಕೆಮ್ಮಣ್ಣು…
ವಂಚನೆ ಪ್ರಕರಣ – ಕಾರ್ಕಳದ ಚಿನ್ನಾಭರಣ ಅಂಗಡಿ ಮಾಲಕನಿಗೆ ಶಿಕ್ಷೆ ವಿಧಿಸಿ ಆದೇಶ
ಕಾರ್ಕಳ : ನಗರದ ಮಾರ್ಕೆಟ್ ರಸ್ತೆಯಲ್ಲಿ ಶ್ರೀದುರ್ಗಾ ಜ್ಯುವರಲ್ರ್ಸ್ ಚಿನ್ನಾಭರಣ ಅಂಗಡಿ ವ್ಯವಹಾರ ನಡೆಸಿ ಗ್ರಾಹಕರನ್ನು ವಂಚಿಸಿದ ಮಾಲಕ ರವೀಂದ್ರ ಆಚಾರ್ಯ ಯಾನೆ ರವೀಂದ್ರ ಎಂಬಾತನಿಗೆ ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್ ಅವರು ಶಿಕ್ಷೆ ವಿಧಿಸಿ…
ಅಡಿಕೆ ಆಮದು : ಕನಿಷ್ಠ ದರ ಕೆಜಿಗೆ 351 ರೂ.ಗಳಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ: ಅಡಕೆ ಆಮದು ಮೇಲಿನ ಕನಿಷ್ಠ ದರವನ್ನು ಕೇಂದ್ರ ಸರ್ಕಾರ ಕೆ.ಜಿ.ಗೆ 100 ರೂಪಾಯಿಯಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.ಈ ಹಿಂದೆ ಕೆ.ಜಿ.ಗೆ 251 ರೂಪಾಯಿ ಕನಿಷ್ಠ ಆಮದು ದರ ಇತ್ತು. ಈಗ ಅದನ್ನು ಕೇಂದ್ರ ಸರ್ಕಾರ ಅದನ್ನು 351 ರೂಪಾಯಿಗಳಿಗೆ ಹೆಚ್ಚಿಸಿದೆ.…
ಹಣ ಮಾಡುವ ಉದ್ದೇಶ ಇದ್ದಿದ್ದರೆ ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಿರಲಿಲ್ಲ: ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕಾಗಿ ನನ್ನ ಸ್ಪರ್ಧೆ: ಮುತಾಲಿಕ್
ಕಾರ್ಕಳ : ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ ಹಾಲಿ ಸಚಿವರು, ಶಾಸಕರು, ಹಿಂದಿನ ಚುನಾವಣೆಯಲ್ಲಿ ಸೋತವರೂ ಕೂಡ ತಮ್ಮ ಕ್ಷೇತ್ರಗಳಲ್ಲಿ ಜನರನ್ನು ಮನ ಓಲೈಸಲು ಭರ್ಜರಿ ತಾಲೀಮು ಆರಂಭಿಸಿದ್ದಾರೆ. ಇದರ ಎಲ್ಲದರ ನಡುವೆ ಕಾರ್ಕಳ…
ರಾಜ್ಯದಲ್ಲಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್ ಪಡೆಯಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು : ಗೋಹತ್ಯೆ ನಿಷೇಧದಿಂದ ಹಾಲು ಉತ್ಪಾದನೆ ಕುಂಠಿತವಾಗಿದೆ ಹೀಗಾಗಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್ ಪಡೆಯಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ , ಅನುಪಯುಕ್ತ ರಾಸುಗಳನ್ನು ಮೊದಲೆಲ್ಲಾ ಮಾರಾಟ ಮಾಡುತ್ತಿದ್ದರು. ಈಗ ಅಂತಹ…
