ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಸೋಲಾರ್ ದೀಪ ಕೊಡುಗೆ
ಕಾರ್ಕಳ,ಜೂ.1: ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿದ್ಯುತ್ ಸಂಪರ್ಕ ಇಲ್ಲದ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳಿರುವ ಜೋಗುಳ ಬೆಟ್ಟುವಿನ ಮನೆಗೆ ಸೋಲಾರ್ ದೀಪದ ವ್ಯವಸ್ಥೆ ಮಾಡಿಕೊಡಲಾಯಿತು. ಸೋಲಾರ್ ದೀಪದ ಪ್ರಾಯೋಜಕರಾದ ರೋಟರಿ ಸಂಸ್ಥೆಯ ಸದಸ್ಯ ರೋ.ಸಮದ್ ಖಾನ್ ಸ್ವಿಚ್ ಆನ್ ಮಾಡುವುದರ…
ವಿರಾಟ್ ಕೊಹ್ಲಿ ಸ್ಪೋಟಕ ಬ್ಯಾಟಿಂಗ್: ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ಬರೆದ RCB
ಅಹಮದಾಬಾದ್,ಜೂ 01: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ದಶಕಗಳ ಕಾಯುವಿಕೆಗೆ ಕಳೆದ ಐಪಿಎಲ್ ಸರಣಿಯಲ್ಲಿ ತಕ್ಕ ಪ್ರತಿಫಲ ಸಿಕ್ಕಿದೆ. ಇದೀಗ ಈ ವರ್ಷದ ಐಪಿಎಲ್ ಕ್ರಿಕೆಟ್ ಟೂರ್ನಿಯನ್ನು ಗುಜರಾತ್ ಟೈಟಾನ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿ ಆರ್ಸಿಬಿ ತಂಡವು…
ಕಾರ್ಕಳದಲ್ಲಿ ಹಲಸು ಮಾವು ಮತ್ತು ಸ್ವದೇಶಿ ಉತ್ಪನ್ನಗಳ ಮೇಳ
ಕಾರ್ಕಳ,ಮೇ. 31: ದೀಪಂ ಮತ್ತು ನಮ್ಮ ಕಾರ್ಲ ಪ್ರಾಯೋಜಕತ್ವದಲ್ಲಿ ಹಲಸು ಮಾವು ಮತ್ತು ಸ್ವದೇಶಿ ಉತ್ಪನ್ನಗಳ ಮೇಳ ಮೇ 29,30, 31 ಶುಕ್ರವಾರ, ಶನಿವಾರ, ಆದಿತ್ಯವಾರ ಬೆಳಿಗ್ಗೆ 9 ರಿಂದ ರಾತ್ರಿ 9 ರ ವರೆಗೆ ಭಗವಾನ್ ಬಾಹುಬಲಿ ಪ್ರವಚನಾ ಮಂದಿರ…
ಬಜಗೋಳಿ :’ಮುಖಪುಟ’ ಯೂಟ್ಯೂಬ್ ಚಾನೆಲ್ ನಲ್ಲಿ ತುಳು ಕಿರುಚಿತ್ರ ‘ಪರಕೆ’ ಬಿಡುಗಡೆ
ಕಾರ್ಕಳ,ಮೇ.31: ಕರಾವಳಿಯ ಪ್ರತಿಭೆಗಳ ಅಪೂರ್ವ ಸಂಗಮದಲ್ಲಿ ಮೂಡಿಬಂದಿರುವ, ಬಹುನಿರೀಕ್ಷಿತ ತುಳು ಕಿರುಚಿತ್ರ ‘ಪರಕೆ’ ಇಂದು ‘ಮುಖಪುಟ’ ಯೂಟ್ಯೂಬ್ ಚಾನೆಲ್ ನಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ವಿಭಿನ್ನ ಕಥಾಹಂದರವನ್ನು ಹೊಂದಿರುವ ಈ ಕಿರುಚಿತ್ರಕ್ಕೆ ಯುವ ಪ್ರತಿಭೆ ಅಭಿ ಬಜಗೋಳಿ ಅವರು ಕಥೆ ಬರೆದು ನಿರ್ದೇಶನ…
ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ
ಬೆಂಗಳೂರು, ಮೇ.30: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ…
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯವ್ಯಸನಿ ಆತ್ಮಹತ್ಯೆ
ಕಾರ್ಕಳ, ಮೇ.30: ಕಾರ್ಕಳ ತಾಲೂಕಿನ ತೆಳ್ಳಾರು ರಸ್ತೆ ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತೆಳ್ಳಾರಿನ ಯತೀಶ ಆಚಾರ್ಯ(41) ಅವರು ಕಳೆದ 6 ವರ್ಷಗಳಿಂದ ಮದ್ಯವ್ಯಸನಿಯಾಗಿದ್ದು, 10 ವರ್ಷಗಳಿಂದ ಕಿಡ್ನಿ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಅದಕ್ಕೆ ಚಿಕಿತ್ಸೆ ಪಡೆಯುತ್ತಿರುವ ವೇಳೆ…
ಕಾರ್ಕಳ: ರಿಕ್ಷಾ – ಕಾರು ಡಿಕ್ಕಿಯಾಗಿ ಪ್ರಯಾಣಿಕ ಮೃತ್ಯು
ಕಾರ್ಕಳ,ಮೇ.30: ಕಾರ್ಕಳ ತಾಲೂಕು ಮುಂಡ್ಕೂರು-ಮೂಡಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾಕ್ಕೆ ಕಾರು ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಮೇ.29 ರಂದು ಸಂಜೆ ಮಹಮ್ಮದ್ ಕೈಫ್ ಎಂಬವರು ರಿಕ್ಷಾದಲ್ಲಿ ಶ್ರೀಕಾಂತ್ ಎಂಬವರನ್ನು ಕುಳ್ಳಿರಿಸಿಕೊಂಡು ಸಚ್ಚರಿಪೇಟೆಯಿಂದ ಜಾರಿಗೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಮುಂಡ್ಕೂರಿನಿಂದ ಸಚ್ಚರಿಪೇಟೆ…
ಕಾರ್ಕಳ ಜ್ಞಾನಸುಧಾ : ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ – ಪ್ರತಿಭಾ ಪುರಸ್ಕಾರದಲ್ಲಿ ರೂ. 60,09,887 ಪ್ರೋತ್ಸಾಹ ಧನ ವಿತರಣೆ
ಕಾರ್ಕಳ,ಮೇ.30: ಶಿಕ್ಷಣ ಕ್ಷೇತ್ರದಲ್ಲಿ ಡಾ.ಸುಧಾಕರ್ ಶೆಟ್ಟಿಯವರು ನಿಜವಾದ ಶರಣ. ಅವರಿಗಿರುವ ಶೈಕ್ಷಣಿಕ ಕಾಳಜಿ, ಬದ್ಧತೆಯನ್ನು ಸರ್ವರೂ ಮೆಚ್ಚಲೇ ಬೇಕು. ಮಾತ-ಪಿತರನ್ನು ಗೌರವಿಸಿದವರು ಜೀವನದಲ್ಲಿ ಸದಾ ಸಫಲತೆಯನ್ನು ಪಡೆಯುತ್ತಾರೆ ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಅಜಿತ್ ಸಿ ಮಣ್ಣಿಕೇರಿ ಹೇಳಿದರು.…
ಮುಂಡ್ಕೂರು: ಶಾಂಭವಿ ನದಿಗೆ ಬಿದ್ದು ವ್ಯಕ್ತಿ ಸಾವು
ಕಾರ್ಕಳ, ಮೇ.30:ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆಕಟ್ಟೆಯ ವ್ಯಕ್ತಿಯೊಬ್ಬರು ಶಾಂಭವಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೂಲತಃ ಮೈಸೂರು ಪಿರಿಯಾಪಟ್ಟಣದ ಇಷಾನ್ ಪಾಷಾ(40)ಎಂಬವರು ತಮ್ಮ ಮೊದಲ ಪತ್ನಿ ಮೃತಪಟ್ಟ ಬಳಿಕ 7 ತಿಂಗಳ ಹಿಂದೆ ಶಮೀನ್ ಎಂಬವರನ್ನು ಮದುವೆಯಾಗಿ ಮುಂಡ್ಕೂರು ಗ್ರಾಮದ…
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ: ನೂತನ ಮುಖ್ಯಮಂತ್ರಿ ಹೆಸರು ಘೋಷಣೆಗೆ ಕ್ಷಣಗಣನೆ
ಬೆಂಗಳೂರು, ಮೇ 30: ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಆಡಳಿತ ಪರ್ವ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಇಂದು ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ…
