Breaking News

ಪರಶುರಾಮ ಥೀಂ ಪಾರ್ಕ್ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಣ- ನ. 22ರಂದು ಬೆಂಗಳೂರಿನಿಂದ ಬೈಲೂರಿಗೆ ಬೃಹತ್ ವಾಹನ ರ‍್ಯಾಲಿ, ಜನಾಗ್ರಹ ಸಭೆ: ಸಚ್ಚಿದಾನಂದ ಶೆಟ್ಟಿ ಬೈಲೂರು ಆಶ್ರಯ ಮನೆ ಮಂಜೂರಾದ ಫಲಾನುಭವಿಗಳು ಕಚೇರಿಗೆ ಬೇಟಿ ನೀಡುವಂತೆ ಶಾಸಕರು ಒತ್ತಾಯಿಸಿರುವುದು ಖಂಡನೀಯ: ಮನೆ ನೀಡುವುದು ಸರಕಾರವೇ ಹೊರತು ಪಕ್ಷವಲ್ಲ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಕಾರ್ಕಳ ವೆಂಕಟರಮಣ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ನಗರ ವ್ಯಾಪ್ತಿಯ ರಸ್ತೆಗಳ ಡಾಮಾರಿಕರಣಕ್ಕೆ ಮನವಿ ಕಾರ್ಕಳಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ಮಂಜೂರುಗೊಳಿಸಿ ರಾಜ್ಯ ಸರ್ಕಾರ ಆದೇಶ: ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮುನಿಯಾಲು ಉದಯ ಶೆಟ್ಟಿ ನಿಟ್ಟೆ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸವಿತಾ ಶೆಟ್ಟಿ ಅವರಿಗೆ ಪಿ.ಎಚ್.ಡಿ. ಪದವಿ

ಕಾರ್ಕಳ: ನಿವೃತ್ತ ಉಪತಹಶೀಲ್ದಾರ್ ಕೆ.ಪಿ ನಾಯ್ಕ್(65) ನಿಧನ

ಕಾರ್ಕಳ: ಕಾರ್ಕಳ ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರ್ ಆಗಿ ನಿವೃತ್ತಿಯಾಗಿದ್ದ ಮಾಳ ಗ್ರಾಮದ ಕಡಾರಿಯ ಕೆ.ಪಿ ನಾಯ್ಕ್(ಕಡಾರಿ ಪೂವಯ್ಯ ನಾಯ್ಕ್) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.ಸಣ್ಣ ಪ್ರಮಾಣದ ಜ್ವರ ಹಾಗೂ ಶೀತದಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆದುಕೊಂಡು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.01.2023, ಸೋಮವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಭರಣಿ,ರಾಹುಕಾಲ – 08:20 ರಿಂದ 09:45 ಗುಳಿಕಕಾಲ 01:59 ರಿಂದ 03:25 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:14 ರಾಶಿ‌ ಭವಿಷ್ಯ :…

ಅಜೆಕಾರು : ಶ್ರೀ ಗುರುದೇವ ಸಹಕಾರ ಸಂಘದ 17ನೇ ಶಾಖೆ ಉದ್ಘಾಟನೆ

ಕಾರ್ಕಳ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು ಅಜೆಕಾರು ಕೆಮ್ಮಂಜೆ ಕ್ಲಾಕ್ ಟವರ್ ಕಾಂಪ್ಲೆಕ್ಸ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಶನಿವಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ಮಾಣಿಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರು

ಕಾರ್ಕಳ: ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರೂ 1.80 ಕೋಟಿ ಅನುದಾನ ಮಂಜೂರಾಗಿದೆ. ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಜೆ ಗ್ರಾಮದ ದೊಂಡೇರಂಗಡಿಯಲ್ಲಿ ನೂತನ ಶ್ರೀರಾಮ ಸಭಾಭವನ ನಿರ್ಮಾಣ ಕಾಮಗಾರಿಗೆ ರೂ…

ಅಂಡಾರು : ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯ

ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ ಈ ಅಪಘಾತ ನಡೆದಿದ್ದು, ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ. ಬೆಂಗಳೂರಿನಿಂದ ಕೆರ್ವಾಶೆಯ…

ಕಾರ್ಕಳ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ: ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ:ರಾಮಚಂದ್ರ ಕೆಂಬಾರೆ

ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು. ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ…

ಬೀದರ್ ನಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯದ ಆರೋಗ್ಯ ಸಚಿವ…

ಮೈಸೂರು: ಪತ್ರಕರ್ತರ ಆರೋಗ್ಯಕ್ಕಾಗಿ 50 ಲಕ್ಷ ಮೀಸಲು: ಮೇಯರ್ ಶಿವಕುಮಾರ್

ಮೈಸೂರು : ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಮೈಸೂರು ನಗರ ಪಾಲಿಕೆಯಿಂದ ಈ ಬಾರಿಯ ಬಜೆಟ್‌ನಲ್ಲಿ 50 ಲಕ್ಷ ಮೀಸಲಿಡುವುದಾಗಿ ಮೇಯರ್‌ ಶಿವಕುಮಾರ್‌ ತಿಳಿಸಿದರು. ಅಲ್ಲದೇ ಪತ್ರಕರ್ತರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗೆ ನಗರ ಪಾಲಿಕೆ ಬದ್ದವಾಗಿದೆ ಎಂದು ಭರವಸೆ ನೀಡಿದರು. ಜಿಲ್ಲಾ…

ದ್ವಾದಶ ರಾಶಿಗಳ ನಿಮ್ಮ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:01.01.2023 , ಭಾನುವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಅಶ್ವಿನಿ,ರಾಹುಕಾಲ – 04:49 ರಿಂದ 06:14 ಗುಳಿಕಕಾಲ 03:24 ರಿಂದ 04:49 ಸೂರ್ಯೋದಯ (ಉಡುಪಿ) 06:56 ಸೂರ್ಯಾಸ್ತ – 06:13 ರಾಶಿ‌ ಭವಿಷ್ಯ:…