ಮಂಗಳೂರಿನಲ್ಲಿ ಜಿಐಎಸ್ ಆಧಾರಿತ ಒಳಚರಂಡಿ ಮ್ಯಾಪಿಂಗ್ ಯೋಜನೆಗೆ ನಿಟ್ಟೆ ತಾಂತ್ರಿಕ ವಿದ್ಯಾರ್ಥಿಗಳ ಸಹಕಾರ
ಕಾರ್ಕಳ,ನ. 27: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ಅಂತಿಮ ವರ್ಷದ ಶ್ರೇಷ್ಠಿ, ಅವ್ಯಯ ಶರ್ಮಾ ಪಿ, ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಾಸವಿ ನಾಗರಾಜ್ ಜೋಶಿ ಹಾಗೂ ಮಂಗಳೂರಿನ ಕೆಲ ಎಂಜಿನಿಯರಿಂಗ್ ಕಾಲೇಜುಗಳ ಆರು…
KMES ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ: ಪಾಠದಲ್ಲಿ ಬರುವ ಪೌರಾಣಿಕ, ಐತಿಹಾಸಿಕ ಘಟನೆಗಳನ್ನು ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆ ಶಿಕ್ಷಕರು ಗಮನ ಕೊಡಬೇಕು : ಡಾ.ಮಾಲತಿ ಪ್ರಭು
ಕಾರ್ಕಳ,ನ.27:ಇಂದಿನ ಯಾಂತ್ರಿಕ ಯುಗದಲ್ಲಿ ಶಾಲಾ ಮಕ್ಕಳಿಗೆ ಪಠ್ಯದಲ್ಲಿ ಬರುವ ಪೌರಾಣಿಕ ,ಐತಿಹಾಸಿಕ ಘಟನೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಭುವನೇಂದ್ರ ಕಾಲೇಜು ಉಪನ್ಯಾಸಕಿ ಡಾ.ಮಾಲತಿ ಪ್ರಭು ಹೇಳಿದರು. ಅವರು ಕೆ.ಎಮ್.ಇ.ಎಸ್. ಸಂಸ್ಥೆಯ ವತಿಯಿಂದ…
ದೆಹಲಿ ಬಾಂಬ್ ಸ್ಫೋಟ ಪ್ರಕರಣ: ಫರೀದಾಬಾದ್ ಬಳಿ ಉಗ್ರ ಮುಜಮ್ಮಿಲ್ನ ಎರಡು ಅಡಗುತಾಣಗಳು ಪತ್ತೆ
ನವದೆಹಲಿ, ನ. 27: ದೆಹಲಿಯಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು,ಹಲವು ವಿಚಾರಗಳು ಬಹಿರಂಗಗೊಳ್ಳುತ್ತಿವೆ. ಫರೀದಾಬಾದ್ನಲ್ಲಿ ಉಗ್ರ ಡಾ.ಮುಜಮ್ಮಿಲ್ನ ಎರಡು ಅಡಗುತಾಣಗಳು ಪತ್ತೆಯಾಗಿದ್ದು, ಹರಿಯಾಣದ ಫರಿದಾಬಾದ್ ಬಳಿಯ ಖೋರಿ ಜಮಾಲ್‌ಪುರ ಗ್ರಾಮದಲ್ಲಿ ಮನೆಯನ್ನು ಬಾಡಿಗೆಗೆ ಪಡೆದಿದ್ದ ಎನ್ನಲಾಗಿದೆ. ಆತನನ್ನು…
ಮತಗಳ್ಳತನ ಮಾಡಿ ಸಿಕ್ಕಿಬಿದ್ದಾಗ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾಗಾಂಧಿ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
ಬೆಂಗಳೂರು: 1975ರಲ್ಲಿ ಮತಗಳ್ಳತನ ಮಾಡಿ ಸಿಕ್ಕಿಬಿದ್ದ ಇಂದಿರಾಗಾಂಧಿ ತನ್ನ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದರು.ಈ ಸಂದರ್ಭದಲ್ಲಿ ಯಾವ ಕೋರ್ಟುಗಳೂ ಪ್ರಶ್ನೆ ಮಾಡದಂತೆ ನೋಡಿಕೊಂಡಿದ್ದರು. ನ್ಯಾಯಾಲಯಗಳೇ ತಟಸ್ಥವಾಗಿ ಇರುವಂತೆ ಮಾಡಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ…
ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು
ಚಿತ್ರದುರ್ಗ, ನ,26 : ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಫೋಕ್ಸೋ ಕೇಸ್‌ನಲ್ಲಿ ಕೊನೆಗೂ ಮರುಘಾ ಶ್ರೀಗಳನ್ನು ಖುಲಾಸೆಗೊಳಿಸಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಹಿಂದಿನ ವಿಚಾರಣೆ…
ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ
ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ನ.26 ರಂದು ಆಚರಿಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಉಪನಾಯಕಿ ಸಾನಿಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಸ್ತಾವಿಕವಾಗಿ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕ ಸುಮನ್…
ಸಾಣೂರು: ಯುವತಿಗೆ ಬಸ್ ಡಿಕ್ಕಿಯಾಗಿ ಗಾಯ, ಆಸ್ಪತ್ರೆಗೆ ದಾಖಲು
ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಜಂಕ್ಷನ್ ಬಳಿ ಯುವತಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ವತ್ತೂರಿನ ನಂದಾ ಅತಿಕಾರಿ(18ವ) ಅವರು ನ.24 ರಂದು ಮಂಗಳೂರಿನಿಂದ ಬಂದು ರಸ್ತೆ ದಾಟಲೆಂದು ಮುರತ್ತಂಗಡಿ ಜಂಕ್ಷನ್ ಬಳಿ ನಿಂತಿದ್ದಾಗ ಮೂಡಬಿದ್ರೆ ಕಡೆಯಿಂದ ಬಂದ…
ಸೇನೆಗೆ ಯಾವುದೇ ಜಾತಿ-ಧರ್ಮವಿಲ್ಲ; ದೇವಾಲಯ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೈನಿಕನ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ
ನವದೆಹಲಿ,ನ,26: ಭಾರತೀಯ ಸೇನೆಯು ಜಾತಿ, ಧರ್ಮವನ್ನು ಮೀರಿ ದೇಶದ ರಕ್ಷಣೆಗಾಗಿ ನಿಂತಿದೆ. ಹಾಗಾಗಿ, ಸೈನಿಕರು ಜಾತಿ-ಧರ್ಮ, ಭಾಷೆ ಎನ್ನುವುದನ್ನೆಲ್ಲ ಮರೆತು ಕೇವಲ ದೇಶಪ್ರೇಮ ಮತ್ತು ಕರ್ತವ್ಯವನ್ನೇ ಉಸಿರಾಗಿಸಿ ರಾಷ್ಟ್ರವನ್ನು ಕಾಯುತ್ತಾರೆ. ಆದರೆ ದೇವಸ್ಥಾನದ ಗರ್ಭಗುಡಿಗೆ ಪ್ರವೇಶ ಮಾಡಲು ನಿರಾಕರಿಸಿದ ಕ್ರಿಶ್ಚಿಯನ್ ಧರ್ಮಕ್ಕೆ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಜೀವನ ನಡೆಸುತ್ತಿದ್ದ ಖೈದಿಗಳ ವಿಡಿಯೋ ವೈರಲ್ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ ಬಯಲು : ಜೈಲಿನೊಳಗೇ ಕಳ್ಳಭಟ್ಟಿ ಸಾರಾರಿ ತಯಾರಿ: ಕಣ್ಣುಮುಚ್ಚಿ ಕುಳಿತ ಸರ್ಕಾರ?
ಬೆಂಗಳೂರು, ನ,26 : ಪರಪ್ಪನ ಅಗ್ರಹಾರ ಜೈಲಿನೊಳಗೆ ಖೈದಿಗಳು ಮದ್ಯ, ಬೀಡಿ, ಸಿಗರೇಟು ಸೇದಿಕೊಂಡು ಬಿಂದಾಸ್ ಆಗಿ ಜೀವನ ನಡೆಸುತ್ತಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಜೈಲಿನಲ್ಲಿರುವ ಖೈದಿಗಳಿಗಾಗಿ ಜೈಲಿನೊಳಗೆ ಮದ್ಯ ತಯಾರಿಸುವ ಕಳ್ಳಭಟ್ಟಿ ದಂಧೆ ನಡೆಯುತ್ತಿದೆ…
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆ: ನ.28 ಉಡುಪಿ ನಗರ, ಮಲ್ಪೆ, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ
ಉಡುಪಿ, ನ.26: ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28 ರಂದು ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುವ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉಡುಪಿ ನಗರ ,ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ…
