ನಿಟ್ಟೆ ಕಾಲೇಜಿನ ಪ್ರಾಧ್ಯಾಪಕಿ ಸರಿತಾ ಶೆಟ್ಟಿ ಅವರಿಗೆ ಪಿ.ಹೆಚ್.ಡಿ ಪದವಿ

ಕಾರ್ಕಳ,ಜ.22: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಂಸಿಎ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರಿತಾ ಶೆಟ್ಟಿ ಅವರು ‘ಡೆವಲಪ್ಮೆಂಟ್ ಆಫ್ ನ್ಯಾಚುರಲ್ ಲ್ಯಾಂಗ್ವೇಜ್ ಡಯಲಾಗ್ ಸಿಸ್ಟಮ್ ಫಾರ್ ಕನ್ನಡ ಲ್ಯಾಂಗ್ವೇಜ್ ಇನ್ ಹೆಲ್ತ್ ಕೇರ್ ಡೊಮೈನ್’ ಎಂಬ ವಿಷಯದ…

ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮುಖಂಡ ರಮಾನಾಥ ರೈ: ವಿವಾದಾತ್ಮಕ ಹೇಳಿಕೆ ನೀಡಿದ ರೈ ವಿರುದ್ಧ ತೀವ್ರ ಆಕ್ರೋಶ

ಮಂಗಳೂರು, ಜ.22:ದೇವಸ್ಥಾನಗಳಲ್ಲಿ ಭಗವಾಧ್ವಜ ಹಾರಿಸಬಾರದು ಎಂದು ಬಂಟ್ವಾಳ ಮಾಜಿ ಶಾಸಕ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ರಮಾನಾಥ ರೈಯವರ ವಿವಾದಿತ ಹಾಗೂ ಕೀಳುಮಟ್ಟದ ಹೇಳಿಕೆಯ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.ರಮಾನಾಥ ರೈ ಹೇಳಿಕೆಯು ಹಿಂದೂ…

ನಲ್ಲೂರು: ಕೋಳಿ ಅಂಕಕ್ಕೆ ಪೊಲೀಸ್ ದಾಳಿ 7 ಮಂದಿ ಬಂಧನ – ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶಕ್ಕೆ

ಕಾರ್ಕಳ,22: ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಬಂಗರೋಡಿ ಎಂಬಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದು ಆಟಕ್ಕೆ ಬಳಸಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ(ತನಿಖೆ) ಅವರಿಗೆ ಜ.21…

ಅಜೆಕಾರು : ರಸ್ತೆ ಬದಿ ನಿಂತಿದ್ದ ಮಕ್ಕಳಿಗೆ ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ,ಜ.22: ತಾಲೂಕಿನ ಅಜೆಕಾರಿನಲ್ಲಿ ರಸ್ತೆ ಬದಿ ನಿಂತಿದ್ದ ಮಕ್ಕಳಿಬ್ಬರಿಗೆ ಟೆಂಪೋ ಡಿಕ್ಕಿಯಾಗಿ ಗಂಭಿರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಜೆಕಾರು ಮಸೀದಿ ಬಳಿ ಜ.21 ರಂದು ಸಂಜೆಯ ವೇಳೆಗೆ ಮಸೀದಿಯ ಮದರಸಕ್ಕೆ ಬಂದಿದ್ದ 6 ವರ್ಷದ ಫಾತಿಮತ್ ಸಮ್ರೀನ ಮತ್ತು 10 ವರ್ಷದ…

ಗ್ರಾ.ಪಂ. ಸಿಬ್ಬಂದಿಗಳಿಗೆ ವೇತನ ಪಾವತಿ ವಿಚಾರ: ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು,ಜ.22 : ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಪಂಚತಂತ್ರ ತಂತ್ರಾಂಶದಲ್ಲಿ ಇ-ಹಾಜರಾತಿ ದಾಖಲಿಸಲು ತಾಂತ್ರಿಕ ಸಮಸ್ಯೆಗಳು ಉಂಟಾದ ಸಂದರ್ಭಗಳಲ್ಲಿ ವೇತನ ಪಾವತಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ವಿಷಯದ ಕುರಿತಂತೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ತಾಂತ್ರಿಕ…

ಕೇಂದ್ರ ಸರ್ಕಾರದ ವಿರುದ್ಧ ಆರೋಪದ ಭಾಷಣ ಓದಲು ರಾಜ್ಯಪಾಲರ ನಕಾರ: ಸರ್ಕಾರ ಕೊಟ್ಟ ಭಾಷಣ ಮಾಡದೇ ಕೇವಲ ಶುಭಕೋರಿ ಹೊರಟ ಗೆಹ್ಲೋಟ್: ಭಾಷಣ ಓದುವಂತೆ ರಾಜ್ಯಪಾಲರನ್ನು ತಡೆದ ಬಿ.ಕೆ ಹರಿಪ್ರಸಾದ್

ಬೆಂಗಳೂರು,ಜ.22: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ದಪಡಿಸಿದ್ದ ಭಾಷಣ ಓದದೇ ಕೇವಲ ಶುಭಾಶಯಗಳನ್ನು ತಿಳಿಸಿ ನಿರ್ಗಮಿಸುವ ಮೂಲಕ ವಿಧಾನಮಂಡಲದ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ…

ವಿಧಾನ ಮಂಡಲ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್: ಸರ್ಕಾರ ಮತ್ತು ರಾಜಭವನದ ನಡುವೆ ಸಾಂವಿಧಾನಿಕ ಬಿಕ್ಕಟ್ಟು ಸಾಧ್ಯತೆ

ಬೆಂಗಳೂರು, ಜ.21: ನಾಳೆಯಿಂದ ರಾಜ್ಯದ ವಿಶೇಷÀ ವಿಧಾನಮಂಡಲ ಅಧಿವೇಶನ ನಡೆಯಲಿದ್ದುಲೀ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಸಂಜೆ ಕಾನೂನು ಸಚಿವ ಹೆಚ್.ಕೆ…

ಬಸ್ರಿ ಬೈಲೂರು ಸ.ಹಿ.ಪ್ರಾ.ಶಾಲೆಯ ಶಿಕ್ಷಕರಿಗೆ ಅಭಿನಂದನಾ‌ ಕಾರ್ಯಕ್ರಮ: ‘ಉದಯೋತ್ಸವ’ ಸಮಿತಿ ಪುನಾರಚನೆ: ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

ಕಾರ್ಕಳ, ಜ.21:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿಯವರು ಸುದೀರ್ಘ 41 ವರ್ಷ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ. 31ರಂದು ನಿವೃತ್ತಿಗೊಳ್ಳಲಿರುವ ಈ ಸಂದರ್ಭದಲ್ಲಿ ಅವರ ಅಭಿನಂದನಾ…

ಕೆರ್ವಾಶೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆಗಳಿಗೆ ಬಣ್ಣದ ರಂಗು ತುಂಬಿದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಕಾರ್ಕಳ,ಜ.21: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್, ವಿದ್ಯಾರ್ಥಿಗಳ ಕ್ಷೇಮ, ತರಬೇತಿ ಮತ್ತು ಪ್ಲೇಸ್ಮೆಂಟ್ ವಿಭಾಗವಾದ ‘ಅಭ್ಯುದಯ’ದ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಚನಾ ಕ್ಲಬ್ ನ ವಿದ್ಯಾರ್ಥಿಗಳು ಇತ್ತೀಚೆಗೆ ಕಾರ್ಕಳದ ಕೆರ್ವಾಶೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ : ಜ್ಞಾನಸುಧಾದ 48 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ,ಜ.21 : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್…