ರಾಜ್ಯದಲ್ಲಿ ಮಿತಿಮೀರುತ್ತಿದೆ ನಕಲಿ ವೈದ್ಯರ ಹಾವಳಿ: 583 ಕ್ಕೂ ಹೆಚ್ಚು ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ
ಬೆಂಗಳೂರು, ಸೆ. 07: ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಮಿತಿಮೀರುತ್ತಿದ್ದು, ರೋಗಿಗಳನ್ನೇ ಬಂಡವಾಳವನ್ನಾಗಿಸಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಕೊವಿಡ್ ಸಾಂಕ್ರಾಮಿಕದ ಬಳಿಕ ಸೂಕ್ತ ಪದವಿ, ತರಬೇತಿ ಹಾಗೂ ನೋಂದಣಿ ಇಲ್ಲದೆಯೇ ತಲೆ ಎತ್ತಿರುವ ಸಾವಿರಾರು ನಕಲಿ ಕ್ಲಿನಿಕ್‌ಗಳ ವಿರುದ್ಧ ಆರೋಗ್ಯ…
ಮಿಯ್ಯಾರು ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನಿಲ್ ಕುಮಾರ್ ಚಾಲನೆ
ಕಾರ್ಕಳ,ಸೆ. 06: ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ…
ಥ್ರೋಬಾಲ್ : ಕಾರ್ಕಳ ಜ್ಞಾನಸುಧಾದ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ
ಕಾರ್ಕಳ,ಸೆ.06 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸ.ಪ.ಪೂ.ಕಾಲೇಜು ಬೆಳ್ಮಣ್ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಅವರಿಗೆ ಗುರುದೇವೋಭವ ಪ್ರಶಸ್ತಿ ಪ್ರದಾನ
ಕಾರ್ಕಳ, ಸೆ. 06:ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬರವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳುಅದರಿಂದ…
‘ಪ್ರಜಾಸೇವೆ ಅಭಿಯಾನ’ಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಜನರ ಬಳಿಗೇ ನಮ್ಮ ಸರ್ಕಾರ: ನನ್ನನ್ನು ದೊರೆ ಎನ್ನಬೇಡಿ, ಸೇವಕ ಎನ್ನಿ ಎಂದ ಸಿಎಂ
ವಿಜಯನಗರ,ಸೆ. 05: ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಸಾಧ್ಯವಾದರೆ ಸ್ಥಳದಲ್ಲೇ ಪರಿಹಾರ ನೀಡುವ ಅಥವಾ ನಿಗದಿತ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವ ಉದ್ದೇಶದ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಈ ನಾಗರಿಕ…
ನಿಟ್ಟೆ ತಾಂತ್ರಿಕ ಕಾಲೇಜು ಮತ್ತು ಅದಾನಿ ಸಿಮೆಂಟ್ಸ್ ನಡುವೆ ಒಪ್ಪಂದಕ್ಕೆ ಸಹಿ: ಅಕಾಡೆಮಿಯಾ–ಉದ್ಯಮ ಸಹಯೋಗಕ್ಕೆ ಮಹತ್ವದ ಹೆಜ್ಜೆ
ಕಾರ್ಕಳ,ಸೆ.05: ನಿಟ್ಟೆಯ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ಹಾಗೂ ನಿಟ್ಟೆ ಸೆಂಟರ್ ಫಾರ್ ಇನ್‌ಫ್ರಾಸ್ಟ್ರಕ್ಚರ್ ಟೆಕ್ನಾಲಜಿ & ಎಂಜಿನಿಯರಿಂಗ್ ಸರ್ವಿಸಸ್ ವತಿಯಿಂದ ಅದಾನಿ ಸಿಮೆಂಟ್ಸ್’ನೊಂದಿಗೆ ಮಹತ್ವದ ಒಪ್ಪಂದಕ್ಕೆ ಸೆಪ್ಟೆಂಬರ್ 3 ರಂದು…
ಮುನಿಯಾಲು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸಹಸ್ರ ಶ್ರೀಕೃಷ್ಣ ನಾಮ ತುಳಸಿದಳ ಅರ್ಚನೆ
ಹೆಬ್ರಿ, ಸೆ.05:: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿ.ಎಸ್.ಬಿ. ಸಮಾಜ ಬಾಂಧವರ ವತಿಯಿಂದ ಸಹಸ್ರ ಶ್ರೀಕೃಷ್ಣ ನಾಮ ತುಳಸಿ ದಳ ಅರ್ಚನೆ ಭಕ್ತಿಭಾವದಿಂದ ನೆರವೇರಿಸಲಾಯಿತು. ದೇವಸ್ಥಾನದ ಉತ್ಸವ…
ಎಳ್ಳಾರೆ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್ ಅವರಿಗೆ ಸನ್ಮಾನ
ಕಾರ್ಕಳ, ಸೆ.05:ಶಿಕ್ಷಕರ ದಿನಾಚರಣೆಯ ಅಂಗವಾಗಿ ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕರಾದ ಕೇಶವ ನಾಯಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಳ್ಳಾರೆ ಅಂಚೆ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ವಿಶ್ವನಾಥ್ ನಾಯಕ್, ಡಾ. ಅಮರಜಿತ್ ನಾಯಕ್, ಉದ್ಯಮಿ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ಅಟ್ಟಹಾಸ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖೈದಿಗಳಿಂದ ಜೈಲು ವಾರ್ಡರ್ ಮೇಲೆ ಮಾರಣಾಂತಿಕ ಹಲ್ಲೆ: ಐವರು ಖೈದಿಗಳ ವಿರುದ್ಧ FIR
ಬೆಂಗಳೂರು, ಸೆ. 05: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಐವರು ಖೈದಿಗಳು ಜೈಲು ವಾರ್ಡರ್ ಮಂಜುನಾಥ ಎಂಬವರ ಮೇಲೆ ಭೀಕರ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಐವರು ಆರೋಪಿಗಳಾದ ಮೊಹಮ್ಮದ್ ಮುಜಾಮಿಲ್,…
ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ನಿಷ್ಕ್ರಿಯತೆ: ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ಸೇರಿ ನಾಲ್ವರು ಸಸ್ಪೆಂಡ್: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಎಚ್.ಎಸ್ ಆದೇಶ
ಉಡುಪಿ, ಸೆ.04: ಕಾಂಗ್ರೆಸ್ ಪಕ್ಷದ ಸಂಘಟನೆ, ಸಭೆಗಳು ಹಾಗೂ ಕಾರ್ಯ ಚಟುವಟಿಕೆಗಳಲ್ಲಿ ಸಕ್ರೀಯರಾಗದೇ ವಿಫಲವಾದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಅಮಾನತುಗೊಳಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಎಚ್.ಎಸ್ ಆದೇಶಿಸಿದ್ದಾರೆ. ಕಾಂಗ್ರೆಸ್…
