ಶಿವಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಹೆಬ್ರಿ,ಫೆ. 27: ಹೆಬ್ರಿ ತಾಲೂಕಿನ ಶಿವಪುರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ಗ್ರಾಮದ ನಿವಾಸಿ ಪೂವಪ್ಪ ಪೂಜಾರಿ (83ವ) ಆತ್ಮಹತ್ಯೆಗೆ ಶರಣಾದವರು. ವಿಪರೀತ ಬೀಡಿ ಸೇದುತ್ತಿದ್ದ ಅವರಿಗೆ ಕ್ಯಾನ್ಸರ್, ಶ್ವಾಸಕೋಶದ ತೊಂದರೆ ಹಾಗೂ ಬಿಪಿ ಸಮಸ್ಯೆ ಇದ್ದು ಚಿಕಿತ್ಸೆ…
ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ: ಉದ್ಯೋಗದ ಆಮಿಷವೊಡ್ಡಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಜಾಲ ಬಯಲಿಗೆ
ಮಂಗಳೂರು, ಫೆ.27: ಉದ್ಯೋಗಾವಕಾಶದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳನ್ನು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ ಎಂಬ ಕಂಪನಿ, BMP ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೆಬ್ ಡಿಸೈನರ್ ಹಾಗೂ ವೆಬ್ ಡೆವಲಪರ್ ಹುದ್ದೆಗಳಿಗಾಗಿ ಜಾಹೀರಾತು…
ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ. 1 ರಂದು ಹಳೆ ವಿದ್ಯಾರ್ಥಿಗಳ ‘ಸ್ನೇಹ ಸೇತು’ ಕಾರ್ಯಕ್ರಮ
ಕಾರ್ಕಳ,ಫೆ.26: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮವು ಮಾರ್ಚ್ 1ರಂದು ಭಾನುವಾರ ಕಾಲೇಜು ಮೈದಾನದಲ್ಲಿ ಜರುಗಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ…
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಧಾನಿ ಮೋದಿಯವರಿಗೆ ಅವಹೇಳನ ಆರೋಪ: ಬಿಂದು ಸಿರ ವಿರುದ್ಧ ಕಾರ್ಕಳ ಸೇರಿದಂತೆ ಹಲವೆಡೆ ಎಫ್‌ಐಆರ್ ದಾಖಲು
ಕಾರ್ಕಳ, ಫೆ.26: ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಫೇಸ್ ಬುಕ್ ನಲ್ಲಿ ಅತ್ಯಂತ ಕೆಟ್ಟದಾಗಿ ಬಿಂಬಿಸಿ ಪೋಸ್ಟ್ ಹಾಕಿದ ಬಿಂದು ಸಿರ ಎನ್ನುವ ಮಹಿಳೆಯ ವಿರುದ್ಧ ಕಾರ್ಕಳ ಸೇರಿದಂತೆ ಹಲವೆಡೆ ದೂರು ನೀಡಲಾಗಿದ್ದು, ಆಕೆಯ ವಿರುದ್ಧ ಎಫ್‌ಐಅರ್ ದಾಖಲಾಗಿದೆ. ಮೋದಿಯವರನ್ನು ಎಪ್‌ಸ್ಟೈನ್…
ಕಾರ್ಕಳದ ಜೋಡುರಸ್ತೆಯಲ್ಲಿ ಮಾನಸ ಕಂಫರ್ಟ್ಸ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ: ಉದ್ಯಮಗಳ ಬೆಳವಣಿಗೆಯಿಂದ ಆರ್ಥಿಕ ಚಟುವಟಿಕೆಗಳಿಗೆ ಬಲ: ಮಾಜಿ ಸಿಎಂ ಡಾ. ಎಂ.ವೀರಪ್ಪ ಮೊಯ್ಲಿ
ಕಾರ್ಕಳ, ಫೆ.26: ಪಟ್ಟಣಗಳು ಅಭಿವೃದ್ಧಿ ಹೊಂದಬೇಕಾದರೆ ಹೊಸಹೊಸ ಉದ್ಯಮಗಳು ಆರಂಭವಾಗಬೇಕು, ಇದರಿಂದ ವ್ಯಾಪಾರ ವಹಿವಾಟು ಬೆಳೆದಾದ ಒಟ್ಟಾರೆಯಾಗಿ ಸಮಾಜದ ಆರ್ಥಿಕ ಚಟುವಟಿಕೆಗಳಿಗೆ ಬಲ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿದರು. ಅವರು ಗುರುವಾರ ಕಾರ್ಕಳದ ಜೋಡುರಸ್ತೆಯಲ್ಲಿನ ಕಾರ್ಲ ಸಿಟಿ…
ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನಲ್ಲಿ ಮೊದಲ ಹಂತದ ಪಲಿತಾಂಶ: ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ,ಫೆ. 26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್- 2026ರ ವಿಭಾಗದ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾದ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ನಿಶಾನ್ ಎನ್. ಸಾಲ್ಯಾನ್ 99.8525917 ಪರ್ಸಂಟೈಲ್ (ಬಿ.ಆರ್ಕ್), ಅನಿರುದ್ಧ್ ಆರ್…
ಕಾರ್ಕಳದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ, ಫೆ.25 : ನೂತನವಾಗಿ ನಿರ್ಮಾಣವಾಗಿರುವ ಡಾ| ಬಿ. ಆರ್ ಅಂಬೇಡ್ಕರ್ ಭವನ ಲೋಕಾರ್ಪಣೆ ಮತ್ತುಕಿಸಾನ್ ಸಭಾಭವನದ ಉದ್ಘಾಟನೆ ಹಾಗೂ ಇತರ ಕಾರ್ಯಕ್ರಮಗಳಿಗಾಗಿ ಕಾರ್ಕಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಕಳ ಮಹಾ ಮಸ್ತಕಾಭಿಷೇಕ ಸೇರಿದಂತೆ ಕಾರ್ಕಳ ಕ್ಷೇತ್ರದ ವಿವಿಧ ಅಭಿವೃದ್ದಿ…
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ
ಕಾರ್ಕಳಫೆ.25: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹAತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬುಧವಾರ ಕಾರ್ಕಾಳದಲ್ಲಿ ಸುದ್ಧಿಗಾರರ ಜೊತೆ ಮಾತನಾಡಿ, ನಮ್ಮ ಸರ್ಕಾರ ಉದ್ಯೋಗ ಒದಗಿಸುವ ಭರವಸೆಯನ್ನು ನೀಡುತ್ತದೆ. ಒಳಮೀಸಲಾತಿಯ ಕಾರಣದಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು.…
ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ: ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಿಗೆ ಶಕ್ತಿ ತುಂಬಿದೆ:ಕಾರ್ಕಳದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಸಿಎಂ ಸಿದ್ಧರಾಮಯ್ಯ
ಕಾರ್ಕಳ ಫೆ.25: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಬಡವರ ಬದುಕಿಗೆ ಚೈತನ್ಯ ತುಂಬಿಸುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿಯ ಮೂಲಕ ವಾರ್ಷಿಕ 52 ಸಾವಿರ ಕೋಟಿ ಹಣವನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಯೋಜನೆಗಳಿಗೂ ನಮ್ಮ ಸರ್ಕಾರ…
ನಿಟ್ಟೆ ಕಾಲೇಜಿನಲ್ಲಿ ರಾಜ್ಯಮಟ್ಟದ ‘ರಾಗ್ನಾರಾಕ್ ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ
ಕಾರ್ಕಳ, ಫೆ.25: ರಾಜ್ಯ ಮಟ್ಟದ ‘ರಾಗ್ನಾರಾಕ್ ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯನ್ನು ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ಸದಾನಂದ ಸಭಾಂಗಣದಲ್ಲಿ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ…
