ನಾಳೆಯಿಂದ(ಆ.31) ಆಸ್ತಿ ನೋಂದಣಿ ಶುಲ್ಕ ಹೆಚ್ಚಳ: ಕಂದಾಯ ಇಲಾಖೆ ಆದೇಶ
ಬೆಂಗಳೂರು, ಆಗಸ್ಟ್ 30: ಹಾಲು, ಬಸ್ಸು, ವಿದ್ಯುತ್, ನೀರು ದರ ಸೇರಿದಂತೆ ವಿವಿಧ ದರ ಹೆಚ್ಚಳ ಬೆನ್ನಲ್ಲೇ ಇದೀಗ ಆಸ್ತಿಗಳ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ನಾಳೆಯಿಂದ (ಆ.31) ಆಸ್ತಿ ನೋಂದಣಿ ಶುಲ್ಕ ಶೇ.1ರಿಂದ ಶೇ.2ರಷ್ಟು…
ಹೆಬ್ರಿ ಸಿ.ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನರಸಿಂಹ ಪ್ರಭು ಹೃದಯಾಘಾತದಿಂದ ನಿಧನ
ಹೆಬ್ರಿ,ಆ29: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಕನ್ಯಾನ ನರಸಿಂಹ ಪ್ರಭು ಅವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಬೆಳಗ್ಗೆ ಏಕಾಎಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರೇ ಸ್ವತಃ ಕಾರನ್ನು ಚಲಾಯಿಸಿಕೊಂಡು ಹೆಬ್ರಿ ಆಸ್ಪತ್ರೆಗೆ ತೆರಳಿದ್ದರು.…
ನಲ್ಲೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕಾರ್ಕಳ,ಆ.29: ರಕ್ತದೊತ್ತಡ, ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಾನು ಏಕಾಂಗಿಯಾಗಿ ವಾಸವಿದ್ದ ಮನೆಯಲ್ಲೇ ಮೃತಪಟ್ಟು ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಹೊಸಮನೆ ಪೆರೆಬೆಟ್ಟು ನಿವಾಸಿ ರಘುರಾಮ(65) ಎಂಬವರು ಮೃತಪಟ್ಟ ವ್ಯಕ್ತಿ. ರಘುರಾಮ ಕಳೆದ ಹಲವು…
ಸುಳ್ಳು ಹೇಳಲು ನನಗೆ 4 ಲಕ್ಷ ಹಣ ನೀಡಿ ಗ್ಯಾಂಗ್ ಬೆದರಿಕೆ ಹಾಕಿತ್ತು :ಎಸ್ಐಟಿ ಮುಂದೆ ಚಿನ್ನಯ್ಯ ಸ್ಪೋಟಕ ಹೇಳಿಕೆ
ಬೆಳ್ತಂಗಡಿ, ಆ 29 : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಸುಳ್ಳು ಹೇಳಿದ್ದ ಮುಸುಕುಧಾರಿ ಚಿನ್ನಯ್ಯನ ಬಂಧನವಾದ ಬಳಿಕ ಒಂದೊಂದೇ ವಿಚಾರಗಳು ಬಯಲಾಗುತ್ತಿದ್ದು,ಎಸ್ಐಟಿ ವ ಅಧಿಕಾರಿಗಳು ಗುರುವಾರ ಚಿನ್ನಯ್ಯನನ್ನು ತೀವ್ರ ವಿಚಾರಣೆಯ ಒಳಪಡಿಸಿದ್ದು, ಈ ವೇಳೆ ಚಿನ್ನಯ…
ಪಹಲ್ಗಾಮ್ ದಾಳಿ ನಡೆಸಿದ ಮೂವರು ಲಷ್ಕರ್ ಸಂಘಟನೆಗೆ ಸೇರಿದವರು: ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ 3 ಭಯೋತ್ಪಾದಕರು ಪಾಕಿಸ್ತಾನದ ಲಷ್ಕರ್ ಸಂಘಟನೆಗೆ ಸೇರಿದವರು ಎನ್ನುವ ಮಾಹಿತಿ NIA ತನಿಖೆಯಿಂದ ಬಯಲಾಗಿದೆ.ಪಹಲ್ಗಾಮ್ ದಾಳಿಯಲ್ಲಿ ತಮ್ಮ ಕೈವಾಡವಿಲ್ಲ ಎಂದು ಪಾಕಿಸ್ತಾನ ಪದೇಪದೆ ಹೇಳಿಕೆ ನೀಡಿತ್ತು. ಆದರೆ, ಇದೀಗ ಪಾಕಿಸ್ತಾನದ ಕುತಂತ್ರ ಬುದ್ಧಿ ಮತ್ತೊಮ್ಮೆ…
ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತ ಭಾರತಿ ಯ ಬಾಲಕರ ತಂಡ ಪ್ರಥಮ ಸ್ಥಾನ
ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ…
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ…
ರಾಜ್ಯ ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ
ಕಾರ್ಕಳ, ಆ,28: ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡಿಕೊಂಡು ಬರುತ್ತಿರುವ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳು ಕಳೆದಿದೆ. ಆದರೂ ಸರಕಾರವು ಮೀಸಲಾತಿ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದೇ ಪರಿಸ್ಥಿತಿ…
ಒಂಟಿ ಜೀವನದಿಂದ ದಾಂಪತ್ಯ ಬದುಕಿಗೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ: ರೋಶನ್ ಜತೆ ಹಸೆಮಣೆ ಏರಿದ ಕರಾವಳಿ ಹುಡುಗಿ
ಬೆಂಗಳೂರು, ಆ 28 : ಮಂಗಳೂರಿನ ಹುಡುಗಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಕೊನೆಗೂ ಒಂಟಿ ಜೀವನಕ್ಕೆ ಗುಡ್‌ಬೈ ಹೇಳಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ದಂಪತಿ ಪುತ್ರ ರೋಶನ್ ಅವರೊಂದಿಗೆ ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ…
ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣ: ಫಂಡಿಂಗ್ ಕುರಿತು ಆರೋಪಿ ಶಾರಿಕ್ನ ತೀವ್ರ ವಿಚಾರಣೆ
ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಭಯೋತ್ಪಾದಕರಿಗೆ ಫಂಡಿಂಗ್ ಮಾಡಿದ್ದು ಯಾರು ಎಂಬುದರ ಬಗ್ಗೆ (ಇಡಿ) ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ದೇಶದಲ್ಲಿ ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ…
