ಕಾರ್ಕಳ ಜ್ಞಾನಸುಧಾ :ಜ್ಞಾನಸಂಭ್ರಮ- 2025: ಪ್ರತಿಭೆಗೆ ಸದಾವಕಾಶದ ಬಾಗಿಲು ಜ್ಞಾನಸುಧಾ :ಡಾ.ರಾಧಾಕೃಷ್ಣಎಸ್. ಐತಾಳ್
ಕಾರ್ಕಳ : ಶಿಕ್ಷಣವು ಜೀವನದದಾರಿಗೆ ಹೊಂಬೆಳಕು, ಶಿಸ್ತು, ಪರಿಶ್ರಮ ಹಾಗೂ ದೃಢತೆ ಎಂಬ ತ್ರಿಸೂತ್ರವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಅರಸಿಕೊಂಡು ಬರುತ್ತದೆ.ಶ್ರದ್ಧೆ, ಬದ್ಧತೆ ಮತ್ತು ಪ್ರಾಮಾಣಿಕವಾಗಿ ಇದ್ದಾಗ ವಿದ್ಯಾರ್ಥಿ ಪ್ರತಿಭಾನ್ವಿತನಾಗಿ ಹೊರಹೊಮ್ಮುತ್ತಾನೆ. ಅಂತಹ ಪ್ರತಿಭೆಗೆ ಸದಾವಕಾಶದ ಬಾಗಿಲು ಜ್ಞಾನಸುಧಾ ಆಗಿದೆಎಂದು ಬಂಟಕಲ್‌ನ ಶ್ರೀ…
ಸಾಲುಮರದ ತಿಮ್ಮಕ್ಕ ಗೌರವಾರ್ಥ, ರಾಜ್ಯದ 114 ಸ್ಥಳದಲ್ಲಿ 114 ವೃಕ್ಷ: ಸಚಿವ ಈಶ್ವರ ಬಿ ಖಂಡ್ರೆ
ಬೆAಗಳೂರು, ನ.15: 114ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ ಮಹಾನ್ ಪರಿಸರ ಪ್ರೇಮಿಗೆ…
ನಂದಳಿಕೆ : ಹಸುವಿನ ಹಗ್ಗ ತುಂಡರಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ವ್ಯಕ್ತಿಗೆ ಹಲ್ಲೆ
ಕಾರ್ಕಳ: ಕಾರ್ಕಳ ತಾಲೂಕಿನ ನಂದಳಿಕೆಯ ಕಟ್ಟಿಮಾರ್ ಎಂಬಲ್ಲಿ ಹಸುವಿನ ಹಗ್ಗ ಕತ್ತರಿಸಿದ್ದನ್ನು ಪ್ರಶ್ನೆ ಮಾಡಿದ ವ್ಯಕ್ತಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನ.13 ರಂದು ನಡೆದಿದೆ. ಜಗದೀಶ್ ಎಂಬವರು ತಮ್ಮ ಮನೆಯ ಎರಡು ದನಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಿ, ಪಕ್ಕದಲ್ಲಿ ಭತ್ತ…
ನಾಳೆ (ನ.16) ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ
ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೊತ್ಸವವು ನಾಳೆ (ನ.16) ಸಾಯಂಕಾಲ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದೆ.
ಶಿಕ್ಷಣ ಮಗುವಿನ ಮನಸ್ಸನ್ನು ವಿಕಾಸ ಗೊಳಿಸುವ ದೊಡ್ಡ ಅಸ್ತ್ರ: ಜ್ಯೋತಿ ಗುರುಪ್ರಸಾದ್
ಕಾರ್ಕಳ: ಮಕ್ಕಳನ್ನು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ನಿರ್ಮಲವಾಗಿ ನಡೆಸಿಕೊಂಡು ಹೋಗುತ್ತಿರುವ ಇಲ್ಲಿನ ವ್ಯವಸ್ಥೆ ತುಂಬಾ ಖುಷಿ ನೀಡುತ್ತಿದೆ. ಯಾವುದೇ ವ್ಯವಸ್ಥೆಯನ್ನು ಕಲ್ಪಿಸಬಹುದು ಆದರೆ ಅದನ್ನು ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ. ಅದು ಇಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಶಿಕ್ಷಣ ಮಗುವಿನ…
ಬಿಹಾರ ವಿಧಾನ ಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸುಳ್ಳು ಮತಕಳ್ಳತನ ಅಭಿಯಾನ ಮಕಾಡೆ ಮಲಗಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್
ಕಾರ್ಕಳ, ನ.14: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಒಕ್ಕೂಟ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಏರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ನಾಯಕತ್ವಕ್ಕೆ ಬಿಹಾರದ ಜನ ಆಶೀರ್ವಾದ ಮಾಡಿದ್ದಾರೆ. ಮಹಾಘಟಬಂಧನ ಪ್ರಯೋಗಿಸಿದ ಅಪಪ್ರಚಾರದ ಸರಕು, ಅಭಿವೃದ್ಧಿ ರಾಜಕಾರಣದ ಮುಂದೆ ಮಂಕಾಗಿದೆ. ಚುನಾವಣಾ…
ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಬಹುಮತ: ಈ ಗೆಲುವು ಬಿಹಾರದ ಅಭಿವೃದ್ಧಿಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಬಿಹಾರಿಗಳ ಗೆಲುವು: ಅಮಿತ್ ಶಾ ಬಣ್ಣನೆ
ನವದೆಹಲಿ, ನ,14: ಭಾರತದ ಭದ್ರತೆ ಕುರಿತು ರಾಜಿ ಮಾಡಿಕೊಳ್ಳುವ ಮತ್ತು ಒಳ ನುಸುಳುಕೋರರ ಬಗ್ಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಬಿಹಾರದ ಜನ ಮತ ಚಲಾಯಿಸಿದ್ದು, ಮೋದಿ ಸರ್ಕಾರದ ನೀತಿಯಲ್ಲಿ ಬಿಹಾರದ ಜನರ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ…
ಕಾರ್ಕಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಮಕ್ಕಳ ದಿನಾಚರಣೆ
ಕಾರ್ಕಳ,ನ.14: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಶಿಯೇಷನ್ ಕಾರ್ಕಳ ವಲಯ ಇದರ ವತಿಯಿಂದ,ಕಾರ್ಕಳದ ಚೇತನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯಾಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲು ವಹಿಸಿದ್ದರು. ಈ ಸಂದರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಷನ್…
ಪದ್ಮಶ್ರೀ ಪುರಸ್ಕೃತೆ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ
ಬೆಂಗಳೂರು, ನ,14 : ಪದ್ಮಶ್ರೀ ಪುರಸ್ಕೃತೆ ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ (114)ಅವರು ಶುಕ್ರವಾರ ಮುಂಜಾನೆ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ.…
ಬಿಹಾರ NDA ಗೆ ಭಾರೀ ಮುನ್ನಡೆ: ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ : ಸಿಎಂ ಸಿದ್ದರಾಮಯ್ಯ ಸ್ಪೋಟಕ ಆರೋಪ
ಬೆಂಗಳೂರು,ನ.14 : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಬಹುತೇಕ NDA ಅಧಿಕಾರಕ್ಕೆ ಏರುವುದು ಸ್ಪಷ್ಟವಾಗಿದೆ. ಆದರೆ ಬಿಹಾರದ ಚುನಾವಣೆಯಲ್ಲಿ NDA ಮುನ್ನಡೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಹಾರದಲ್ಲಿ ಕೂಡ ಮತಗಳ್ಳತನ ಆಗಿದೆ ಎಂದು…
