ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಶಾಲೆಯ ಬಾಲಕ- ಬಾಲಕಿಯರ ತಂಡ ಪ್ರಥಮ

ಕಾರ್ಕಳ : ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಸಾಣೂರು ಇಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಚರ್ಚ್ ಆಂಗ್ಲ ಮಾಧ್ಯಮ ಶಾಲೆ ಅಜೆಕಾರು ಇಲ್ಲಿಯ ಬಾಲಕ ಬಾಲಕಿಯರ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು…

ದೆಹಲಿ ಬಾಂಬ್ ಸ್ಫೋಟ ಪ್ರಕರಣ: ದೇಶಾದ್ಯಂತ 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್

ನವದೆಹಲಿ, ನವೆಂಬರ್ 13: ದೇಶಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಭಯೋತ್ಪಾದಕರು ತಲಾ…

ಕಾರ್ಕಳದ ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆ, ತೆಳ್ಳಾರಿನಲ್ಲಿ ಜಿಂಕೆ ಮಾಂಸ ಪತ್ತೆ ಪ್ರಕರಣ: ಕಾಂಗ್ರೆಸ್ ಪರ ಕೆಲಸ ಮಾಡಿದ ಆರೋಪಿಗಳ ಅಪರಾಧ ಕೃತ್ಯಗಳಿಗೆ ಕಾಂಗ್ರೆಸ್ ನೇರ ಬೆಂಬಲ: ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ,ನ.12: ಕಾರ್ಕಳದ ಶಿರ್ಲಾಲಿನಲ್ಲಿ ಬಡ ಹೈನುಗಾರ ಮಹಿಳೆಗೆ ತಲವಾರು ತೋರಿಸಿ ದನ ಕಳ್ಳತನ ಪ್ರಕರಣ, ನಲ್ಲೂರಿನಲ್ಲಿ ಮನೆಯಲ್ಲೇ ಅಕ್ರಮ ಕಸಾಯಿಖಾನೆ , ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಪ್ರಕರಣದ ಆರೋಪಿಗಳು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ್ದು,ಇಂತಹ ಕ್ರಿಮಿನಲ್ ಗಳಿಗೆ ಕಾರ್ಕಳ…

ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ,…

ನಿಟ್ಟೆ ಡೀಮ್ಡ್ ವಿಶ್ವ ವಿದ್ಯಾಲಯದ 15ನೇ ಘಟಿಕೋತ್ಸವ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ: ಡಾ. ಸಿದ್ದು ಪಿ ಅಲಗೂರ್ ಅಭಿಪ್ರಾಯ

ಕಾರ್ಕಳ, ನ.12: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು ತರಗತಿಯ ಕೋಣೆಗೆ ಸೀಮಿತವಾಗಿರದೆ, ಅಂಕ ಅಥವಾ ಪ್ರಮಾಣಪತ್ರಗಳಿಂದ ಅಳೆಯಲಾಗದ ಪರಿವರ್ತನೆಯಾಗಿದೆ ಎಂದು ಕೇರಳ ಕೇಂದ್ರೀಯ ವಿ.ವಿ. ಉಪಕುಲಪತಿ ಪ್ರೊ.…

ಕಾಡುಹೊಳೆ: ಜನಪ್ರಿಯ ರೈಸ್ ಮಿಲ್ ಲಾರಿ ಚಾಲಕ ತೀವೃ ಹೃದಯಾಘಾತಕ್ಕೆ ಬಲಿ

ಕಾರ್ಕಳ, ನ,12: ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ನಲ್ಲಿ ಲಾರಿ ಚಾಲಕನಾಗಿ ದುಡಿಯುತ್ತಿದ್ದ ಕೇವಲ 29ರ ಹರೆಯದ ಯುವಕ ಮಲಗಿದ್ದಲ್ಲೇ ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಸದಾನಂದ (29) ಎಂಬವರು ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ…

ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಾಕ್ ಪ್ರಜೆಗಳ ಆಸ್ತಿ ಗುರುತು ಪತ್ತೆ : ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ

ಸಾಂಧರ್ಬಿಕ ಚಿತ್ರ ಬೆಂಗಳೂರು,ನ.12 : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿರುವ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದಿAದ…

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ…

ರಾಜ್ಯಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಜನಿಟ ವೆಲಿಕಾ ಡಿಸೋಜಾ ಅವರಿಗೆ ಚಿನ್ನದ ಪದಕ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜನಿಟ ವೆಲಿಕ ಡಿಸೋಜ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಬೆಂಗಳೂರಿನಲ್ಲಿ ನವೆಂಬರ್ 5ರಿಂದ 8ರವರೆಗೆ ಆಯೋಜಿಸಿದ್ದ 41ನೇ ಕರ್ನಾಟಕ ರೋಲರ್ ಸ್ಕೇಟಿಂಗ್…

ಜನವರಿ 26ರಂದು ಕೆಂಪು ಕೋಟೆಯನ್ನು ಗುರಿಯಾಗಿಸಿ ದಾಳಿ ನಡೆಸಲು ಉಗ್ರರ ಪ್ಲ್ಯಾನ್: ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ, ನ.12: ದೆಹಲಿಯಲ್ಲಿ ನ. 10ರಂದು ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು ದಾಳಿ…