Breaking News

ನಾಳೆ ವಿಶ್ವ ಆರೋಗ್ಯ ದಿನ: ಕಾರ್ಕಳದ TMA ಪೈ ರೋಟರಿ ಆಸ್ಪತ್ರೆಯಲ್ಲಿ ನಾಳೆಯಿಂದ ಏ.30ರ‌ ವರೆಗೆ ಕೇವಲ 500ರೂ. ವಿಶೇಷ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಕಾರ್ಕಳ: ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ಗಣೇಶ್ ಪೂಜಾರಿ ಬಂಧನ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ : ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ ಇನ್ನೆರಡು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಹೈಕಮಾಂಡ್ ಸ್ಪಷ್ಟನೆ ಅಗತ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯ ತ್ರಿಂಶತಿ ಸಂಭ್ರಮ- ನೂತನ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆಯ ಆಮಂತ್ರಣ ಬಿಡುಗಡೆ- ಪ್ರಸಕ್ತ ಸಾಲಿನಲ್ಲಿ 5.02 ಕೋಟಿ ನಿವ್ವಳ ಲಾಭ – ಕಡಾರಿ ರವೀಂದ್ರ ಪ್ರಭು

ವಾಲ್ಮೀಕಿ ಅಭಿವೃದ್ಧಿ ನಿಗಮದ ಕಾರ್ಯದರ್ಶಿ ರಣದೀಪ್ ಡಿ ವರ್ಗಾವಣೆ ಹಿಂಪಡೆಯುವಂತೆ ಆಗ್ರಹ

ಕಾರ್ಕಳ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣ್ ದೀಪ್ ಡಿ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ಸದರಿ ಇಲಾಖೆಯಲ್ಲಿ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.…

ರಾಜ್ಯದಲ್ಲಿ ಹೆಚ್ಚಿದ ಅಡಿಕೆ ಕೊಳೆ ರೋಗ: ರೈತರ ಸಮಸ್ಯೆ ಕುರಿತು ಕೇಂದ್ರ  ಕೃಷಿ ಸಚಿವರ ಜತೆ ಮಹತ್ವದ ಚರ್ಚೆ

ನವದೆಹಲಿ: ಕರ್ನಾಟಕದಲ್ಲಿ ಅಡಿಕೆ ಕೊಳೆರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ಬಿಜೆಪಿ ಸಂಸದರು ಅಡಿಕೆ ಬೆಳೆಗಾರರ ಸಹಾಯಕ್ಕೆ ಮುಂದಾಗಿದ್ದಾರೆ. ಬಿಜೆಪಿ ಸಂಸದರುಆಗಸ್ಟ್ 21 ರಂದು ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದಾರೆ. ವಿ ಸೋಮಣ್ಣ…

ಕಾರ್ಕಳ ಎಸ್ ವಿ ಟಿ ಯಲ್ಲಿ “ಮೌಲ್ಯ ಸಂಗಮ” ವರ್ಷದ ಸರಣಿ ಕಾರ್ಯಕ್ರಮ: ಕೇವಲ ಪುಸ್ತಕ ಓದಿದರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿಬೇಕು : ಜಮ್ಮು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಚ್. ರಾಜೇಶ್ ಪ್ರಸಾದ್

ಕಾರ್ಕಳ, ಆ.21: ಯಾವುದೇ ಒಂದು ಪ್ರಶ್ನೆಗೆ ಕನಿಷ್ಠ ಸಮಯದಲ್ಲಿ ಅತಿ ಸೂಕ್ತ ಉತ್ತರವನ್ನು , ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಂತಹ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಬಹುದು. ಅದಕ್ಕೆ ಸಿದ್ಧತೆ ನಡೆಸುವುದು ಅತೀಮುಖ್ಯ. ಅದು ಪ್ರಾಥಮಿಕ, ಪ್ರೌಢ, ಪಿಯುಸಿ, ಪದವಿ ಹಂತದ…

ಅಭಿವೃದ್ಧಿಗೆ ಅನುದಾನ ನೀಡದ ಸರ್ಕಾರಕ್ಕೆ ಸದನದಲ್ಲಿ ಚಾಟಿ ಬೀಸಿದ ಶಾಸಕ ಸುನಿಲ್ ಕುಮಾರ್: Su ಫ್ರಮ್ So ಚಿತ್ರದಂತೆ ಬೋಗಸ್(B) ಫ್ರಮ್ ಕಾಂಗ್ರೆಸ್(C) ಎಂದು ಟೀಕೆ

ಬೆಂಗಳೂರು,ಆ.21: ಗ್ಯಾರಂಟಿಗಳ ನೆಪದಲ್ಲಿ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಚಟುವಟಿಕೆಗಳಿಗೆ ನಯಾಪೈಸೆ ಅನುದಾನ ನೀಡದ ಕಾಂಗ್ರೆಸ್ ಸರ್ಕಾರ ಕೇವಲ ಬೋಗಸ್ ಭರವಸೆ ನೀಡಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸದನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಗುರುವಾರದ ಸದನದ…

ಧರ್ಮಸ್ಥಳದಲ್ಲಿ ಕಸಗುಡಿಸುವ ಹಾಗೂ ಬಾತ್ ರೂಮ್ ತೊಳೆಯುತ್ತಿದ್ದ: ನೂರಾರು ಶವ ಹೂತಿದ್ದೇನೆ ಎನ್ನುವುದು ಸುಳ್ಳು: ಧರ್ಮಸ್ಥಳ ಬರುಡೆ ಪ್ರಕರಣದ ರೂವಾರಿ ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ!

ಮಂಡ್ಯ,ಆ. 21:ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವ ಹೂತಿರುವುದಾಗಿ ತಲೆಬುರುಡೆ ಜೊತೆ ಪೊಲೀಸರಿಗೆ ದೂರು ನೀಡಿದ್ದ ಮುಸುಕುಧಾರಿ ಸಾಕ್ಷಿದಾರನ ಕೃತ್ಯದ ಕುರಿತು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಅನಾಮಿಕ ಆಜಾನುಬಾಹು ದೇಹ, ಆತನ ಹಾವಭಾವ ಗುರುತಿಸಿದ ಆತ ಮಾಜಿ ಪತ್ನಿ ಎಂದು ಹೇಳಿಕೊಂಡು…

ಜನಸಾಮಾನ್ಯರಿಗೆ ತಗ್ಗಿದ ತೆರಿಗೆ ಹೊರೆ: ಕೇಂದ್ರ ಸರ್ಕಾರದಿಂದ 12% ಮತ್ತು 28% ಜಿಎಸ್‌ಟಿ ಸ್ಲ್ಯಾಬ್’ಗಳು ರದ್ದು: ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಜಿಓಎಂ ಅನುಮೋದನೆ

ನವದೆಹಲಿ, ಆ.21 : ಜಿಎಸ್‌ಟಿ ದರಗಳನ್ನು ಸರಳೀಕರಿಸಲು ಕೇಂದ್ರ ಸರ್ಕಾರ ಪ್ರಮುಖ ಬದಲಾವಣೆ ಮಾಡಿದೆ. ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಜಿಎಸ್‌ಟಿ ದರಗಳ ಕುರಿತ ಸಚಿವರ ಗುಂಪು ಕೇಂದ್ರದ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಪ್ರಸ್ತಾವನೆಯಡಿಯಲ್ಲಿ, ಅಸ್ತಿತ್ವದಲ್ಲಿರುವ ನಾಲ್ಕು ಸ್ಲ್ಯಾಬ್’ಗಳನ್ನು (5%,…

ಬಿಜೆಪಿ ರಾಷ್ಟ್ರೀಯ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ, ಆ 21:ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಜನ್ಯ ಕೊಲೆ ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಿ.ಎಲ್ ಸಂತೋಷ್ ವಿರುದ್ಧ…

SCST/TSP 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ: ಡಾ. ಎಚ್‌.ಸಿ.ಮಹದೇವಪ್ಪ

ಬೆಂಗಳೂರು (ವಿಧಾನಸಭೆ)) : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‌ಸಿಎಸ್‌ಟಿ/ಟಿಎಸ್‌ಪಿ ಅಡಿ ನೀಡಲಾಗಿರುವ ₹42 ಸಾವಿರ ಕೋಟಿ ಅನುದಾನ ಪೈಕಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ₹13.43 ಸಾವಿರ ಕೋಟಿ ಹಂಚಿಕೆ…

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ನವದೆಹಲಿ, ಆಗಸ್ಟ್ 20: ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್​ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ…

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಟಾಪ್ ಫಾರ್ ವೋಟ್ ಚೋರಿ ಜನಜಾಗೃತಿ ಅಭಿಯಾನ

ಉಡುಪಿ, ಆ.20: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ರಾಷ್ಟ್ರ ವ್ಯಾಪಿ ನಡೆಯುತ್ತಿರುವ “ಸ್ಟಾಪ್ ವೋಟ್ ಚೊರಿ” ಸ್ಟಿಕ್ಕರ್ ಜನಜಾಗೃತಿ ಅಭಿಯಾನ ನಡೆಯಿತು. ಉಡುಪಿ ಬಸ್ ನಿಲ್ದಾಣ, ಉಡುಪಿ ತಾಲೂಕು ಕಚೇರಿ,ಚುನಾವಣಾ ಕಚೇರಿ ,ಉಡುಪಿ ನಗರಸಭೆ,…