ದೆಹಲಿ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೂವರು ವೈದ್ಯರ ಬಂಧನ
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತಂಡಗಳು ಚುರುಕುಗೊಳಿಸಿದ್ದು, ಸ್ಪೋಟದ ಲಿಂಕ್ ಗೆ ಸಂಬಂಧಿಸಿದಂತೆ ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮೂವರು ವೈದ್ಯರನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ವಿಶ್ವವಿದ್ಯಾಲಯದ ಕ್ಯಾಂಪಸ್ ತಲುಪಿದ ದೆಹಲಿ ಪೊಲೀಸ್…
ಕಾರ್ಕಳ: ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ: 200 ಕೆಜಿಗಿಂತ ಅಧಿಕ ದನದ ಮಾಂಸ ವಶಕ್ಕೆ-ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ಮೂವರು ಪರಾರಿ
ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200 ಕೆಜಿ ಗಿಂತ ಅಧಿಕ ದನದ ಮಾಂಸವನ್ನು ವಸಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ನವಾಜ್, ಅಫ್ತಾಬ್ (ಅಪ್ಪು) ಪರಾರಿಯಾಗಿದ್ದಾರೆ. ಅಶ್ರಫ್…
ಭಾರತದ ಮೇಲೆ ಸುಂಕ ಕಡಿಮೆ ಮಾಡಲು ಮುಂದಾದ ಟ್ರಂಪ್; ಶೀಘ್ರವೇ ಆಗಲಿದೆಯಂತೆ ನ್ಯಾಯಯುತ ಒಪ್ಪಂದ
ವಾಷಿಂಗ್ಟನ್: ಭಾರತ ರಷ್ಯಾದ ಕಚ್ಚಾತೈಲವನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಅಮೆರಿಕಗೆ ರಫ್ತಾಗುವ ವಸ್ತುಗಳ ಮೇಲೆ ಶೇ.50% ಸುಂಕ ವಿಧಿಸಿದ್ದರು. ಇದೀಗ ಸುಂಕ ಕಡಿಮೆ ಮಾಡಲು ಟ್ರಂಪ್ ಮುಂದಾಗಿದ್ದು, ಭಾರತದ ಮೇಲಿನ ಸುಂಕವನ್ನು ಕಡಿಮೆ ಮಾಡುವುದಾಗಿ…
ದೆಹಲಿ ಕೆಂಪುಕೋಟೆ ಬಳಿ ಭೀಕರ ಬಾಂಬ್ ಸ್ಪೋಟ: 10 ಕ್ಕೂ ಅಧಿಕ ಮಂದಿ ಸಾವು 30 ಕ್ಕೂ ಹೆಚ್ಚು ಜನರಿಗೆ ಗಾಯ-ಭಯೋತ್ಪಾದಕ ಸಂಘಟನೆಯ ಕೃತ್ಯ ಶಂಕೆ
ನವದೆಹಲಿ (ನ.11): ಉಗ್ರರ ವಿರುದ್ಧ ಭದ್ರತಾಪಡೆಗಳು ದೇಶವ್ಯಾಪಿ ಕಾರ್‍ಯಾಚರಣೆ ನಡೆಸಿ ಕಳೆದ 2 ದಿನದಲ್ಲಿ 11 ಉಗ್ರರನ್ನು ಬಂಧಿಸಿದ ಬೆನ್ನಲ್ಲೇ, ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಸಿಗ್ನಲ್ ಬಳಿ ಸೋಮವಾರ ಸಂಜೆ 6.52ರ ವೇಳೆಗೆ ಭೀಕರ ಸ್ಫೋಟವೊಂದು ಸಂಭವಿಸಿದೆ. ಹ್ಯುಂಡೈ…
ಕಾರ್ಕಳ ಶಾಸಕರಿಂದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕು: ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಬೇಜವಾಬ್ದಾರಿತನ ಸಹಿಸಲು ಸಾಧ್ಯವಿಲ್ಲ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಖಡಕ್ ಸೂಚನೆ
ಕಾರ್ಕಳ, ನ. 10: ಅಧಿಕಾರಿಗಳು ತಮ್ಮ ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಕಾರ್ಕಳದ ಸಮಗ್ರ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಕಚೇರಿ ಬಿಟ್ಟು ಜನರ ಬಳಿಗೆ ಹೋಗಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನ ಮಾಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಅಧಿಕಾರಿಗಳಿಗೆ…
ಖ್ಯಾತ ನ್ಯಾಯವಾದಿ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ
ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ…
ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ನೋಟಿಸ್ ಜಾರಿ: ನಾಲ್ಕು ವಾರದೊಳಗೆ ಉತ್ತರಿಸಲು ಸೂಚನೆ
ನವದೆಹಲಿ, ನ,10 : ಲೋಕಸಭೆ ಮತ್ತು ಆಯಾ ರಾಜ್ಯಗಳ ಶಾಸಕಾಂಗ ಸಭೆಗಳಲ್ಲಿ (ವಿಧಾನಸಭೆ) ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ರಾಜಕೀಯ ಕ್ಷೇತ್ರದಲ್ಲಿ…
ಬ್ರಿಟಿಷ್ ಅಧಿಕಾರಿಯನ್ನು ಸ್ವಾಗತಿಸಲು ರಾಷ್ಟ್ರಗೀತೆ ಬರೆಯಲಾಯಿತು ಎನ್ನುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ಖಂಡನೀಯ: ತಕ್ಷಣವೇ ಸಂಸದ ಸ್ಥಾನದಿಂದ ವಜಾಗೊಳಿಸಿ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ಆಗ್ರಹ
ಕಾರ್ಕಳ, ನ.10: ದೇಶದ ಪರಮೋಚ್ಚ ಸಂವಿಧಾನದಡಿಯಲ್ಲಿ ನಾವು ಒಪ್ಪಿಕೊಂಡ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯನ್ನ ಸ್ವಾಗತಿಸಲು ಬರೆದ ಕವಿತೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದ ಹೇಳಿಕೆ ದೇಶಕ್ಕೆ ಮಾಡಿದ ಮಹಾಪಮಾನ. ಇದರ ಹಿಂದೆ ಬಿಜೆಪಿಯ ಮನುವಾದಿ ಹಿನ್ನೆಲೆಯ ಗುಪ್ತ ಕಾರ್ಯ…
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಅಧ್ಯಕ್ಷರಾಗಿ ಸುಜಿ ಕುರ್ಯ ಪ್ರ.ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಕೋಶಾಧಿಕಾರಿಯಾಗಿ ಹರೀಶ್ ಆಯ್ಕೆ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ…
ಭಾರತದಲ್ಲಿ ರಿಸಿನ್ ವಿಷದ ಪ್ರಯೋಗ ಮಾಡಲು ಮುಂದಾಗಿದ್ದ ಐಸಿಸ್ ಉಗ್ರ: ಕುಡಿಯುವ ನೀರು ಮತ್ತು ದೇವಸ್ಥಾನಗಳ ಪ್ರಸಾದದಲ್ಲಿ ವಿಷ ಬೆರೆಸಿ ಸಾಮೂಹಿಕ ಹತ್ಯೆಗೆ ಮುಂದಾಗಿದ್ದ ಉಗ್ರರ ಬಂಧನ
ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐಸಿಸ್ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಭಯಾನಕ ಸಂಗತಿಗಳು ಹೊರಬಿದ್ದಿವೆ. ಬಂಧಿತರಲ್ಲಿ ಒಬ್ಬನಾದ ಡಾ. ಅಹ್ಮದ್ ಮೊಹಿಯುದ್ದೀನ್ ಸೈಯದ್ ಜಗತ್ತಿನ ಅತ್ಯಂತ ಮಾರಣಾಂತಿಕ ವಿಷಗಳಲ್ಲಿ ಒಂದಾದ ‘ರಿಸಿನ್’ ಅನ್ನು ತಯಾರಿಕೆಯಲ್ಲಿ ತೊಡಗಿದ್ದು,…
