ಉಡುಪಿ- ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ, ಆ 15: ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ,ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆಗೈಯ್ಯುವ ಶುಭದಿನ ಸ್ವಾತಂತ್ರ್ಯವೆನ್ನುವುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ…

ಸ್ವಾತಂತ್ರ್ಯ ದಿನದಂದೇ ಕರಾಳ ಛಾಯೆ: ಬೆಂಗಳೂರಿನಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ: 12‌ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು, ಆ,15: ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ಎಂಬಲ್ಲಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು 12ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಈ ಸ್ಫೋಟದಲ್ಲಿ ಮುಬಾರಕ್(8) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ಸ್ಫೋಟದಲ್ಲಿ ಕಸ್ತೂರಮ್ಮ(35), ಸರಸಮ್ಮ(50),…

ಉಡುಪಿ ಜಿಲ್ಲಾಡಳಿತದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ: ರಾಜ್ಯಾದ್ಯಂತ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ‌ಪೂರ್ವ ಪ್ರಾಥಮಿಕ ತರಗತಿಗಳು ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಆ.15: 2024 -25 ನೇ ಆರ್ಥಿಕ ವರ್ಷದಲ್ಲಿ ನಮ್ಮ ರಾಜ್ಯವು ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರ್ಕಾರವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ ಎಂದು ಮಹಿಳಾ…

ಬೆಳ್ಮಣ್ಣು: ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ, ಆ.15: ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣು ಎಂಬಲ್ಲಿ ಗುರುವಾರ ಸಂಭವಿಸಿದೆ. ಬೆಳ್ಮಣ್ ಗ್ರಾಮದ ನಿವಾಸಿ ಕೆ.ಪ್ರಕಾಶ್ ಪೈ (56) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಕಾಶ್…

ಕಾರ್ಕಳ:79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗಿ ಬೆಳೆಯಲಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ:79ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ: ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ 3ನೇ ಆರ್ಥಿಕತೆಯ ರಾಷ್ಟ್ರವಾಗಿ ಬೆಳೆಯಲಿದೆ: ಶಾಸಕ ಸುನಿಲ್ ಕುಮಾರ್ ಕಾರ್ಕಳ,ಆ.15:ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಸಿಕ್ಕಿಲ್ಲ ಬದಲಾಗಿ ಸುಧೀರ್ಘವಾದ ಕ್ರಾಂತಿಕಾರಿ ಹೋರಾಟ , ಸಾವಿರಾರು ಜನರ ಬಲಿದಾನ‌ದ ಫಲವಾಗಿ ಬ್ರಿಟೀಷರು…

ಕಾರ್ಕಳ: ಬೈಕ್- ರಿಕ್ಷಾ ಡಿಕ್ಕಿಯಾಗಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ : ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ ಬಳಿ ಬೈಕ್ – ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ರವಿ ಮೃತಪಟ್ಟ ದುರ್ದೈವಿ. ಗುರುವಾರ (ಆ.14) ಬೆಳಿಗ್ಗೆ ಮುಡಾರಿನ ಧೀರಜ್ ಅವರು ಜಿತೇಶ್‌…

ಧರ್ಮಸ್ಥಳ ಪ್ರಕರಣ: ಅನಾಮಿಕ ನೀಡಿದ್ದ ದೂರು ಸುಳ್ಳು ಆಗಿದ್ದರೆ ಆತನ ವಿರುದ್ಧವೇ ಕ್ರಮ: ಗೃಹಸಚಿವ ಜಿ. ಪರಮೇಶ್ವರ್

ಬೆಂಗಳೂರು (ವಿಧಾನಸಭೆ): ಧರ್ಮಸ್ಥಳ ಗ್ರಾಮದಲ್ಲಿ ನೂರನ್ನು ಶವಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ ಪ್ರಕರಣದಲ್ಲಿ ದೂರು ನೀಡಿರುವ ವ್ಯಕ್ತಿ ಹೇಳಿದ್ದು ಸುಳ್ಳು ಎಂದಾದರೆ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ…

ಇಂದು 79ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ನವದೆಹಲಿ, ಆಗಸ್ಟ್​ 15: ಭಾರತ ಇಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸತತ 12ನೇ ಬಾರಿಗೆ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ದೀಪಾವಳಿಗೆ…

ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಜಾ

ಬೆಂಗಳೂರು: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ವಜಾಗೊಳಿಸಿದೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ…

ಮಿಯ್ಯಾರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಜ್ರಕುಮಾರ್ ಗಾಯಗೊಂಡ ವ್ಯಕ್ತಿ. ಆ.13 ರಂದು ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಅತೀವೇಗ ಹಾಗೂ ಅಜಾಗರೂಕತೆಯಿಂದ…