ಸಿದ್ದರಾಮಯ್ಯರನ್ನು ಪೂರ್ಣಾವಧಿ ಸಿಎಂ ಎಂದು ಘೋಷಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಸಿದ್ಧು ಬೆಂಬಲಿಗರಿAದ ಪತ್ರ ಚಳುವಳಿ
ಮೈಸೂರು, ಅ, 29: ಮುಂದಿನ ನವೆಂಬರ್ ನಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿದ್ದು, ಈ ನಡುವೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ಬೆಂಬಲಿಗರ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಾಗಿ ಭಾರಿ…
ಮುದ್ರಾಡಿ: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಹೆಬ್ರಿ: ಬೈಕಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮುದ್ರಾಡಿಯ ಹರೀಶ(45) ಮೃತಪಟ್ಟ ದುರ್ದೈವಿ. ಹರೀಶ ಅವರು ಅ.25 ರಂದು ಬೈಕಿನಲ್ಲಿ ಹೋಗುತ್ತಿದ್ದಾಗ ರಾತ್ರಿ ಮುದ್ರಾಡಿ ರಿಕ್ಷಾ ನಿಲ್ದಾಣ ಬಳಿಯ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಹೆಬ್ರಿ…
ಹಣ ಹಾಗೂ ಅಧಿಕಾರ ದುರುಪಯೋಗದ ಆರೋಪ:ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ: ಮಹೇಶ್ ಜೋಷಿಗೆ ಮುಖಭಂಗ
ಬೆಂಗಳೂರು, ಅ.28: ಹಣ ಹಾಗೂ ಅಧಿಕಾರದ ದುರುಪಯೋಗದ ಗಂಭೀರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಸಮಿಯನ್ನು ವಜಾಗೊಳಿಸಿದ ರಾಜ್ಯ ಸರ್ಕಾರ ಕಸಾಪಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ…
ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಬೋಳ ಪ್ರಾಪ್ತಿ ಎಸ್. ಪೂಜಾರಿ ಹಾಗೂ ಆಯುಷ್ ಎಸ್ ಪೂಜಾರಿಗೆ ಚಿನ್ನದ ಪದಕ
ಕಾರ್ಕಳ: ಮೂಡಬಿದ್ರಿಯ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಬಾಲಕಿಯರ 13 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಬೋಳ ಪ್ರಾಪ್ತಿ ಎಸ್ ಪೂಜಾರಿ ಕಟಾ ವಿಭಾಗ ಮತ್ತು ಪೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೋಳ…
RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಬೆಂಗಳೂರು : ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್…
ಕಾರ್ಕಳ :ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ…
ಹೆಬ್ರಿ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು
ಹೆಬ್ರಿ: ಹೆಬ್ರಿಯ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊರೆಂಟ್ ಮತ್ತು ಲಾಡ್ಜ್ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಪ್ರೀತಂಕುಮಾರ್ ಪಯಾಸ್ ಅವರಿಗೆ ಬಂದ ಖಚಿತ ಮಾಹಿತಿ…
ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಶಿಬಿರ ಉದ್ಘಾಟನೆ
ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ…
ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್ ಭಟ್ಗೆ ಕೋರ್ಟ್ ರಿಲೀಫ್
ಮಂಗಳೂರು, ಅ. 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್ಎಸ್ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ…
ಬೈಲೂರು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ
ಕಾರ್ಕಳ, ಅ. 27: ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇದರ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಅ. 27 ರಂದು ನಡೆಯಿತು. ಕೌಡೂರು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್ ಸುಧೀರ್ ಹೆಗ್ಡೆ ನಾಯರ್ ಬೆಟ್ಟು ನೂತನ…
