ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು, ಅಕ್ಟೋಬರ್ 23: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದ ಪೀಠ ವಿಚಾರಣೆ ನಡೆಸಿ, ಆದೇಶವನ್ನು…
ಅ.25 ರಂದು ದಿ. ಎಂ.ಕೆ ವಿಜಯಕುಮಾರ್ ಅವರಿಗೆ ಬಿಜೆಪಿ ವತಿಯಿಂದ ನುಡಿನಮನ
ಕಾರ್ಕಳ: ಕಳೆದ ಅಕ್ಟೋಬರ್ 03 ರಂದು ವಿಧಿವಶರಾದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿಗಳಾದ ಎಂ ಕೆ ವಿಜಯ್ ಕುಮಾರ್ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ…
ಎ.ಬಿ ಕೇಬಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ:ಅ.26 ರಂದು ಕಾರ್ಕಳ ನಗರ ಪ್ರದೇಶದ ಹಲವೆಡೆ ವಿದ್ಯುತ್ ವ್ಯತ್ಯಯ
ಕಾರ್ಕಳ: 220/110/11 ಕೆವಿ ಕೇಮಾರು ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಐಬಿ ಫೀಡರ್ ನಲ್ಲಿ, ಮತ್ತು 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಕಳ ಟೌನ್ ಫೀಡರ್ ನಲ್ಲಿ, ಎ.ಬಿ.ಕೆಬಲ್ ವ್ಯವಸ್ಥಾ ಸುಧಾರಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 26 ರಂದು…
ಕಾರ್ಕಳ: ಚೇತನಾ ವಿಶೇಷ ಶಾಲೆಯಲ್ಲಿ ದೀಪಾವಳಿ ಆಚರಣೆ
ಕಾರ್ಕಳ: ಚೇತನಾ ವಿಶೇಷ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಬ್ಬಂದಿ ವರ್ಗ ಹಾಗೂ ಪಾಲಕರು ದೀಪಾವಳಿ ಹಬ್ಬವನ್ನು ಆಚರಿಸಿದರು. ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊಟೇರಿಯನ್ ಕೆ. ಸುರೇಂದ್ರ ನಾಯಕ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.…
ಜಾರ್ಕಳ: ಅಕ್ರಮ ಕಲ್ಲುಕೋರೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು
ಕಾರ್ಕಳ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ನಡೆಸುತ್ತಿದ್ದ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಜಾರ್ಕಳ ಸರ್ಕಾರಿ ಜಾಗದ ಸ.ನಂ 245/* ರಲ್ಲಿ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ…
ದೆಹಲಿಯಲ್ಲಿ ಪೊಲೀಸ್ ಎನ್ಕೌಂಟರ್; ಬಿಹಾರದ ಸಿಗ್ಮಾ ಗ್ಯಾಂಗ್‌ನ ಮೋಸ್ಟ್ ವಾಂಟೆಡ್ ನಾಲ್ವರು ಕ್ರಿಮಿನಲ್ಸ್‌ಗಳ ಹತ್ಯೆ
ನವದೆಹಲಿ, ಅ. 23: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಸಿಗ್ಮಾ ಗ್ಯಾಂಗ್‌ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್ಸ್ಟರ್ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ…
ಕಾರ್ಕಳ: ನಕಲಿ ಚಿನ್ನಾಭರಣ ಅಡಮಾನ ಇರಿಸಿ ಬರೋಬ್ಬರಿ 10.58 ಲ.ರೂ ವಂಚನೆ: ಖತರ್ನಾಕ್ ದಂಪತಿ ಸಹಿತ ಅಕ್ಕಸಾಲಿಗನ ವಿರುದ್ಧ ದೂರು
ಕಾರ್ಕಳ, ಆ.22: ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ಹಾಗೂ…
ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆ 800ಕ್ಕೆ ಹೆಚ್ಚಳ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ,ಅ.22:ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸಂಖ್ಯೆಯನ್ನು 800ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಬುಧವಾರ ತಮ್ಮ ಕಚೇರಿಯಲ್ಲಿ…
ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ನಾಳೆ ಕಡ್ಡಾಯವಾಗಿ ಗೋಪೂಜೆ ಮಾಡುವಂತೆಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಬೆಂಗಳೂರು, ಅ.21: ದೀಪಾವಳಿ ಪ್ರಯುಕ್ತ ನಾಳೆ ಬಲಿಪಾಡ್ಯದಂದು ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ಮಾಡುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ…
ಉಡುಪಿ ಶ್ರೀಕೃಷ್ಣ ಮಠದಲ್ಲಿ ಹಟ್ಟಿಯಂಗಡಿ ಮೇಳದ ಯಕ್ಷ ಪಂಚಮಿ ಉದ್ಘಾಟನೆ
ಉಡುಪಿ : ನಿರಂತರವಾಗಿ 6 ವರ್ಷಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಐದು ದಿನಗಳ ಯಕ್ಷಗಾನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುವುದು ನಿಜವಾಗಿಯೂ ಹೆಮ್ಮೆಯ ವಿಷಯ. ಶ್ರೀ ಕೃಷ್ಣನ ಕುರಿತಾದ ಯಕ್ಷಾರ್ಚನೆಯನ್ನು ಹಟ್ಟಿಯಂಗಡಿ ಮೇಳದವರು ನಿರ್ವಹಿಸಿಕೊಂಡು ಬರುತ್ತಿದ್ದಾರೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.…
