ಜಿಲ್ಲಾಡಳಿತದ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ: ಬಿಜೆಪಿ ಪ್ರತಿಭಟನೆ ಎಚ್ಚರಿಕೆಗೆ ಮಣಿದ ಜಿಲ್ಲಾಡಳಿತ
ಕಾರ್ಕಳ, ಫೆ.25: ಅಂಬೇಡ್ಕರ್ ಸಭಾಭವನದ ಉದ್ಘಾಟನೆಗೆ ಮುಖ್ಯಮಂತ್ರಿ ಬರುತ್ತಿದ್ದು, ಈ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರ್ ನಲ್ಲಿ ಸಂಸದರು ಹಾಗೂ ಸ್ಥಳೀಯ ಶಾಸಕರ ಫೋಟೋ ಕೈ ಬಿಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಂದಿನ ಸಚಿವ ಹಾಗೂ ಶಾಸಕ ಸುನಿಲ್…
ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಕ್ಕಳ ಸುಧಾರಿತ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ
ಮಣಿಪಾಲ, ಫೆ.25: ರಾಜ್ಯದ ಪ್ರಮುಖ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಲ್ಲಿ ಒಂದಾಗಿರುವ ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಲಾದ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರನ್ನು ಮಾಹೆ ಮಣಿಪಾಲದ…
ಕಾರ್ಕಳ ಅಂಬೇಡ್ಕರ್ ಭವನದ ಉದ್ಘಾಟನೆಯಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆರೋಪ
ಕಾರ್ಕಳ, ಪೆ.24: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅನುದಾನ ಮಂಜೂರಾಗಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಕಾರ್ಕಳದ ಅಂಬೇಡ್ಕರ್ ಭವನದ ಉದ್ಘಾಟನೆಯಲ್ಲಿ ಜಿಲ್ಲಾಡಳಿತ ಶಿಷ್ಟಾಚಾರ ಉಲ್ಲಂಘಿಸಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ. ಉದ್ಘಾಟನಾ ಸಮಾರಂಭದ ವೇದಿಕೆಯ ಬ್ಯಾನರ್ ನಲ್ಲಿ ಕೇವಲ ಕಾಂಗ್ರೆಸ್…
ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಉದ್ಯೋಗಾಕಾಂಕ್ಷಿಗಳು:ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ
ಧಾರವಾಡ, ಫೆ.24: ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಆರಂಭದಲ್ಲಿ ಪ್ರತಿಭಟನೆಗೆ ನಿರಾಕರಿಸಿದ್ದ ಪೊಲೀಸರು 34 ಜನ ಹೋರಾಟಗಾರರನ್ನು ಬಂಧಿಸಿದರು. ಈ ವೇಳೆ ಭಾರೀ ಸಂಖ್ಯೆಯಲ್ಲಿ ಸೇರಿದ ಉದ್ಯೋಗಾಕಾಂಕ್ಷಿಗಳು…
ಜನಸಂಖ್ಯೆಗೆ ಅನುಗುಣವಾಗಿ ಆಶಾ ಕಾರ್ಯಕರ್ತೆಯರ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ
ಬೆಂಗಳೂರು,ಫೆ.24:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಕರ್ತೆಯರ ಕೆಲಸವನ್ನು ಸುಗಮಗೊಳಿಸಲು ಮತ್ತು ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳನ್ನು ಮರುಹಂಚಿಕೆ ಮಾಡಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚುವರಿಯಾಗುವ ಕಾರ್ಯಕರ್ತೆಯರಿಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ…
ಉಡುಪಿಯ ಮಾಧ್ಯಮ ಪ್ರತಿನಿಧಿಗಳಿಗೆ ‘ವಾರ್ತಾಲಾಪ’ ಕಾರ್ಯಾಗಾರ: ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ,ಫೆ.24: ಭಾರತ ಸರ್ಕಾರದ ವಾರ್ತಾ ಶಾಖೆ, ಬೆಂಗಳೂರು (ಪಿಐಬಿ) ವತಿಯಿಂದ ಇಂದು ಉಡುಪಿಯಲ್ಲಿ ವಿಕಸಿತ ಭಾರತ ಜಿ ರಾಮ್ ಜಿ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಆಯೋಜಿಸಿದ್ದ ‘ವಾರ್ತಾಲಾಪ’ ಕಾರ್ಯಾಗಾರವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಮಾತನಾಡಿ,…
ಜಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ
ಕಾರ್ಕಳ, ಫೆ.24: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಾಚಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆ.22 ರಂದು ರಾತ್ರಿ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಜಾರ್ಕಳ ಪೇಟೆಯಲ್ಲಿ ರಸ್ತೆ ದಾಟಲೆಂದು ನಿಂತಿದ್ದ…
ಸರ್ಕಾರದ ವಿರುದ್ಧ ಸಿಡಿದೆದ್ದ ವೈದ್ಯರು: ಮಾ.11 ರಿಂದ ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆಗೆ ಸಿದ್ಧತೆ
ಬೆಂಗಳೂರು,ಫೆ. 24: ಕರ್ನಾಟಕ ಸಾರಿಗೆ ನಿಗಮಗಳ ನೌಕರರ ಮುಷ್ಕರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ಔಷಧ ಸರಬರಾಜು, ವರ್ಗಾವಣೆ ನೀತಿ ಬದಲಾವಣೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರು…
ಕಾರ್ಕಳ: ತೆಂಗಿನಕಾಯಿ ಕೊಯ್ಯುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು
ಕಾರ್ಕಳ, ಫೆ. 23: ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ತೆಂಗಿನಕಾಯಿ ಕೊಯ್ಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಪಳ್ಳಿ ಗ್ರಾಮದ ನಿವಾಸಿ ಜಗದೀಶ್ ಸಾಧು ಪೂಜಾರಿ(48) ಮೃತಪಟ್ಟವರು. ಬೆಳಗಾವಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕಳೆದ…
ನನ್ನ ಮಗ ರಾಜಕೀಯಕ್ಕೆ ಬರಲಾರ: ಮಗನ ರಾಜಕೀಯ ಭವಿಷ್ಯದ ಕುರಿತ ಪತ್ರಕರ್ತರ ಪ್ರಶ್ನೆಗೆ ವೀರಪ್ಪ ಮೊಯ್ಲಿ ಸ್ಪಷ್ಟನೆ
ಕಾರ್ಕಳ,ಫೆ.23: ಮಗನನ್ನು ಕಾರ್ಕಳಕ್ಕೆ ಕರೆತಂದು ರಾಜಕೀಯ ರಂಗಕ್ಕೆ ಪ್ರವೇಶ ನೀಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ, ನನ್ನ ಮಗ ಸಧ್ಯಕ್ಕೆ ರಾಜಕೀಯಕ್ಕೆ ಬರುವುದಿಲ್ಲ.ಇದು ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಕಾರ್ಯಕ್ರಮ, ಹರ್ಷ ಮೊಯ್ಲಿ ಇದರ ಅಧ್ಯಕ್ಷ ಅಷ್ಟೇ, ಇದರಲ್ಲಿ…
