Breaking News

ಆ.14ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್`ನಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ: ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉಪಕರಣಗಳು ಲಭ್ಯ: ಸಂಸ್ಥೆಯ ಮುಖ್ಯಸ್ಥ ವಾಸುದೇವ ಭಟ್ ಮಾಹಿತಿ ಕಾರ್ಕಳ ಕೃಷಿ ಇಲಾಖೆಯ 26 ಹುದ್ದೆಗಳ ಪೈಕಿ 24 ಹುದ್ದೆಗಳು ಖಾಲಿ!: ಸಿಬ್ಬಂದಿಗಳೇ ಇಲ್ಲದ ಇಲಾಖೆಯಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲ ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು ನಿಟ್ಟೆ ಕಾಲೇಜಿನಲ್ಲಿ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆ-ರ‍್ಯಾಗಿಂಗ್ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಪೊಲೀಸ್ ಇಲಾಖೆಗೆ ಸಹಕರಿಸುವುದು ಅಗತ್ಯ: ನವೀನ್ ಬೋರ್ಕರ್ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ಕಾರ್ಕಳ: ಟೆಂಪೋ-ಕಾರು ಡಿಕ್ಕಿ: ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಸಣ್ಣಪುಟ್ಟ ಗಾಯಗೊಳೊಂದಿಗೆ ಅಪಾಯದಿಂದ ಪಾರು

ಕಾರ್ಕಳ, ಜು.25: ಕಾರ್ಕಳದ ಸರ್ವಜ್ಞ ವೃತ್ತದಿಂದ ನಕ್ರೆ ಕಡೆಗೆ ತೆರಳುವ ರಸ್ತೆಯಲ್ಲಿ ಟಾಟಾ ಏಸ್ ಟೆಂಪೋ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದೆ. ಕಾರ್ಕಳ ತಾಲೂಕು ಕಾರ್ಯನಿರತ…

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು

ನವದೆಹಲಿ, ಜು 24: ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬAಧ ವಿದ್ಯಾರ್ಥಿ ಪ್ರತಿಭಟನೆಗಳಿಗೆ…

ಕಾರ್ಕಳ ವಿಧಾನಸಭಾ ಕ್ಷೇತ್ರದ ಎರಡು ಸೇತುವೆಗಳ ನಿರ್ಮಾಣಕ್ಕೆ ರೂ. 5 ಕೋಟಿ ಅನುದಾನ ಬಿಡುಗಡೆ: ಶಾಸಕ ವಿ ಸುನಿಲ್ ಕುಮಾರ್

ಕಾರ್ಕಳ,ಜು.23 : ಕಾರ್ಕಳ ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಕ್ಷೇತ್ರದ ಎರಡು ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಒಟ್ಟು 5 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 03 ಕೋಟಿ ರೂಪಾಯಿ ವೆಚ್ಚದಲ್ಲಿ…

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಜು.25ರಂದು “ವಿಶ್ವ ಭ್ರೂಣಶಾಸ್ತ್ರಜ್ಞರ ದಿನ -2026”

ಮಣಿಪಾಲ,ಜು.23: ಆಧುನಿಕ ಸಂತಾನೋತ್ಪತ್ತಿ ವಿಜ್ಞಾನದ ಅದ್ಭುತವನ್ನು ಸಾಮಾನ್ಯ ಜನರ ಸಮೀಪಕ್ಕೆ ತರುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು, ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಜುಲೈ 25ರಂದು ವಿಶ್ವ ಭ್ರೂಣಶಾಸ್ತ್ರಜ್ಞರ ದಿನವನ್ನು ಆಚರಿಸಲಿದೆ. “ಐವಿಎಫ್ ಪ್ರಯೋಗಾಲಯದಲ್ಲಿ ಜೀವನದ ಅದ್ಭುತವನ್ನು ಅನುಭವಿಸಿ” ಎಂಬ ಧ್ಯೇಯದಡಿಯಲ್ಲಿ…

ಕಾರ್ಕಳ ಕ್ರಿಯೆಟಿವ್ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗಕ್ಕೆ ಅತ್ಯಂತ ಗೌರವಯುತ ಸ್ಥಾನವಿದೆ: ಎಂ.ಎ ಗಪೂರ್

ಕಾರ್ಕಳ,ಜು.23: ಇಂದಿನ ಡಿಜಿಟಲ್ ಯುಗದಲ್ಲಿ ಸುದ್ದಿಗಳು ಅತ್ಯಂತ ಧಾವಂತ ಹಾಗೂ ವೇಗದಿಂದ ಸಾಗುತ್ತಿವೆ. ಮಾಹಿತಿ ತಂತ್ರಜ್ಞಾನ ಬೆಳೆದಂತೆಲ್ಲಾ ಸುದ್ದಿಗಳ ಹರಿವು ಹೆಚ್ಚಾಗಿದ್ದು, ಈ ಹಂತದಲ್ಲಿ ಪ್ರಸಾರವಾಗುವ ಮಾಹಿತಿಗಳಲ್ಲಿ ಯಾವುದು ಸತ್ಯ ಮತ್ತು ಯಾವುದು ಸುಳ್ಳು ಎಂಬುದನ್ನು ಸರಿಯಾಗಿ ವಿಮರ್ಶಿಸಿ ನೈಜ ಸುದ್ದಿಗಳನ್ನು…

ಕಾರ್ಕಳ: ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ- ಬಡ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು ಪಂಚ ಗ್ಯಾರಂಟಿ ಯೋಜನೆ ಸಹಕಾರಿಯಾಗಿದೆ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ

ಕಾರ್ಕಳ,ಜು.23 : ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಹಿಂದುಳಿದಿರುವ ಅನೇಕ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಹೇಳಿದರು. ಅವರು ಜು.23 ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ…

ಕಾರ್ಕಳ: ವಿದ್ಯಾರ್ಥಿಗಳಿಗೆ automobile repair and maintaince ತರಬೇತಿ

ಕಾರ್ಕಳ,ಜು.23: 2025-26 ನೇ ಸಾಲಿನ ಸಮಗ್ರ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಹಾಗೂ ಆಭರಣ ಮೋಟರ್ಸ್ ಉಡುಪಿ ಇವರ ಸಹಯೋಗದಲ್ಲಿ skill @school ಕಾರ್ಯಕ್ರಮ ದಡಿಯಲ್ಲಿ ಸುಂದರ ಪುರಾಣಿಕ್…

ಜು.26 ರಂದು ಅಜೆಕಾರು ಜ್ಞಾನಸುಧಾ ಸಂಸ್ಥೆಯಲ್ಲಿ ದೇಶಸುಧಾ ಎರಡನೇ ಸಂಚಿಕೆ: ಕಾರ್ಗಿಲ್ ವಿಜಯ ದಿವಸ ಸಂಭ್ರಮಾಚರಣೆ

ಅಜೆಕಾರು,ಜು.23: ಶ್ರೀ ಮಹಾಗಣಪತಿ ದೇವಸ್ಥಾನ ಪದ್ಮ ನಗರ ಅಜೆಕಾರು ಮತ್ತು ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ನಿಂದ ದೇಶಪ್ರೇಮದ ಚಿಂತನೆಯೊAದಿಗೆ, ದೇಶ ಸುಧಾ ಎರಡನೇ ಸಂಚಿಕೆ ಹಾಗೂ ಕಾರ್ಗಿಲ್ ವಿಜಯ ದಿವಸದ ಸಂಭ್ರಮಾಚರಣೆಯನ್ನು ಪದ್ಮ ಗೋಪಾಲ್ ಸಭಾಂಗಣ ಪದ್ಮನಗರ ಅಜೆಕಾರು…

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಆ.8 ರೊಳಗೆ ಮತದಾರರು ತಮ್ಮ ಫಾರ್ಮ್ ಗಳನ್ನು ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು-ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್

ಬೆಂಗಳೂರು, ಜು.23: ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ, ಬೇಸ್ ವರ್ಷದ (ಆಧಾರ ವರ್ಷ) ವಿವರಗಳನ್ನು ಹಿಂಪಡೆಯಲು ಸಾಧ್ಯವಾಗದ ಕಾರಣ 17.19 ಲಕ್ಷ ಎನ್ಯುಮರೇಶನ್ (ಗಣತಿ) ಫಾರ್ಮ್ಗಳು ‘ಪ್ರೊಜೆನಿ ಮ್ಯಾಪಿಂಗ್’ (ವಂಶಾವಳಿ/ವAಶವೃಕ್ಷ ಜೋಡಣೆ) ಮಾಹಿತಿಯಿಲ್ಲದೆ…

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ: ಸಿಬಿಐ ನಡೆಯ ವಿರುದ್ಧ ಸುಪ್ರೀಂ ಗರಂ

ನವದೆಹಲಿ, ಜು 22: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಳೆದ 2012ರಲ್ಲಿ ನಡೆದಿದ್ದ ಪಾಂಗಾಳದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಇಂದು ಪ್ರಕರಣದ ಮರುತನಿಖೆಗೆ ಸಮ್ಮತಿಸಿದೆ. ಮರು ತನಿಖೆ ಅರ್ಜಿಯ ವಿಚಾರಣೆ ವೇಳೆ…