ಗೃಹಲಕ್ಷ್ಮೀ ಯೋಜನೆಗೆ ಸಚಿವೆ ಲಕ್ಷ್ಮೀಯೇ ಕಂಟಕ : ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ
ಕಾರ್ಕಳ, ಡಿ.18: ಕಳೆದ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಸಂಧರ್ಭದಲ್ಲಿ ಮಹಿಳಾ ಮತದಾರರನ್ನು ಮರಳು ಮಾಡಿ ಮತ ಸೆಳೆಯುವ ಉದ್ದೇಶದಿಂದ ಕಾಂಗ್ರೆಸ್ ಜಾರಿಗೊಳಿಸಿದ ಮಹಿಳೆಯರ ಪರವಾದ ಗ್ಯಾರಂಟಿ ಯೋಜನೆಗಳು ಗಂಡಸರ ಜೇಬಿಗೆ ಕೈ ಹಾಕಿ ಹೆಂಗಸರಿಗೆ ನೀಡಿದ ಕುತಂತ್ರ ಈಗ ಜಗಜಾಹೀರಾಗಿದೆ.…
ಬಿಪಿಎಲ್ ಕಾರ್ಡ್ ಆದಾಯ ಮಿತಿ 1.80 ಲಕ್ಷಕ್ಕೆ ಏರಿಸಲು ಚಿಂತನೆ: ಸಧ್ಯಕ್ಕೆ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ : ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ
ಬೆಳಗಾವಿ(ಸುವರ್ಣಸೌಧ)ಡಿ.18 : ಬಿಪಿಎಲ್ ಕಾರ್ಡ್ ಪಡೆಯಲು ಹಾಲಿ 1.20 ಲಕ್ಷ ಆದಾಯ ಮಿತಿಯಿದ್ದು, ಅದನ್ನು 1.80 ಲಕ್ಷಕ್ಕೆ ಏರಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ಆದ್ದರಿಂದ ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ…
ಕಾರ್ಕಳದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಶಾಸಕ ಸುನಿಲ್ ಕುಮಾರ್ ಅವರ ಶ್ರೀರಕ್ಷೆಯಿದೆ: ಕಳಪೆ ಕಾಮಗಾರಿಗೆ ರಂಗಾಯಣ ಮಂದಿರ ಜೀವಂತ ಸಾಕ್ಷಿ: ಕಾರ್ಕಳ ಯುವ ಕಾಂಗ್ರೆಸ್ ಆರೋಪ
ಕಾರ್ಕಳ, ಡಿ,18: ಕಳೆದ ಎರಡು ದಶಕಗಳಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುನಿಲ್ ಕುಮಾರ್ ಅವರ ದುರಾಡಳಿತದ ಪರಿಣಾಮವಾಗಿ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಹಾಗೂ ಸಾರ್ವಜನಿಕ ಆಸ್ತಿ ಲೂಟಿ ನಡೆದಿದೆ, ಈ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಶಾಸಕರ ಶ್ರೀರಕ್ಷೆಯಿದೆ ಎಂದು ಕಾರ್ಕಳ ಯುವ…
ದರೋಡೆ, ಕಿಡ್ನ್ಯಾಪ್ ಕೇಸ್ ಸೇರಿ ಹಲವು ಅಪರಾಧ ಪ್ರಕರಣಗಳಲ್ಲಿ 88 ಜನ ಪೊಲೀಸರೇ ಕ್ರಿಮಿನಲ್ಸ್ : ಸದನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ
ಬೆಳಗಾವಿ(ಸುವರ್ಣ ಸೌಧ),ಡಿ.18 : ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ, ಚಿನ್ನದ ವ್ಯಾಪಾರಿಯಿಂದ ಚಿನ್ನ ದರೋಡೆ, ಕೋರಮಂಗಲದ ಕಾಲ್ ಸೆಂಟರ್‌ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಕಳೆದ 3…
ಹೆಬ್ರಿ: ಫಾಲ್ಸ್ ನಲ್ಲಿ ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
ಹೆಬ್ರಿ, ಡಿ.18: ಮೂರ್ಚೆರೋಗ ಇದ್ದ ಯುವಕನೋರ್ವ ಫಾಲ್ಸ್ ನಲ್ಲಿ ಬಂಡೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ 2 ದಿನಗಳ ಬಳಿಕ ಮೃತಪಟ್ಟಿದ್ದಾರೆ. ಉಡುಪಿ ಕೊಂಜಾಡಿ ಮೂಲದ ಮನ್ವೀತ್ (25) ತನ್ನ ಪೋಷಕರೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದು, ಡಿ. 12ರಂದು ಕೊಂಜಾಡಿಗೆ…
ಡಿ. 26- 28 ಮಾಳ ಗುರುಕುಲ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ
ಕಾರ್ಕಳ, ಡಿ.18: ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ. 26ರಿಂದ 28 ರವರೆಗೆ ನಡೆಯಲಿದೆ ಎಂದು ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಎಂ ಪ್ರಭಾಕರ್ ಜೋಶಿ ಹೇಳಿದರು. ಅವರು ಬುಧವಾರ ಕಾರ್ಕಳ…
ನಾಳೆ(ಡಿ.19) ಕಾರ್ಕಳ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ
ಕಾರ್ಕಳ, ಡಿ.18: ನಾಳೆ (ಡಿ.19) 33ಕೆವಿ ಲೈನ್ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 220/110/11 ಕೆವಿ ಕೇಮಾರ್ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಬಜಗೋಳಿ, ಹೊಸ್ಮಾರು, ಮಿಯ್ಯಾರ್ ಫೀಡರ್ ಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು. ಆದ್ದರಿಂದ…
ಡಿ.22 ರಂದು ಬಜಗೋಳಿಯಲ್ಲಿ ಅಡಿಕೆ ಬೆಳೆ ಎಲೆಚುಕ್ಕೆ ರೋಗ ಹಾಗೂ ಸಮಗ್ರ ನಿರ್ವಹಣೆ ವಿಚಾರ ಸಂಕಿರಣ
ಕಾರ್ಕಳ,ಡಿ.18: ತೋಟಗಾರಿಕೆ ಇಲಾಖೆ ಕಾರ್ಕಳ, ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಬಜಗೋಳಿ ಸಹಯೋಗದಲ್ಲಿ ಅಡಿಕೆ ಬೆಳೆ ಎಲೆ ಚುಕ್ಕೆ ರೋಗ ಹಾಗೂ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು…
ರಸ್ತೆ ಅಪಘಾತದಲ್ಲಿ ಗಾಯಾಳುವಿಗೆ 1.5 ಲಕ್ಷ ನಗದು ರಹಿತ ಚಿಕಿತ್ಸೆ, 10 ನಿಮಿಷದಲ್ಲಿ ಆಂಬ್ಯುಲೆನ್ಸ್ ಸೇವೆ ; ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ
ನವದೆಹಲಿ,ಡಿ.17:ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಪರಿಹಾರವಾಗಿ, ಕೇಂದ್ರ ಸರ್ಕಾರವು ಆಸ್ಪತ್ರೆಗೆ ದಾಖಲಾದ ಮೊದಲ ಏಳು ದಿನಗಳವರೆಗೆ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗೆ ವೈದ್ಯಕೀಯ ಆರೈಕೆಯನ್ನು ಒದಗಿಸುವ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ವಿಸ್ತರಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…
ಮುಂದಿನ ಒಂದೂವರೆ ತಿಂಗಳಲ್ಲಿ ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಹೊಸ ಕಾರ್ಡ್ ವಿತರಣೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ
ಬೆಳಗಾವಿ,ಡಿ.17 : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಮುಂದಿನ ಒಂದೂವರೆ ತಿಂಗಳೊಳಗಾಗಿ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಅವರು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹೊಸದಾಗಿ ಬಿಪಿಎಲ್ ಕಾರ್ಡುಗಳಿಗೆ ಒಟ್ಟು…
