ಕಾದಂಬರಿಗಳಲ್ಲಿಮಹಿಳಾ ನಾಯಕಿಯರ ಮಾನಸಿಕ ವಿಶ್ಲೇಷಣೆ ಕುರಿತ ಪ್ರಬಂಧಕ್ಕೆ ಸುಧೀಕ್ಷಾ ಪೈ ಅವರಿಗೆ ಪಿಎಚ್.ಡಿ. ಪದವಿ
ಕಾರ್ಕಳ, ಡಿ.17: ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಶ್ರೀಮತಿ ಸುಧೀಕ್ಷಾ ಪೈ ಅವರು “A Psychoanalytical Study of Women Protagonists in Select Novels of Preeti Shenoy” ಎಂಬ ಶೀರ್ಷಿಕೆಯ ಪ್ರಬಂಧವನ್ನು ಯಶಸ್ವಿಯಾಗಿ ನಿರ್ವಹಿಸಿ Ph.D. ಪದವಿಯನ್ನು ಪಡೆದಿದ್ದಾರೆ. ಶ್ರೀಯುತ ಲೂರ್ದುಸ್ವಾಮಿ…
ಪ್ರಬಂಧ ಸ್ಪರ್ಧೆ :ಜ್ಞಾನಸುಧಾದ ಪ್ರಜ್ಞಾ ಮೋಹನ್‌ಗೆ ತೃತೀಯ ಸ್ಥಾನ
ಕಾರ್ಕಳ,ಡಿ,17: ತುಮಕೂರಿನ ಎಂಪ್ರೈಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ನಡೆದ ಪದವಿಪೂರ್ವ ಕಾಲೇಜಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ-2025ರ ಕನ್ನಡಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ…
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ಕಾರ್ಕಳ ತಹಶೀಲ್ದಾರ್ ಪ್ರದೀಪ್.ಆರ್.
ಕಾರ್ಕಳ ಡಿ. 17: ಕಾರ್ಕಳ .ಕೆ.ಎಮ್.ಇ.ಎಸ್ ವಿದ್ಯಾಸಂಸ್ಥೆ ಜಗತ್ತಿನಾದ್ಯಾಂತ ಹಲವಾರು ಗಣ್ಯವ್ಯಕ್ತಿಗಳನ್ನು ನೀಡಿದೆ.ಕರಾವಳಿಯ ವಿದ್ಯಾರ್ಥಿಗಳು ಐ.ಎ.ಎಸ್, ಕೆ.ಎ.ಎಸ್ ನಂತಹ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಅಧಿಕಾರಿಗಳಾಗಿ ಆಡಳಿತ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಕಳ ತಹಶೀಲ್ದಾರ್ ಪ್ರದೀಪ್.ಆರ್. ಕರೆ ನೀಡಿದರು. ಅವರು ಕಾರ್ಕಳ ಕುಕ್ಕುಂದೂರು ಕೆ.ಎಮ್.ಇ.…
ಡಿ.20 ರಂದು ದೊಂಡೆರಂಗಡಿಯಲ್ಲಿ ದಿ. ಯತೀಶ್ ಶೆಟ್ಟಿ ಸ್ಮರಣಾರ್ಥ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ
ಕಾರ್ಕಳ, ಡಿ. 17: ದಿ. ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇದರ ವತಿಯಿಂದ ಯತೀಶ್ ಶೆಟ್ಟಿ ಸ್ಮರಣಾರ್ಥ ಡಿಸೆಂಬರ್ 20ರಂದು ದೊಂಡೆರಂಗಡಿಯಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದು,ಈ ಪಂದ್ಯಾವಳಿಯಲ್ಲಿ ರಾಷ್ಟ…
ಮಾಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ,ಡಿ.17:ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಳ್ಳೂರಿನ ವಿಷ್ಣು ನಾಯಕ್ ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ವರು ವಿಪರೀತ ಮದ್ಯಪಾನ ಮಾಡುತ್ತಿದ್ದರು. ಅಲ್ಲದೆ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ…
ಮಾಳ ಶ್ರೀ ಗುರುಕುಲ ಅನುದಾನಿತ ಶಾಲೆಯ ಅಮೃತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಕಳ,ಡಿ.17: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾಗಭೂಷಣ ಜೋಶಿ ಮಾಳ, ಕಾರ್ಯಾಧ್ಯಕ್ಷರಾದ…
ಕಾರ್ಕಳ ಮೈನ್ ಶಾಲೆಯಲ್ಲಿ ಕಲಿಕಾ ಹಬ್ಬ
ಕಾರ್ಕಳ, ಡಿ.17: ಸಾಣೂರು ಕ್ಲಸ್ಟರ್ ಮಟ್ಟದ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಕಲಿಕಾ ಹಬ್ಬವನ್ನು ಕಾರ್ಕಳ ಮೈನ್ ಶಾಲೆಯಲ್ಲಿ ಪುರಸಭೆಯ ನಿಕಟ ಪೂರ್ವ ಅಧ್ಯಕ್ಷ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಪ್ರದೀಪ್ ರಾಣೆ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿ ಶುಭ ಹಾರೈಸಿದರು.…
ಉಡುಪಿಯಲ್ಲಿ ಘೋರ ದುರಂತ : ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಉಡುಪಿ,ಡಿ.17: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ. ಒಂದೂವರೆ ವರ್ಷದ ಕೀರ್ತನ ಮೃತ ಕಂದಮ್ಮ. ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ತಾಯಿ ಕೈಯಿಂದ ಜಾರಿ ಮಗು ಬಾವಿಗೆ…
ತುಮಕೂರು, ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಡಿಸಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
ಬೆಂಗಳೂರು,ಡಿ.16: ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕಿಸ್ತಾನದ ಐಎಸ್‌ಐ ಬ್ರ‍್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್…
ರಾಜ್ಯದಲ್ಲಿ ಕಸ್ತೂರಿರಂಗನ್ ವರದಿ ಜಾರಿ ಇಲ್ಲ : ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರಯಲಾಗಿದೆ: ಸದನಕ್ಕೆ ಸಚಿವ ಈಶ್ವರ್ ಖಂಡ್ರೆ ಮಾಹಿತಿ
ಬೆಳಗಾವಿ,ಡಿ.16: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬAಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸದನಕ್ಕೆ ಮಾಹಿತಿ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ…
