ಫೆ.25ರಂದು ಸಿಎಂ ಸಿದ್ಧರಾಮಯ್ಯ ಕಾರ್ಕಳಕ್ಕೆ: ಅಂಬೇಡ್ಕರ್ ಭವನ ಲೋಕಾರ್ಪಣೆ, ಮಹಾತ್ಮಗಾಂಧಿ ವಸತಿ ಪ್ರೌಢಶಾಲೆ ವಾರ್ಷಿಕೋತ್ಸವದಲ್ಲಿ ಭಾಗಿ

ಕಾರ್ಕಳ, ಫೆ.23: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.25ರಂದು ಕಾರ್ಕಳಕ್ಕೆ ಆಗಮಿಸಲಿದ್ದು, ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭನವದ ಉದ್ಘಾಟನೆ, ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಹಾಗೂ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.…

ಜೋಡುರಸ್ತೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಪವಾಡಸದೃಶ ರೀತಿಯಲ್ಲಿ ಪಾರು

ಕಾರ್ಕಳ, ಫೆ.23: ಕಾರ್ಕಳ ಕಡೆಯಿಂದ ಜೋಡುರಸ್ತೆ ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಾರುತಿ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್…

ಉಡುಪಿಯ ನಡುರಸ್ತೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ!: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ,ಫೆ.23 : ವಾಹನಗಳ ಸಂಚಾರದ ನಡುವೆಯೇ ಯುವಕನೋರ್ವ ರಸ್ತೆಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಸಂಭವಿಸಿದೆ. ಪೆಟ್ರೋಲ್ ಮೈಮೇಲೆ ಸುರಿದುಕೊಂಡು ರಂಪಾಟ ನಡೆಸುತ್ತಿದ್ದ ಯುವಕ ಕೈಯಲ್ಲಿದ್ದ ಪೆಟ್ರೋಲ್…

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಕಾರ್ಕಳ,ಫೆ. 23: ಬಂಗ್ಲೆಗುಡ್ಡೆ ಕೆರ್ವಾಶೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ “ಚಿಣ್ಣರ ಕಲರವ ” ಕಾರ್ಯಕ್ರಮವು ಫೆ.21ರಂದು ಜರಗಿತು. ಕೆರ್ವಾಶೆ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಹರಿ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ…

ಉನ್ನತಿ ಟ್ರಸ್ಟ್ ನಿಂದ ಕಾಂತಾವರ ಪ್ರೌಢಶಾಲೆಗೆ ಇನ್ವರ್ಟರ್ ಹಸ್ತಾಂತರ

ಕಾರ್ಕಳ, ಫೆ.23: ಕಾಂತಾವರದ ಕಾಂತೇಶ್ವರ ಪ್ರೌಢಶಾಲೆಗೆ ಉನ್ನತಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ವತಿಯಿಂದ ಇನ್ವರ್ಟರ್ ಅನ್ನು ಹಸ್ತಾಂತರಿಸಲಾಯಿತು. ಈ ಹಸ್ತಾಂತರ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಸದಸ್ಯರಾದ ಧರ್ಮರಾಜ ಕಂಬಳಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ರಂಜಿತ್ ಶೆಟ್ಟಿ ,…

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಏಕಪವಿತ್ರ ನಾಗಮಂಡಲೋತ್ಸವ: ಸನಾತನ ಧರ್ಮದ ಮೌಲ್ಯಗಳು ಶಾಶ್ವತ: ಅದಮಾರು ಶ್ರೀ

ಕಾರ್ಕಳ, ಫೆ.22: ಸನಾತನ ಧರ್ಮದ ಮೌಲ್ಯಗಳು ಶಾಶ್ವತ. ನಮ್ಮಲ್ಲಿ ದೈವಭಕ್ತಿ ಜಾಗೃತವಾಗಬೇಕು.ಈ ನಿಟ್ಟಿನಲ್ಲಿ ನಾಗಮಂಡಲೋತ್ಸವದಂತಹ ಧಾರ್ಮಿಕ ಕಾರ್ಯಕ್ರಮಗಳು ಇನ್ನಷ್ಟು ನಡೆಯುವಂತಾಗಲಿ ಎಂದು ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಗಳು ಹೇಳಿದರು. ಅವರು ಮುನಿಯಾಲಿನ ಗೋಧಾಮದಲ್ಲಿ ಶನಿವಾರ ನಡೆದ ಏಕಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ನಡೆದ…

ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ: ಎನ್ಐಎ ಘೋಷಣೆ

ಬೆಂಗಳೂರು, ಫೆ.21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ. ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು…

ಕುಕ್ಕುಂದೂರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಫೆ.21: ತಾಲೂಕಿನ ಕುಕ್ಕುಂದೂರು ಎಂಬಲ್ಲಿ ಚಿಕ್ಕಮಗಳೂರು ಮೂಲದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚಿಕ್ಕಮಗಳೂರಿನ ಸಚಿನ್ ಶೆಟ್ಟಿ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ ಫೆ.20 ರಂದು ಕುಕ್ಕುಂದೂರಿನ ನಾಗ ಎಂಟರ್ಪ್ರೈಸರ್ಸ್ ಕಟ್ಟಡದ 3ನೇ ಮಹಡಿಯ ಬಾಡಿಗೆ ಮನೆಯಲ್ಲಿ ಮೇಲ್ಛಾವಣಿಯ…

ದೆಹಲಿಯ ಕೆಂಪುಕೋಟೆ ಸೇರಿದಂತೆ ಹಿಂದೂ ದೇವಾಲಯಗಳ ಮೇಲೆ ಉಗ್ರರ ದಾಳಿ ಸಾಧ್ಯತೆ: ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ: ಪೊಲೀಸರಿಂದ ಹೈಅಲರ್ಟ್

ನವದೆಹಲಿ, ಫೆ,21: ದೆಹಲಿಯ ಕೆಂಪು ಕೋಟೆ ಸೇರಿದಂತೆ ಹಲವು ದೇವಸ್ಥಾನಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಮಾಹಿತಿ ಇದೆಯೆಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭದ್ರತಾ ಸಂಸ್ಥೆಗಳು ಹಾಗೂ ಪೊಲೀಸರು ತೀವ್ರ ಕಟ್ಟೆಚ್ಚೆರ ವಹಿಸಿದ್ದಾರೆ. ಗುಪ್ತಚರ ಮೂಲಗಳ ಪ್ರಕಾರ ಚಾಂದಿನಿ…

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಏಕಪವಿತ್ರ ನಾಗಮಂಡಲ: ಪ್ರಕೃತಿಯ ಆರಾಧನೆಯ ಜೊತೆ ಮೇಳೈಸಿದ ಕೃಷಿ ರಂಗ: ಸಾಧಕ ರೈತನಿಗೆ ಒಲಿದ ರೈತ ಪೀಠ ಪ್ರಶಸ್ತಿ: ಸಾವಯವ ಕೃಷಿಯಿಂದ ಮಾತ್ರ ಬದುಕು ಉಳಿಯಲಿದೆ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಕಾರ್ಕಳ, ಫೆ.20: ನಮ್ಮ ಮುಂದಿನ ಪೀಳಿಗೆಗೆ ನಾವು ಪರಿಶುದ್ಧ ಪ್ರಕೃತಿಯನ್ನು ಬಿಟ್ಟುಹೋಗಬೇಕು, ಅಂತಹ ಮಹಾನ್‌ ಕಾರ್ಯವನ್ನು ಮುನಿಯಾಲು ಸಂಜೀವಿನಿ ಗೊಧಾಮದ ಮೂಲಕ ರಾಮಕೃಷ್ಣ ಆಚಾರ್ ಅವರು ಮಾಡುತ್ತಿದ್ದಾರೆ. ಕೃಷಿಯಿಂದಲೇ ದೇಶದ ಭವಿಷ್ಯದ ಬೆಳವಣಿಗೆ ಸಾಧ್ಯವಿದೆ. ಅದು ಮುಂದಿನ ಅನಿವಾರ್ಯ ಕೂಡ ಆಗಲಿದೆ,…