ಇರ್ವತ್ತೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮದ ಪೊಯ್ಯಜಡ್ಡು ಎಂಬಲ್ಲಿ ಸೋಮವಾರ ನಡೆದಿದೆ. ಪೊಯ್ಯಜಡ್ಡು ಮನೆಯ ದಯಾನಂದ ಪೂಜಾರಿ (54 ವರ್ಷ) ಎಂಬವರಿಗೆ ಕಳೆದ 5ವರ್ಷದ ಹಿಂದೆ ತಲೆಯಲ್ಲಿ ನರದ…

ನನಗೆ ಬದುಕಲು ಆಗುತ್ತಿಲ್ಲ ವಿಷ ಕೊಡಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ನ್ಯಾಯಾಧೀಶರ ಎದುರು ಮನವಿ!

ಬೆಂಗಳೂರು,ಸೆ 09: ರೇಣುಕಾ ಸ್ವಾಮಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ ನಟ ದರ್ಶನ್ ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ಆತನಿಗೆ ಇನ್ನಷ್ಟು ಕಠಿಣ ಸಜೆ ನೀಡುವಂತೆ ಜೈಲು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿತ್ತು. ಸುಪ್ರೀಂ ಆದೇಶದಂತೆ ಯಾವುದೇ…

ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು,ಸೆ 09 : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ವಿಷಯಕ್ಕೆ ಸಂಬAಧಿಸಿದAತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ ಸರ್ಕಾರದ…

ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಗೆ ಎಕ್ಸಲೆನ್ಸ್ ಇನ್ ಎಜುಕೇಷನಲ್ ಲೀಡರ್ಶಿಪ್ ಪ್ರಶಸ್ತಿ

ಕಾರ್ಕಳ: ಹುಬ್ಬಳ್ಳಿಯ ಸಂತೋಷ್ ಫೌಂಡೇಶನ್ ಸಂಸ್ಥೆಯು ಸೆಪ್ಟೆಂಬರ್ 5 ರಂದು ಆಯೋಜಿಸಿದ್ದ ಎಜು ಇನ್ಸ್ಪೈರ್ ರಾಷ್ಟ್ರೀಯ ಪ್ರಶಸ್ತಿ 2025 ಕಾರ್ಯಕ್ರಮದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸೌಮ್ಯಾಶ್ರೀ ಬಂಗೇರ ಅವರಿಗೆ ಎಕ್ಸಲೆನ್ಸ್…

ಇಂದು ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಗೆಲುವು ಬಹುತೇಕ ಖಚಿತ

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಇಂಡಿಯಾ ಬ್ಲಾಕ್‌ನ ನ್ಯಾಯಮೂರ್ತಿ (ನಿವೃತ್ತ) ಬಿ ಸುದರ್ಶನ್ ರೆಡ್ಡಿ ವಿರುದ್ಧ ಸ್ಪರ್ಧಿಸಿದ್ದಾರೆ. ಸಂಖ್ಯಾಬಲ…

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಸಂಭ್ರಮದ ತೆನೆ ಹಬ್ಬ

ಕಾರ್ಕಳ, ಸೆ,08:ಅತ್ತೂರು ಸಂತ ಲೋರೆನ್ಸ್ ಬಸಿಲಿಕಾದಲ್ಲಿ ಮಂಗಳವಾರ ತೆನೆ ಹಬ್ಬದ ಪ್ರಯುಕ್ತ ಬೆಳಗ್ಗೆ 7.30ಕ್ಕೆ ಬಲಿಪೂಜೆ ನಡೆಯಿತು. ಬಲಿಪೂಜೆಯನ್ನು ಧರ್ಮಗುರುಗಳಾದ ರೋಬಿನ್ ಸಾಂತುಮಾಯೆರ್ ನೆರವೇರಿಸಿದರು. ಬಸಿಲಿಕಾದ ನಿರ್ದೇಶಕ ವಂ. ಧರ್ಮಗುರುಗಳಾದ ಫಾ. ಆಲ್ಬನ್ ಡಿಸೋಜ, ಫಾ. ರೋಮನ್ ಮಸ್ಕರೇನಸ್ , ಫಾ.…

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ; ಅಮೃತಭಾರತಿಯ ವಿದ್ಯಾರ್ಥಿಗೆ ಚಿನ್ನ ಮತ್ತು ಬೆಳ್ಳಿಯ ಪದಕ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶ್ರೀನಿವಾಸ.ಎ. ತೀರ್ಥಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಮತ್ತು ಕಟಾದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಪಡೆದಿದ್ದಾನೆ.…

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳ,ಸೆ.08: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ‘ ಕ್ರಿಯೇಟಿವ್ ಗುರುದೇವೋಭವ ‘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್…

ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು, ಸೆ.08:ಮಂಡ್ಯದ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆ ವೇಳೆ ಏಕಾಎಕಿ ಲೈಟ್ ಆಫ್ ಮಾಡಿ ಕಲ್ಲು ತೂರಾಟ‌ ಮಾಡಲಾಗಿದೆ. ಇದು ಪೂರ್ವ ನಿಯೋಜಿತ ದಾಳಿಯಾಗಿದ್ದು, ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ…

ಹೆಬ್ರಿಯ ಕನ್ಯಾನದಲ್ಲಿ ಹಳೆವಿದ್ಯಾರ್ಥಿಗಳಿಂದ  ಗುರುವಂದನಾ ಕಾರ್ಯಕ್ರಮ

ಹೆಬ್ರಿ: ಹೆಬ್ರಿಯ ಕನ್ಯಾನ ಶಾಲೆಯ ಹಳೆ ವಿದ್ಯಾರ್ಥಿಗಳು ತಮ್ಮ ಸಂಘದವತಿಯಿಂದ ತಮ್ಮ ಬಾಲ್ಯದ ದಿನಗಳಲ್ಲಿ ತಮಗೆ ವಿದ್ಯೆ ಕಲಿಸಿದ ಗುರುಗಳಾದ ಶಿವಪುರ ನಾರಾಯಣ ಅಡಿಗ ಹಾಗೂ ಕೆರೆಬೆಟ್ಟು ಜಯರಾಮ್ ಶೆಟ್ಟಿ ಅವರ ಸ್ವಗ್ರಹಕ್ಕೆ ತೆರಳಿ ಗುರುವಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷರಾದ H…