ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕಾರ್ಕಳ, ಸೆ.08: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್ ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ,ಸಾಮಾಜಿಕ ಸುಧಾರಕ, ತತ್ವಜ್ಞಾನಿ ಹಾಗೂ ಧಾರ್ಮಿಕ ನಾಯಕರೆಂದು ಪ್ರಸಿದ್ಧರಾದ ಶ್ರೀ ನಾರಾಯಣ ಗುರುಗಳು, ವರ್ಣ…

ನಾಗರಿಕ ಸೇವೆಗಳಲ್ಲಿನ ಬಿ ಮತ್ತು ಸಿ ಗ್ರೂಪ್ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿ ಸಡಿಲಿಕೆ : ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು,ಸೆ 08 : ನಾಗರಿಕ ಸೇವೆಗಳಲ್ಲಿನ ಬಿ ಮತ್ತು ಸಿ ಗ್ರೂಪ್ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ssಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ…

ಜಮ್ಮುಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ್ದ ಉಗ್ರರು: ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನೆ

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರು ಮತ್ತೆ ಬಾಲಬಿಚ್ಚಿದ್ದು, ಭಾರತೀಯ ಸೇನೆ ಕೂಂಬಿಂಗ್ ಕಾರ್ಯಾಚರಣೆಯ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾಪಡೆ ಹಾಗೂ ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ…

ಮಾರಕ ರೋಗ ಕ್ಯಾನ್ಸರ್ ಗೆ ರಷ್ಯಾದಿಂದ ಲಸಿಕೆ ಸಿದ್ಧ; ಎಆರ್ ಎನ್ಎ ಆಧಾರಿತ ಪ್ರಬಲ ವ್ಯಾಕ್ಸಿನ್

ನವದೆಹಲಿ: ಜಗತ್ತಿನ ಅತ್ಯಂತ ಮಾರಕ ಕಾಯಿಲೆಗಳಲ್ಲಿ ಕ್ಯಾನ್ಸರ್ ಒಂದು. ಒಮ್ಮೆ ಇದು ಶುರುವಾಗಿ ಬಿಟ್ಟರೆ ದೇಹವನ್ನು ಹಂತಹಂತವಾಗಿ ಸಾಯಿಸುತ್ತಾ ಹೋಗುವಂತಹ ರೋಗ ಇದು. ರಷ್ಯಾದ ವಿಜ್ಞಾನಿಗಳು ಈ ಮಾರಕ ಕ್ಯಾನ್ಸರ್​ಗೆ ಲಸಿಕೆ ಕಂಡು ಹಿಡಿದಿದ್ದು, ಎಲ್ಲಾ ಪ್ರೀಕ್ಲಿನಿಕಲ್ ಟ್ರಯಲ್​ಗಳೂ ಮುಗಿದು ಈಗ…

ನಿಟ್ಟೆ ಗ್ರಾಮದ ಪರಪ್ಪಾಡಿಯಲ್ಲಿ ಪತಿಗೆ ಮನಸೋಇಚ್ಚೆ ಕಡಿದು ಭೀಕರ ಹಲ್ಲೆ:ಕೃತ್ಯ ಮರೆಮಾಚಲು ಅಪರಿಚಿತ ವ್ಯಕ್ತಿಗಳು ಕೊಲೆಗೆ ಯತ್ನಿಸಿದರೆಂದು ಕಥೆ ಕಟ್ಟಿದ ಪತ್ನಿ!

ಕಾರ್ಕಳ, ಸೆ.06:ಕುಡಿದು ನಿತ್ಯ ಗಲಾಟೆ ಮಾಡುತ್ತಿದ್ದ ದಂಪತಿಗಳ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಮನಸೋಇಚ್ಚೆ ಕಡಿದು ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ನಿಟ್ಟೆ ಪರಪ್ಪಾಡಿಯ…

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನ ಉದ್ಘಾಟನೆ: ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಲ್ಲ, ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಸೆ. 07: ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಾಗಬಾರದು, ಇದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ…

ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ 

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ…

ಕಾರ್ಕಳ ಜ್ಞಾನಸುಧಾದಲ್ಲಿ   ಶಿಕ್ಷಕರ ದಿನಾಚರಣೆ- ಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ : ಇಂದಿನ ಬದುಕು ಒತ್ತಡದಲ್ಲಿರಲು ಕಾರಣ ಮನುಷ್ಯನಿಗೆ ತೃಪ್ತಿ ಇಲ್ಲದಿರುವುದೇ ಆಗಿದೆ. ನೆಮ್ಮದಿಯನ್ನು ಕಳಕೊಂಡ ಮನುಜ ತಾಳ್ಮೆ, ಸಹನೆಯ ಮನೋಭಾವವನ್ನು ಇಟ್ಟುಕೊಳ್ಳುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಾವಧಾನದ ಮನಸ್ಥಿತಿಯನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಗೌರವದ ಉಪಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯ ಎಂದು ಪಳ್ಳಿ…

ಕಾರ್ಕಳ:ಮನೆ ಕಟ್ಟುವ ವಿಚಾರದಲ್ಲಿ ಮೇಸ್ತ್ರಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಮನೆ ಕಟ್ಟುವ ವಿಚಾರದಲ್ಲಿ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಆರೋಪಿಸಿ ಮನೆಯ ಮಾಲೀಕ ಮೇಸ್ತ್ರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಸೆ.4 ರಂದು ನಡೆದಿದೆ. ಈದು ನಿವಾಸಿ ಸುರೇಶ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಮೂಡಬಿದ್ರೆಯ ಮಾರೂರು ಎಂಬಲ್ಲಿ…

ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…