ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜೀವಿತಾವಧಿ ಸೆರೆವಾಸ ಶಿಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು, ಡಿ.03: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜೀವಿತಾವಧಿ ಸೆರೆವಾಸ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್…
ಡಿ.8 ರಿಂದ ಬೆಳಗಾವಿ ಅಧಿವೇಶನ: ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ
ಬೆಳಗಾವಿ, ಡಿ. 03: ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ಬೆಳಗಾವಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ ಎಚ್ಚರಿಕೆಯ ಸಂದೇಶ ಬಂದ ಎಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ…
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ’ಸುರಕ್ಷತೆ ಮೊದಲು’ ಜನಜಾಗೃತಿ ಅಭಿಯಾನ ಕಾರ್ಯಕ್ರಮ
ಕಾರ್ಕಳ,ಡಿ.03: ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಕಾಲೇಜಿನ…
ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನೆಲೆ ಪೂರ್ವಭಾವಿ ಸಿದ್ದತೆ ಆರಂಭ: ವಿವಿಧ ಅಭಿವೃದ್ದಿ ಕಾಮಗಾರಿಗಳ ಅನುದಾನಕ್ಕೆ ಶಾಸಕ ಸುನಿಲ್ ಕುಮಾರ್ ಮನವಿ
ಕಾರ್ಕಳ,ಡಿ.03: ಕಾರ್ಕಳ ವಿಧಾನಸಭಾ ಕ್ಷೇತ್ರವು ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತುಗಳಾದ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆ, ಚತುರ್ಮುಖ ಬಸದಿ, ಆನೆಕೆರೆ ಚತುರ್ಮುಖ ಕೆರೆ ಬಸದಿ, ವರಂಗ ಚತುರ್ಮುಖ ಕೆರೆ ಬಸದಿ, ನಲ್ಲೂರು ಶ್ರೀ ಕೂಷ್ಮಾಂಡಿನಿ ಜೈನ ಬಸದಿಯಂತಹ ಜೈನ ಧಾರ್ಮಿಕ ಕ್ಷೇತ್ರಗಳು ಸೇರಿದಂತೆ…
ಹಿರ್ಗಾನದ ಮುರೂರು ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರ್ಕಳ ಪಂಚಾಯತ್‌ರಾಜ್ ಇಂಜಿನಿಯರ್ ಸೇರಿ ಮೂವರಿಗೆ ಗಾಯ
ಕಾರ್ಕಳ, ನ.02: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರ್ಕಳದ ಪಂಚಾಯತ್‌ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು…
ಅಜೆಕಾರು: ದೆಪ್ಪುತ್ತೆ–ಕಡ್ತಲ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 2 ಕೋಟಿ ಅನುದಾನ ಬಿಡುಗಡೆ : ಅಜೆಕಾರು ಕಾಂಗ್ರೆಸ್ ಗ್ರಾಮ ಸಮಿತಿ ಹರ್ಷ : ಬಿಜೆಪಿಯವರು ರಾಜಕೀಯ ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಲಿ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ
ಕಾರ್ಕಳ,ಡಿ.02: ಕಳೆದ ಎರಡು ದಶಕದಿಂದ ಡಾಮರೀಕರಣವಾಗದೇ ನೆನೆಗುದಿಗೆ ಬಿದ್ದಿದ್ದ ಕಾರ್ಕಳ ತಾಲೂಕಿನ ಅಜೆಕಾರು–ದೆಪ್ಪುತ್ತೆ–ಕಡ್ತಲ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ 2 ಕೋ.ರೂ ಅನುದಾನ ಬಿಡುಗಡೆಗೊಳಿಸಿದ್ದು, ಈ ಪರಿಸರದ ಜನರ ಮನವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಸ್ಪಂದಿಸಿದೆ ಎಂದು ಕಾಂಗ್ರೆಸ್ ಮುಖಂಡ…
ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ : ವಿಚಾರಣೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್
ನವದೆಹಲಿ, ಡಿ. 02: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ…
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹೆಬ್ರಿ ಅಮೃತ ಭಾರತಿ ವಿದ್ಯಾಲಯಕ್ಕೆ ಹಲವು ಬಹುಮಾನ
ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಕಾರ್ಕಳ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರು ನಡೆಸಿದ 2025-26 ಸಾಲಿನ ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ…
ನಿಟ್ಟೆ: ಪತಿ- ಪತ್ನಿ ಜಗಳ- ಪತ್ನಿಗೆ ಹಲ್ಲೆ ನಡೆಸಿ ಪತಿ ಆತ್ಮಹತ್ಯೆ
ಕಾರ್ಕಳ: ತಾಲೂಕಿನ ನಿಟ್ಟೆ ಯಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದು, ಪತ್ನಿಗೆ ಹಲ್ಲೆ ನಡೆಸಿದ ಬಳಿಕ ಪತಿ ನೇಣಿಗೆ ಶರಣಾಗಿದ್ದಾರೆ. ಡಿ.1 ರಂದು ನಿಟ್ಟೆಯ ಸಾಯಿಕಿರಣ್ ಅವರು ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅವರ ಮನೆಗೆ ಪೋಸ್ಟ್ ಕೊಡಲು…
ಮೊಬೈಲ್ ಭದ್ರತೆ ಕುರಿತು ಸರ್ಕಾರದ ಮಹತ್ವದ ನಿರ್ಧಾರ: ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ
ನವದೆಹಲಿ, ಡಿ.02: ಮೊಬೈಲ್ ಬಳಕೆದಾರರ ಭದ್ರತೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಇನ್ನುಮುಂದೆ ಎಲ್ಲಾ ಹೊಸ ಮೊಬೈಲ್ ಫೋನ್ ಗಳಲ್ಲಿ ‘ಸಂಚಾರ್ ಸಾಥಿ’ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸುವಂತೆ ದೂರಸಂಪರ್ಕ ಇಲಾಖೆ ಮೊಬೈಲ್ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಈಗ, ದೇಶದಲ್ಲಿ ತಯಾರಿಸಲಾಗುತ್ತಿರುವ ಅಥವಾ…
