ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನ: ಕೇರಳದ ಗಡಿಯಲ್ಲಿ ಹೆಡೆಮುರಿ ಕಟ್ಟಿದ ಪೊಲೀಸರು!

ಮಂಗಳೂರು,ಜ.26: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನವಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ಪರಾರಿಯಾದ ಆತ…

ಕಾರ್ಕಳ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ

ಕಾರ್ಕಳ,ಜ.26: ಮುಂಬರುವ 2027ರಲ್ಲಿ ನಡೆಯಲಿರುವ ಕಾರ್ಕಳದ ಇತಿಹಾಸ ಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಅಂಗವಾಗಿ ಜೈನ ಸಮುದಾಯದ ವತಿಯಿಂದ ಪೂರ್ವಭಾವಿ ಸಮಾಲೋಚನಾ ಸಭೆಯು ಸೋಮವಾರ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ…

ಕಾರ್ಕಳ:ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕಾರ್ಕಳ,ಜ. 26: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.…

ಮಾಳ ಗುರುಕುಲ ಅನುದಾನಿತ ಶಾಲೆಯಲ್ಲಿ ಗಣರಾಜ್ಯೋತ್ಸವ

ಕಾರ್ಕಳ,ಜ. 26: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯರಾದ ಲಕ್ಷ್ಮಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾದಿರಾಜ ಭಟ್, ರವಿ ಸೇರಿಗಾರ್ ಉಪಸ್ಥಿತರಿದ್ದರು.…

ಜೋಡುರಸ್ತೆ :ಕಾರು ಡಿಕ್ಕಿಯಾಗಿ ಪಾದಾಚಾರಿ ಗಂಭೀರ

ಕಾರ್ಕಳ, ಜ.26: ರಸ್ತೆ ದಾಟಲೆಂದು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಜೋಡುರಸ್ತೆ ಕುಲಾಲ್ ಮಂದಿರದ ಬಳಿ ಶನಿವಾರ ರಾತ್ರಿ ನಡೆದಿದೆ. ಕೇರಳ ಮೂಲದ ಸೂರ್ಯನ್ ಎಂಬ ಅರ್ಥವನ್ನು ನೀಡುತ್ತವೆ ವ್ಯಕ್ತಿ ಕಳೆದ 3 ದಿನಗಳ…

ಅಜೆಕಾರಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮ: ಜಾತಿಗಳ ಆಧಾರದಲ್ಲಿ ಹಿಂದೂಗಳ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ,ಇದರ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕಿದೆ : ವಾದಿರಾಜ ಭಟ್, ಗೋಪಾಡಿ

ಅಜೆಕಾರು, ಜ.26: ಹಿಂದೂ ಸಮಾಜ ಎಂದಿಗೂ ದ್ವೇಷವನ್ನು ಉತ್ತೇಜಿಸಿಲ್ಲ, ಯಾರೊಂದಿಗೂ ದ್ವೇಷವನ್ನು ಸಾಧಿಸಿಲ್ಲ.ಸಮಾಜದಲ್ಲಿ ಸಹಬಾಳ್ವೆಯೊಂದಿಗೆ ಜೀವನ‌ ನಡೆಸುತ್ತಿದೆ. ಆದರೆ ಪ್ರಸಕ್ತ ದಿನಗಳಲ್ಲಿ ಹಿಂದೂಗಳಲ್ಲಿನ ಜಾತಿಗಳನ್ನು ಒಡೆಯುವ ಮಹಾಸಂಚು ನಡೆಯುತ್ತಿದೆ,ಇಂತಹ ಪ್ರಯತ್ನದ ವಿರುದ್ಧ ಸಮಸ್ತ ಹಿಂದೂ ಸಮಾಜ ಜಾಗೃತವಾಗಬೇಕಿದೆ ಎಂದು RSS ಕಾರ್ಯವಾಹ…

ಕಾರ್ಕಳ ತಾಲೂಕು ಗಣರಾಜ್ಯೋತ್ಸವ ದಿನಾಚರಣೆ

ಕಾರ್ಕಳ, ಜ. 26: ಕಾರ್ಕಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ವತಿಯಿಂದ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ದೇಶ ಹತ್ತಾರು ಜಾತಿ,ಮತ,ಪಂಗಡಗಳನ್ನು…

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು,ಜ.26: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿ ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ 1,400 ಶಾಲಾ…

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ

ಕಾರ್ಕಳ,ಜ.25: ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಮಹೋತ್ಸವವು ಬಸಿಲಿಕಾ ಧ್ವಜಾರೋಹಣದ ಮೂಲಕ ಭಕ್ತಿಭಾವ ಮತ್ತು ಭವ್ಯತೆಯಿಂದ ಭಾನುವಾರ ಆರಂಭಗೊಂಡಿತು. ಈ ವರ್ಷದ ಮಹೋತ್ಸವವು ವಿಶೇಷ ಮಹತ್ವ ಹೊಂದಿದ್ದು, ಬಸಿಲಿಕಾಗೆ ಮೈನರ್ ಬಸಿಲಿಕಾ ಪದವಿ ಲಭಿಸಿದ 10ನೇ ವರ್ಷದ…

ಆರ್ಎಚ್ಇಎಪಿ-2025 ವಿಚಾರ ಸಂಕಿರಣದಲ್ಲಿ ನಿಟ್ಟೆ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರಿಗೆ ಪ್ರಶಸ್ತಿ

ಕಾರ್ಕಳ,ಜ.25: ಇತ್ತೀಚೆಗೆ ಸುರತ್ಕಲ್ ನ ಎನ್.ಐ.ಟಿ.ಕೆ ಯಲ್ಲಿ ನಡೆದ ನದಿ ಆರೋಗ್ಯ ಮೌಲ್ಯಮಾಪನ ಮತ್ತು ಸಂರಕ್ಷಣೆ ಕುರಿತ ವಿಚಾರ ಸಂಕಿರಣದಲ್ಲಿ ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ. ಭೋಜರಾಜ್ ಬಿ.ಇ. ಅವರು ರಿಮೋಟ್ ಸೆನ್ಸಿಂಗ್…