ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೇರು ಆಯ್ಕೆ: ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ

ಮಂಗಳೂರು,ಜ.15: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ…

ಜ.22 ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನ : ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು,ಜ.14: ಜ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.…

ಚಿಕ್ಕಬಳ್ಳಾಪುರದಲ್ಲಿ ಅನುಮತಿಯಿಲ್ಲದೇ ಅಳವಡಿಸಿದ್ದ ಬ್ಯಾನರ್ ತೆರವು ವಿಚಾರ: ಮಹಿಳಾ ಪೌರಾಯುಕ್ತರಿಗೆ ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ನಾಯಕ ರಾಜೀವ್ ಗೌಡ

ಚಿಕ್ಕಬಳ್ಳಾಪುರ,ಜ.14: ಅನುಮತಿಯಿಲ್ಲದೇ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ಕೆಪಿಸಿಸಿ ರಾಜ್ಯ ಸಂಯೋಜಕ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಶಿಡ್ಲಘಟ್ಟ ನಗರಸಭೆಯ ಅನುಮತಿ…

ಚುನಾವಣೆಯ ಲಾಭಕ್ಕಾಗಿ ನಕಲಿ ಪರಶುರಾಮನ ಪ್ರತಿಮೆ ನಿರ್ಮಿಸಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ತಪ್ಪನ್ನು ಒಪ್ಪಿಕೊಳ್ಳದ ಶಾಸಕರಿಂದ ಹಿಂಬಾಲಕರ ಮೂಲಕ ಕಾಂಗ್ರೆಸ್ ನಾಯಕರ ನಿರಂತರತೇಜೋವಧೆ: ಕಾಂಗ್ರೆಸ್ ವಕ್ತಾರ ಪ್ರದೀಪ್  ಆರೋಪ

ಕಾರ್ಕಳ, ಜ.14: ಕೇವಲ ವಿಧಾನಸಭಾ ಚುನಾವಣೆಯ ಲಾಭಕ್ಕಾಗಿ ಪರಶುರಾಮನ ನಕಲಿ ಪ್ರತಿಮೆ ನಿರ್ಮಿಸಿ ಆ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಶಾಸಕ ಸುನಿಲ್ ಕುಮಾರ್ ಅವರು ತನ್ನ ತಪ್ಪನ್ನು ಪ್ರಾಮಾಣಿವಾಗಿ ಒಪ್ಪಿಕೊಳ್ಳದೇ ತನ್ನ ಹಿಂಬಾಲಕರ ಮೂಲಕ ಮಾಧ್ಯಮಗಳಲ್ಲಿ ಕಾಂಗ್ರೆಸ್…

ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳತನ ಪ್ರಕರಣಕ್ಕೆ ಕುರಿತು RSS ಕಾರ್ಯಕರ್ತನ ವಿರುದ್ಧ ಸುಳ್ಳು ಆರೋಪ: ಫೇಸ್ ಬುಕ್ ನಲ್ಲಿ ಪೋಸ್ಟ್ ಹರಿಯಬಿಟ್ಟಿದ್ದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

ಕಾರ್ಕಳ,ಜ.14: ಬೈಲೂರು ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಯಬಿಟ್ಟಿದ್ದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತೋಷ್ ದೇವಾಡಿಗ ಎಂಬಾತ…

ಕಾರ್ಕಳ:ಕುಂಟಲ್ಪಾಡಿಯಲ್ಲಿ ಮನೆಯ ಬಾಗಿಲು ಮುರಿದು ಮದ್ದುಗುಂಡು ಕಳ್ಳತನ

ಕಾರ್ಕಳ, ಜ. 14; ಕಾರ್ಕಳದ ಕುಂಟಲ್ಪಾಡಿಯಲ್ಲಿ ಮನೆಯ ಬಾಗಿಲು ಮುರಿದು ಮದ್ದುಗುಂಡುಗಳನ್ನು ಕಳವುಗೈದಿರುವ ಪ್ರಕರಣ ನಡೆದಿದೆ. ಡಿ.18 ರಿಂದ ಜ.9 ರ ಮಧ್ಯಾವಧಿಯಲ್ಲಿ ಕುಂಟಲ್ಪಾಡಿಯ ಮಹಮ್ಮದ್ ಅಸ್ಲಾಂ ಎಂಬವರ ಮನೆಯ ಮುಂದಿನ ಬಾಗಿಲನ್ನು ಮುರಿದ ಕಳ್ಳರು ಕಪಾಟಿನಲ್ಲಿ ಇರಿಸಿದ್ದ ರೂ.1200 ರೂ.…

ಬಾಂಗ್ಲಾದೇಶಿ ಅಕ್ರಮ ವಾಸಿಗಳ ವಿರುದ್ಧ ಮುಂದುವರಿದ ಪೋಲೀಸರ ಕಾರ್ಯಾಚರಣೆ: ಮತ್ತೆ 37 ಶಂಕಿತ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರು,ಜ.13 : ಭಾರತದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ವಿಚಾರದಲ್ಲಿ ಬೆಂಗಳೂರಿನಲ್ಲಿ ಶಂಕಿತ ಬಾಂಗ್ಲಾ ವಲಸಿಗರ ಪತ್ತೆಕಾರ್ಯಚರಣೆ ಮುಂದುವರಿದಿದ್ದು, ಆನೇಕಲ್ ಉಪವಿಭಾಗ ಪೊಲೀಸರು ಇದೀಗ ಶಂಕಿತ ಅಕ್ರಮ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್ ಮೇಲೆ ಪೊಲೀಸರು ದಾಳಿ ಮಾಡಿ 37 ಬಾಂಗ್ಲಾ…

ನಾಯಿ ಕಡಿತಕ್ಕೆ ಆಯಾ ರಾಜ್ಯ ಸರ್ಕಾರಗಳೇ ಪರಿಹಾರ ನೀಡಬೇಕು : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ,ಜ.13 : ಬೀದಿ ನಾಯಿಗಳ ಕಡಿತಕ್ಕೆ ಆಯಾ ರಾಜ್ಯ ಸರ್ಕಾರಗಳೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇಶದಾದ್ಯಂತ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರಗಳು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಬಹುತೇಕ…

ಮೋದಿಯವರ ಭಾವಚಿತ್ರ ಬಿಡಿಸಿದ್ದ ಹೆಬ್ರಿಯ ಅಮೃತಭಾರತಿ ವಿದ್ಯಾಲಯದ ವಿದ್ಯಾರ್ಥಿಗೆ ಪ್ರಧಾನಿಯಿಂದ ಅಭಿನಂದನಾ ಪತ್ರ

ಹೆಬ್ರಿ,ಜ.13: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇತ್ತೀಚಿಗೆ ನಡೆದ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿ ಅದನ್ನು ಮೋದಿಯವರಿಗೆ ನೀಡಿದ ಹೆಬ್ರಿಯ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ಆಶಿಶ್ ಎಚ್.…

ಕಾಂಗ್ರೆಸ್ ನಾಯಕರ ರಾಜಕೀಯ ಸೇಡಿನಿಂದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಲಿ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪ

ಕಾರ್ಕಳ,ಜ.13: ಕಾಂಗ್ರೆಸ್‌ ನಾಯಕರ ರಾಜಕೀಯ ಸೇಡಿನ ಪರಿಣಾಮವಾಗಿ ಕಾರ್ಕಳದ ಪ್ರವಾಸೋದ್ಯಮ ಕೇಂದ್ರವಾಗಿದ್ದ ಪರಶುರಾಮ ಥೀಂ ಪಾರ್ಕ್ ಯೋಜನೆ ಬಲಿಯಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಆರೋಪಿಸಿದ್ದಾರೆ. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಹತಾಶೆ…