ಕಾರ್ಕಳದ ವ್ಯಕ್ತಿಯಿಂದ ಗೃಹಸಚಿವರಿಗೆ ನಿಂದನೆ ಪ್ರಕರಣ: ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್‌ ಆದೇಶ

ಕಾರ್ಕಳ ಆ. 27: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜಾತಿ ನಿಂದನೆ, ಅವಹೇಳನ ಆರೋಪದಲ್ಲಿ ಮಿಯ್ಯಾರು ಗ್ರಾಮದ ಸುಧೀರ್‌ ಬಂಗೇರ ವಿರುದ್ಧ ದಾಖಲಾಗಿದ್ದ ಪ್ರಕರಣದ ಮುಂದಿನ ತನಿಖೆಗೆ ತಡೆ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ಖಾತೆಯಲ್ಲಿ…

ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಹೆಗ್ಗಳಿಕೆಯ ಶೈನಿ ಆಸ್ಮಾ ಸಲ್ದಾನ ಅವರನ್ನು ಸನ್ಮಾನಿಸಿ ಗೌರವಿಸಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ, ಆ.27: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆಯ ಮರಿಯ ಮತ್ತು ಅಶೋಕ್ ಸಲ್ದಾನ ಇವರ ಪುತ್ರಿಯಾಗಿರುವ ಶೈನಿ ಆಸ್ಮಾಸಲ್ಧಾನ ಇವರು ಸರಕು ಸಾಗಾಟ ವಿಮಾನದ ಪೈಲಟ್ ಆಗಿ ನೇಮಕಗೊಂಡಿದ್ದಾರೆ. ಆ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ…

ಕಾರ್ಕಳ ತಾಲೂಕು ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ: ಬಾಕಿ ಉಳಿದ ಹಳೆಯ ಕಡತಗಳ ಪರಿಶೀಲನೆ

ಕಾರ್ಕಳ,ಆ. 27: ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ಕಾರ್ಕಳ ತಾಲೂಕು ಕಚೇರಿಗೆ ಧಿಡೀರ್ ಭೇಟಿ ನೀಡಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದರು. ಮಂಗಳೂರು ಲೋಕಾಯುಕ್ತ DySP ಸುರೇಶ್ ಕುಮಾರ್ ನೇತೃತ್ವದಲ್ಲ 7 ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ವಿಲೇವಾರಿಯಾಗದೇ…

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನ

ಕಾರ್ಕಳ,ಆ.27: ಕಾರ್ಕಳದ ಇತಿಹಾಸ ಪ್ರಸಿದ್ಧ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಗೋಪಾಲಕೃಷ್ಣ ರಾವ್(91) ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು. ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾಗಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಅತ್ಯುತ್ತಮ ಸಹಕಾರ ನೀಡಿದ್ದರು.ಇದಲ್ಲದೇ ಕಳೆದ…

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಲು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: 1 ದಿನ ವಿಶೇಷ ಅಧಿವೇಶನ ನಡೆಸಲು ತಿರ್ಮಾನ

ಬೆಂಗಳೂರು,ಆ, 26: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯ ಕುರಿತು ಪಕ್ಷಾತೀತವಾಗಿ ಚರ್ಚಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲು 1 ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್…

ನಿನ್ನ ತಲೆ ಕಡಿಯುತ್ತೇವೆ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು, ಆ.27:ಬಸವನಗುಡಿ ಬಳಿ ಈದ್ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಮುಸ್ಲಿಮರ ನಡುವೆ ಘರ್ಷಣೆ ಉಂಟಾಗಿದೆ. 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಬಸವನಗುಡಿ ಬಳಿ…

ನಾಳೆ (ಆ.27) ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ, ಆ.26: ಕೇಮಾರು,ಬೆಳ್ಮಣ್,ಬಜಗೋಳಿ,ಹೆಬ್ರಿ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿನ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಆ. 27 ರಂದು ಕೇಮಾ‌ರ್ 220/110/11 ಕೆವಿ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ನಿಟ್ಟೆ, ಕಲ್ಯಾ, ಲೆಮಿನಾ, ಮಿಯ್ಯಾರು, ನಿಟ್ಟೆ ವಾಟರ್ ಸಪ್ಪೆ,…

ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ 5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಕಾರ್ಕಳ, ಆ. 26: ಕಾರ್ಕಳದ ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಹಯೋಗದೊಂದಿಗೆ “5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಹಾಗೂ ಅಪ್‌ಡೇಟ್ ಮತ್ತು ಥ್ಯಾಂಕ್ಸ್ ಗಿವಿಂಗ್ ” ಎಂಬ ವಿಶೇಷ ಕೃತಜ್ಞತಾ ಕಾರ್ಯಕ್ರಮವು…

ಅಂಕೋಲಾ: ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ!: ಎಚ್ಚರಿಕೆ ಕೊಟ್ಟ ಪೊಲೀಸರು

ಕಾರವಾರ, ಆ. 26: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲ ಮುಸ್ಲಿಂ ಕಿಡಿಗೇಡಿಗಳು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಸ್ಥಳದಲ್ಲೇ ಧ್ವಜವನ್ನು…

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜು:ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ

ಬೆಂಗಳೂರು, ಆ. 26: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಂದಿಟ್ಟುಕೊಂಡು ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದು,ಇದರ ಪರಿಣಾಮ ವಿಧಾನಸಭೆ ಮುಂಗಾರು ಅಧಿವೇಶನವೇ ಪೂರ್ಣಗೊಳ್ಳದೆ ಮೊಟಕುಗೊಂಡಿದೆ. ಆದರೆ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಮತ್ತೆ ಹೋರಾಟ ಮುಂದುವರಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿವೆ.…