ಎಲ್ ಸಂತೋಷ್ ಗೆ ಅವಹೇಳನ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು.!
ಉಡುಪಿ,ಆ.23: ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಹೇಶ್ ಶೆಟ್ಟಿಯವರನ್ನು ಶನಿವಾರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ…
ಧರ್ಮಸ್ಥಳ ಬುರುಡೆ ಪ್ರಕರಣ: ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ :ಬಂಧಿತ ಮುಸುಕುಧಾರಿ ಚಿನ್ನಯ್ಯ ಸ್ಫೋಟಕ ಹೇಳಿಕೆ!: ಬಂಧಿತ ಚಿನ್ನಯ್ಯಗೆ 10 ದಿನ ಕಾಲ ಪೊಲೀಸ್ ಕಸ್ಟಡಿ
ಬೆಳ್ತಂಗಡಿ,ಆ.23 :ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ತಲೆಬುರುಡೆ ಹಿಡಿದಿಕೊಂಡು ಪೊಲೀಸರ ಮುಂದೆ ಬಂದಿದ್ದ ಮುಸುಕುಧಾರಿಯನ್ನು ಪೊಲೀಸರು ಬಂಧಿಸಿದ್ದು,ಈ ಪ್ರಕರಣಕ್ಕೆ ಸಂಬAಧಪಟ್ಟAತೆ ಎಸ್‌ಐಟಿ ವಿಚಾರಣೆಯ ವೇಳೆ, ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ನನಗೆ 2 ಲಕ್ಷ ಹಣ ಕೊಟ್ಟಿದ್ದಾರೆ…
ಸಾಮಾಜಿಕ ಜಾಲತಾಣದಲ್ಲಿ ದಸರಾ ಕುರಿತು ಆಕ್ಷೇಪಾರ್ಹ ಪೋಸ್ಟ್: ನಿಟ್ಟೆಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಕಾರ್ಕಳ, ಆ. 23; ಸಾಮೂಹಿಕ ಜಾಲತಾಣದಲ್ಲಿ ವಿಶ್ವವಿಖ್ಯಾತ ದಸರಾ ಆಚರಣೆಯ ವಿಚಾರದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾರ್ಕಳ ತಾಲೂಕು ನಿಟ್ಟೆಯ ವ್ಯಕ್ತಿಯ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದೀಪ್ ಶೆಟ್ಟಿ ನಿಡ್ಡೆ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ…
ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನ ಎಸ್ಐಟಿ ವಶಕ್ಕೆ:ಬೆಳ್ತಂಗಡಿ ನ್ಯಾಯಾಲಯ ಆದೇಶ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದುಕೊಂಡು ಬಂದಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಆದೇಶಿಸಿದೆ. ಇಂದಿನಿಂದ ಹತ್ತು…
DevRev Gr.ai.ce ಮಹಿಳಾ ಹ್ಯಾಕಥಾನ್ ನಲ್ಲಿ ನಿಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ದೇವ್ ರೆವ್ ಕಂಪೆನಿಯ ನೇತೃತ್ವದ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್ನಲ್ಲಿ ಉನ್ನತ ಗೌರವಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಈ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು…
ಧರ್ಮಸ್ಥಳ ಪ್ರಕರಣ: ಎಸ್ಐಟಿ ಅಧಿಕಾರಿಗಳಿಂದ ಮುಸುಕುಧಾರಿ ಚೆನ್ನಯ್ಯನ ಬಂಧನ
ಬೆಳ್ತಂಗಡಿ, ಆ. 23: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳು ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ತಂದ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ತಲೆಬುರುಡೆ ಎಲ್ಲಿಂದ ತಂದಿದ್ದ ಎನ್ನುವ ಕುರಿತು ಆತನಿಂದ ಮಾಹಿತಿ…
ಜ್ಞಾನಸುಧಾದಲ್ಲಿ ಸಂಸ್ಥಾಪಕರ ಜನ್ಮ ದಿನಾಚರಣೆ ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ- ಜ್ಞಾನಸುಧಾದ ಆಡಂಬರ ರಹಿತ ಕಾರ್ಯಕ್ರಮಗಳು ಶ್ಲಾಘನೀಯ :ಡಾ.ಸಂಜಯ್
ಕಾರ್ಕಳ: ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನು ಹೊಂದಿದ ಅರ್ಥಪೂರ್ಣ ಆಡಂಬರ ರಹಿತ ಜ್ಞಾನಸುಧಾದ ಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯ ಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದು ಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ, ಸ್ರ್ತೀರೋಗ ತಜ್ಞ ಡಾ. ಸಂಜಯ್ ಹೇಳಿದರು. ಅವರು ಅಜೆಕಾರ್ ಪದ್ಮಗೋಪಾಲ್…
ವಾಲ್ಮೀಕಿ ಅಭಿವೃದ್ಧಿ ನಿಗಮದ ಕಾರ್ಯದರ್ಶಿ ರಣದೀಪ್ ಡಿ ವರ್ಗಾವಣೆ ಹಿಂಪಡೆಯುವಂತೆ ಆಗ್ರಹ
ಕಾರ್ಕಳ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ರಣ್ ದೀಪ್ ಡಿ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ಸದರಿ ಇಲಾಖೆಯಲ್ಲಿ ಮುಂದುವರಿಸಬೇಕು ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.…
ರಾಜ್ಯದಲ್ಲಿ ಹೆಚ್ಚಿದ ಅಡಿಕೆ ಕೊಳೆ ರೋಗ: ರೈತರ ಸಮಸ್ಯೆ ಕುರಿತು ಕೇಂದ್ರ ಕೃಷಿ ಸಚಿವರ ಜತೆ ಮಹತ್ವದ ಚರ್ಚೆ
ನವದೆಹಲಿ: ಕರ್ನಾಟಕದಲ್ಲಿ ಅಡಿಕೆ ಕೊಳೆರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ಬಿಜೆಪಿ ಸಂಸದರು ಅಡಿಕೆ ಬೆಳೆಗಾರರ ಸಹಾಯಕ್ಕೆ ಮುಂದಾಗಿದ್ದಾರೆ. ಬಿಜೆಪಿ ಸಂಸದರುಆಗಸ್ಟ್ 21 ರಂದು ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದಾರೆ. ವಿ ಸೋಮಣ್ಣ…
ಕಾರ್ಕಳ ಎಸ್ ವಿ ಟಿ ಯಲ್ಲಿ “ಮೌಲ್ಯ ಸಂಗಮ” ವರ್ಷದ ಸರಣಿ ಕಾರ್ಯಕ್ರಮ: ಕೇವಲ ಪುಸ್ತಕ ಓದಿದರೆ ಮಾತ್ರ ಸಾಧ್ಯವಾಗುವುದಿಲ್ಲ ಯೋಚನೆ ಮಾಡುವ ಶಕ್ತಿಬೇಕು : ಜಮ್ಮು ಕಾಶ್ಮೀರ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹೆಚ್. ರಾಜೇಶ್ ಪ್ರಸಾದ್
ಕಾರ್ಕಳ, ಆ.21: ಯಾವುದೇ ಒಂದು ಪ್ರಶ್ನೆಗೆ ಕನಿಷ್ಠ ಸಮಯದಲ್ಲಿ ಅತಿ ಸೂಕ್ತ ಉತ್ತರವನ್ನು , ಸುಲಭವಾಗಿ ಪರಿಹಾರ ಕಂಡುಕೊಳ್ಳುವುದು ಮುಖ್ಯ. ಅಂತಹ ಪ್ರಶ್ನೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಬಹುದು. ಅದಕ್ಕೆ ಸಿದ್ಧತೆ ನಡೆಸುವುದು ಅತೀಮುಖ್ಯ. ಅದು ಪ್ರಾಥಮಿಕ, ಪ್ರೌಢ, ಪಿಯುಸಿ, ಪದವಿ ಹಂತದ…
