ಅಭಿವೃದ್ಧಿಗೆ ಅನುದಾನ ನೀಡದ ಸರ್ಕಾರಕ್ಕೆ ಸದನದಲ್ಲಿ ಚಾಟಿ ಬೀಸಿದ ಶಾಸಕ ಸುನಿಲ್ ಕುಮಾರ್: Su ಫ್ರಮ್ So ಚಿತ್ರದಂತೆ ಬೋಗಸ್(B) ಫ್ರಮ್ ಕಾಂಗ್ರೆಸ್(C) ಎಂದು ಟೀಕೆ
ಬೆಂಗಳೂರು,ಆ.21: ಗ್ಯಾರಂಟಿಗಳ ನೆಪದಲ್ಲಿ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಚಟುವಟಿಕೆಗಳಿಗೆ ನಯಾಪೈಸೆ ಅನುದಾನ ನೀಡದ ಕಾಂಗ್ರೆಸ್ ಸರ್ಕಾರ ಕೇವಲ ಬೋಗಸ್ ಭರವಸೆ ನೀಡಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಸದನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಗುರುವಾರದ ಸದನದ…
ಧರ್ಮಸ್ಥಳದಲ್ಲಿ ಕಸಗುಡಿಸುವ ಹಾಗೂ ಬಾತ್ ರೂಮ್ ತೊಳೆಯುತ್ತಿದ್ದ: ನೂರಾರು ಶವ ಹೂತಿದ್ದೇನೆ ಎನ್ನುವುದು ಸುಳ್ಳು: ಧರ್ಮಸ್ಥಳ ಬರುಡೆ ಪ್ರಕರಣದ ರೂವಾರಿ ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ!
ಮಂಡ್ಯ,ಆ. 21:ಧರ್ಮಸ್ಥಳದ ಸುತ್ತಮುತ್ತಲಿನ ಕಾಡಿನಲ್ಲಿ ನೂರಾರು ಶವ ಹೂತಿರುವುದಾಗಿ ತಲೆಬುರುಡೆ ಜೊತೆ ಪೊಲೀಸರಿಗೆ ದೂರು ನೀಡಿದ್ದ ಮುಸುಕುಧಾರಿ ಸಾಕ್ಷಿದಾರನ ಕೃತ್ಯದ ಕುರಿತು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಅನಾಮಿಕ ಆಜಾನುಬಾಹು ದೇಹ, ಆತನ ಹಾವಭಾವ ಗುರುತಿಸಿದ ಆತ ಮಾಜಿ ಪತ್ನಿ ಎಂದು ಹೇಳಿಕೊಂಡು…
ಜನಸಾಮಾನ್ಯರಿಗೆ ತಗ್ಗಿದ ತೆರಿಗೆ ಹೊರೆ: ಕೇಂದ್ರ ಸರ್ಕಾರದಿಂದ 12% ಮತ್ತು 28% ಜಿಎಸ್‌ಟಿ ಸ್ಲ್ಯಾಬ್’ಗಳು ರದ್ದು: ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ಜಿಓಎಂ ಅನುಮೋದನೆ
ನವದೆಹಲಿ, ಆ.21 : ಜಿಎಸ್‌ಟಿ ದರಗಳನ್ನು ಸರಳೀಕರಿಸಲು ಕೇಂದ್ರ ಸರ್ಕಾರ ಪ್ರಮುಖ ಬದಲಾವಣೆ ಮಾಡಿದೆ. ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಜಿಎಸ್‌ಟಿ ದರಗಳ ಕುರಿತ ಸಚಿವರ ಗುಂಪು ಕೇಂದ್ರದ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಪ್ರಸ್ತಾವನೆಯಡಿಯಲ್ಲಿ, ಅಸ್ತಿತ್ವದಲ್ಲಿರುವ ನಾಲ್ಕು ಸ್ಲ್ಯಾಬ್’ಗಳನ್ನು (5%,…
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ
ಬೆಳ್ತಂಗಡಿ, ಆ 21:ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಜನ್ಯ ಕೊಲೆ ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಿ.ಎಲ್ ಸಂತೋಷ್ ವಿರುದ್ಧ…
SCST/TSP 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ: ಡಾ. ಎಚ್.ಸಿ.ಮಹದೇವಪ್ಪ
ಬೆಂಗಳೂರು (ವಿಧಾನಸಭೆ)) : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನ ಬಜೆಟ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್‌ಸಿಎಸ್‌ಟಿ/ಟಿಎಸ್‌ಪಿ ಅಡಿ ನೀಡಲಾಗಿರುವ ₹42 ಸಾವಿರ ಕೋಟಿ ಅನುದಾನ ಪೈಕಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ₹13.43 ಸಾವಿರ ಕೋಟಿ ಹಂಚಿಕೆ…
ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ
ನವದೆಹಲಿ, ಆಗಸ್ಟ್ 20: ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ…
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಟಾಪ್ ಫಾರ್ ವೋಟ್ ಚೋರಿ ಜನಜಾಗೃತಿ ಅಭಿಯಾನ
ಉಡುಪಿ, ಆ.20: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ರಾಷ್ಟ್ರ ವ್ಯಾಪಿ ನಡೆಯುತ್ತಿರುವ “ಸ್ಟಾಪ್ ವೋಟ್ ಚೊರಿ” ಸ್ಟಿಕ್ಕರ್ ಜನಜಾಗೃತಿ ಅಭಿಯಾನ ನಡೆಯಿತು. ಉಡುಪಿ ಬಸ್ ನಿಲ್ದಾಣ, ಉಡುಪಿ ತಾಲೂಕು ಕಚೇರಿ,ಚುನಾವಣಾ ಕಚೇರಿ ,ಉಡುಪಿ ನಗರಸಭೆ,…
ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು,ಆ.20(ವಿಧಾನಸಭೆ): ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ…
ಹಿರ್ಗಾನ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯ ವ್ಯಕ್ತಿಯೊಬ್ಬರು ಆ.19 ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನಂಗಿಯ ಸಂಪತ್ ಅವರ ತಂದೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.…
ಸೂರಾಲು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ “ಕ್ರೀಡೋತ್ಸವ 2025”
ಕಾರ್ಕಳ: ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 33ನೇ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಸೂರಾಲು ಗುಂಡಾಜೆ ಶಾಲಾ ಮೈದಾನದಲ್ಲಿ “ಕ್ರೀಡೋತ್ಸವ 2025 ಆ. 17ರಂದು ಜರುಗಿತು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ…
