ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ನಾವೆಲ್ಲರೂ ಬದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ, ಆ14: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರನಿಗೆ ಸಚಿವ ಸ್ಥಾನ ಕೊಡಬೇಕು ಎನ್ನುವ ಮನವಿ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಟ ಮಾಡುವ ಅಧಿಕಾರವಿದೆ. ಆದರೆ ನಮ್ಮ ಪಕ್ಷ ಹೈಕಮಾಂಡ್ ಇರುವ ಪಕ್ಷ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ…
ಉಡುಪಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ: ಸಿಸಿ ಟಿವಿ ಅಳವಡಿಕೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ,ಆ14: ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಉಡುಪಿ ನಗರ, ಗ್ರಾಮೀಣ ಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಸಿಸಿಟಿವಿ ಅವಳಡಿಕೆಗೆ ಮುಂದಾಗಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ…
ಸೂಡ: ಲಾರಿ ಸೀಜ್ ಮಾಡಲು ಬಂದ ಫೈನಾನ್ಸ್ ಕಂಪನಿ ಸಿಬ್ಬಂದಿಗಳಿಂದ ಚಾಲಕನ ಮೇಲೆ ಹಲ್ಲೆ
ಕಾರ್ಕಳ, ಆ,14: ಖಾಸಗಿ ಫೈನಾನ್ಸ್ ಕಂಪೆನಿಯ ಸಿಬ್ಬಂದಿಗಳ ಲಾರಿ ಸೀಜ್ ಮಾಡಲು ಬಂದ ಸಂದರ್ಭದಲ್ಲಿ ಚಾಲಕನ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಘಟನೆ ಕಾರ್ಕಳ ತಾಲೂಕಿನ ಸೂಡ ಎಂಬಲ್ಲಿ ನಡೆದಿದೆ. ಸೂಡ ಗ್ರಾಮದ ಓರಿಯಂಟಲ್ ಕ್ರಶರ್ ನಲ್ಲಿ ಆ 12…
ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕ ಧಾರೆ-2025:ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ: ಡಾ. ನಾಗತಿಹಳ್ಳಿ ಚಂದ್ರಶೇಖರ್
ಕಾರ್ಕಳ, ಆ.14: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಶ್ವದ ಜ್ಞಾನವು ಪ್ರತಿ ಮಗುವಿಗೂ ಪುಸ್ತಕದ ಮೂಲಕ ತಲುಪಬೇಕು. ಮನುಷ್ಯನ ಸಮಗ್ರ ವಿಕಾಸಕ್ಕೆ ಸಾಹಿತ್ಯ ಪೂರಕ ಎಂದು ಲೇಖಕ, ಸಿನಿಮಾ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.…
ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ವಿಐಪಿ ಸವಲತ್ತು ಕೊಡುವಂತಿಲ್ಲ:ಜೈಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಖಡಕ್ ವಾರ್ನಿಂಗ್
ನವದೆಹಲಿ, ಆ 14: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಪಡಿಸಿ ಸುಪ್ರೀಂಕೋರ್ಟ್, ದರ್ಶನ್ ವಿಚಾರದಲ್ಲಿ ಅತ್ಯಂತ ಕಠಿಣ ನಿಲುವು ತಳೆದಿದೆ. ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿ ದರ್ಶನ್ ನನ್ನು ತಕ್ಷಣವೇ ಬಂಧಿಸುವAತೆ…
ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ
ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಮಾದಕ ವಸ್ತು ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸುವುದರೊಂದಿಗೆ ನಡೆಯಿತು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಾರ್ಕಳ…
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಹಾಗೂ ಗ್ಯಾಂಗಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ: ದಾಸನಿಗೆ ಮತ್ತೆ ಜೈಲೇ ಗತಿ
ನವದೆಹಲಿ, ಆ 14 :ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕುರಿತು ಕಳೆದ 2024 ಡಿಸೆಂಬರ್ ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು ದರ್ಶನ್…
ಆ.16 ರಂದು ಅಜೆಕಾರಿನಲ್ಲಿ “ಬಾಲಾಜಿ ಬೇಕರಿ & ಕ್ರೀಂ ಪಾರ್ಲರ್” ಶುಭಾರಂಭ
ಅಜೆಕಾರು: ಅಜೆಕಾರು ಬಸ್ ಸ್ಟ್ಯಾಂಡ್ ಬಳಿಯ ಅಜೆಕಾರ್ ಕಾಂಪ್ಲೆಕ್ಸ್ ನಲ್ಲಿ ನೂತನ “ಬಾಲಾಜಿ ಬೇಕರಿ & ಕ್ರೀಂ ಪಾರ್ಲರ್” ಆ.16 ರ ಶನಿವಾರ ಬೆಳಿಗ್ಗೆ 9.30ಕ್ಕೆ ಶುಭಾರಂಭಗೊಳ್ಳಲಿದೆ. ಮುಂಬೈ ಉದ್ಯಮಿ ದೇವಸ್ಯ ಶಿವರಾಮ ಜಿ ಶೆಟ್ಟಿ ಅವರು ಆವರು ಉದ್ಘಾಟನೆ ನೆರವೇರಿಸಲಿದ್ದು,…
ಮುನಿಯಾಲು :ಉಲಾಯಿ-ಪಿದಾಯಿ ಜುಗಾರಿ ಆಟ : 6 ಮಂದಿ ಉಲಾಯಿ!
ಹೆಬ್ರಿ ಆ,14: ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲುಬೈಲು ಸಮೀಪದ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ 6 ಮಂದಿ ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿ,ಇಸ್ಪೀಟು ಎಲೆ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಮುನಿಯಾಲು ವೈನ್ ಶಾಪ್ ಸಮೀಪದ ಹಾಡಿಯಲ್ಲಿ…
ಬಾಲ್ಯ ವಿವಾಹ ತಡೆಗೆ ಸೂಕ್ತ ಕ್ರಮ, ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು(ವಿಧಾನಸಭೆ): ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಮಳೆಗಾಲದ ಅಧಿವೇಶನದ ಮೂರನೇ ದಿನವಾದ…
