ಜಿಲ್ಲಾ ಮಟ್ಟದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟ- ಮಂಗಳಜ್ಯೋತಿಯ 4 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
ಮಂಗಳೂರು, ಜ.13:ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ, ದ.ಕ ಮಂಗಳೂರು ಇವರ ಆಶ್ರಯದಲ್ಲಿ, ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ ಎಸ್.ಡಿ.ಎಂ ಮಂಗಳಜ್ಯೋತಿ ಸಮಗ್ರ ಶಾಲೆ ವಾಮಂಜೂರು ಇಲ್ಲಿನ ಪ್ರ್ರೌಢಶಾಲಾ ವಿಭಾಗದ ತಂಡ ಪ್ರಶಸ್ತಿ ಹಾಗೂ 15…
ಕಾರ್ಕಳ: ಡಿಜಿಟಲ್ ಇ ಸ್ಟ್ಯಾಂಪ್ ಕಾರ್ಯಾಗಾರ
ಕಾರ್ಕಳ,ಜ.13 : ನೋಂದಣಿ ಮತ್ತು ಮುದ್ರಾಂಕ ಇಲಾಖಾ ವತಿಯಿಂದ ಡಿಜಿಟಲ್ ಇ ಸ್ಟ್ಯಾಂಪ್ ಕುರಿತು ದಸ್ತಾವೇಜು ಬರಹಗಾರರು, ವಕೀಲರು, ಸಹಕಾರಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗಾಗಿ ವಿಶೇಷ ಕಾರ್ಯಾಗಾರವು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಈ ಕಾರ್ಯಾಗಾರದಲ್ಲಿ ನೋಂದಣಿ ಸಂಬಂಧಿತ…
ಬೆಂಗಳೂರು: ಅಕ್ರಮ ವಲಸಿಗರ ತೆರವು ಕಾರ್ಯದ ವೇಳೆ ‘ಜೈ ಬಾಂಗ್ಲಾ’ ಎಂದು ಕೂಗಿದ ಮಹಿಳೆ ಬಂಧನ
ಬೆಂಗಳೂರು ,ಜ.13: ಬೆಂಗಳೂರಿಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಹಚ್ಚುವ ಕಾರ್ಯಾಚರಣೆ ತೀವ್ರಗೊಂಡಿರುವ ಬೆನ್ನಲ್ಲೇ, ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ ಬಾಂಗ್ಲಾದೇಶ ಮೂಲದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶರ್ಬಾನು ಖತನ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನ…
ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳತನ ಪ್ರಕರಣದ ತನಿಖೆ ವಿಳಂಬವಾದರೆ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್ ಎಚ್ಚರಿಕೆ
ಕಾರ್ಕಳ,ಜ.12: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಇತ್ತೀಚೆಗೆ ನಡೆದ ಕಳ್ಳನತ ಪ್ರಕರಣವು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದ ಬಗ್ಗೆ ಈಗಾಗಲೇ ಸಂಬಂಧ ಪಟ್ಟ ಇಲಾಖೆಗೆ ದೂರು ನೀಡಲಾಗಿದ್ದು ತನಿಖೆ ಇನ್ನಷ್ಟುಯ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…
ಮಣಿಪಾಲ: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ,ಎರಡನೇ ಹಂತದ ಪ್ರತಿಭಾ ಪುರಸ್ಕಾರ- ಭಾರತದ ಪ್ರಗತಿಗೆ ಜ್ಞಾನಸುಧಾದಂತಹ ಶಿಕ್ಷಣ ಸಂಸ್ಥೆ ಪ್ರೇರಕ ಶಕ್ತಿ : ಟಿ ಸುಧಾಕರ ಪೈ- ಒಂದೇ ವರ್ಷದಲ್ಲಿ ದೇಶಕ್ಕೆ 227 ವೈದ್ಯರನ್ನು ನೀಡಿದಹೆಮ್ಮೆಯ ಸಂಸ್ಥೆ ಜ್ಞಾನಸುಧಾ : ಕೋಟ ಶ್ರೀನಿವಾಸಪೂಜಾರಿ
ಮಣಿಪಾಲ,ಜ.12: ಭಾರತವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೆ ಮುಂಚೂಣಿಯಲ್ಲಿದೆ. ಜ್ಞಾನಸುಧಾದಂತಹ ಸಂಸ್ಥೆಗಳು ಈ ರೀತಿಯ ಉತ್ತಮ ಸಾಧನೆಯನ್ನು ಮಾಡುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿಮುಂದಿನ ದಿನಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸುವುದರಲ್ಲಿ ಸಂಶಯವಿಲ್ಲ. ನಾವು ಮಾಡುವ ಕೆಲಸದ ಅರಿವಿರಲಿ ಮತ್ತು ಅದನ್ನು ಸಂತೋಷದಿAದ ಮಾಡಬೇಕು ಆಗ…
ಕಾರ್ಕಳ: ಉಚಿತ ಕಿವಿಯ ತಪಾಸಣೆ – ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ
ಕಾರ್ಕಳ,ಜ12: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವು…
ಪರಶುರಾಮ ಥೀಮ್ ಪಾರ್ಕಿನಲ್ಲಿ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕಾರ್ಕಳ,ಜ. 10: ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮೇಲ್ಛಾವಣಿಯ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳಾದ ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು…
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರ್‍ಯಾಪಿಡೊ ಬೈಕ್ ಸವಾರನ ಬಂಧನ
ಬೆಂಗಳೂರು,ಜ. 10: ರ್‍ಯಾಪಿಡೊ ಬೈಕ್ ಸವಾರನೋರ್ವ ಸಹಸವಾರೆ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಗೆ ತೆರಳಲು ಯುವತಿ ಬೈಕ್…
ಭಾರತೀಯ ಸೇನೆಯ ಯೋಧ ಹೆಬ್ರಿಯ ಸಚಿನ್ ಶೆಟ್ಟಿ ಎನ್.ಎಸ್.ಜಿ ಕಮಾಂಡೋ ಆಗಿ ನೇಮಕ
ಕಾರ್ಕಳ,ಜ.10; ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದ ಹೆಬ್ರಿಯ ಸಚಿನ್ ಶೆಟ್ಟಿ ಅವರು ಎನ್ ಎಸ್ ಜಿ ಕಮಾಂಡೋ ಆಗಿ ನೇಮಕಗೊಂಡಿದ್ದಾರೆ. ಹೆಬ್ರಿಯ ದಿ. ಜಗದೀಶ್ ಮತ್ತು ಸತ್ಯವತಿ ಶೆಟ್ಟಿ ದಂಪತಿಯ ಪುತ್ರರಾಗಿರುವ ಸಚಿನ್ ಶೆಟ್ಟಿ ಅವರು 2012ರಲ್ಲಿ ಸೇನೆಗೆ ಸೇರ್ಪಡೆಗೊಂಡರು.…
ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ವಚ್ಚತಾಕಾರ್ಯ ಸ್ವಾಗತಾರ್ಹ: ಥೀಮ್ ಪಾರ್ಕ್ ಕುರಿತು ನಮ್ಮ ಕಾಳಜಿ ಸರ್ಕಾರ ಒಪ್ಪಿಕೊಂಡಂತಾಗಿದೆ: ಶಾಸಕ ಸುನಿಲ್ ಕುಮಾರ್
ಕಾರ್ಕಳ, ಜ. 10: ಪರಶುರಾಮ ಥೀಮ್ ಪಾರ್ಕಿನ ಸ್ವಚ್ಚತಾ ಕಾರ್ಯ ನಡೆಸಲು ಹಾಗೂ ನಿರಂತರ ಒಂದು ತಿಂಗಳು ಕಾಲ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸುವುದಕ್ಕೆ ಅವಕಾಶ ನೀಡುವಂತೆ ನಾನು ಬರೆದ ಪತ್ರಕ್ಕೆ ಉಡುಪಿ ಜಿಲ್ಲಾಧಿಕಾರಿಗಳು ಸಕಾಲಿಕವಾಗಿ ಸ್ಪಂದಿಸಿ ಸ್ವಚ್ಚತಾ ಕಾರ್ಯ ಆರಂಭಿಸಿರುವುದು ಸ್ವಾಗತಾರ್ಹ…
