Breaking News

ಆ.14ರಂದು ಕಾರ್ಕಳದ ಜೋಡುರಸ್ತೆಯ ಸಿಂಧೂರ ಕಾಂಪ್ಲೆಕ್ಸ್`ನಲ್ಲಿ NP ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ: ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉಪಕರಣಗಳು ಲಭ್ಯ: ಸಂಸ್ಥೆಯ ಮುಖ್ಯಸ್ಥ ವಾಸುದೇವ ಭಟ್ ಮಾಹಿತಿ ಕಾರ್ಕಳ ಕೃಷಿ ಇಲಾಖೆಯ 26 ಹುದ್ದೆಗಳ ಪೈಕಿ 24 ಹುದ್ದೆಗಳು ಖಾಲಿ!: ಸಿಬ್ಬಂದಿಗಳೇ ಇಲ್ಲದ ಇಲಾಖೆಯಲ್ಲಿ ರೈತರ ಸಮಸ್ಯೆ ಕೇಳುವವರೇ ಇಲ್ಲ ಇನ್ನಾ: ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದ ಕಾಣಿಕೆ ಡಬ್ಬಿ ಮುರಿದು ಹಣ ಕಳವು ನಿಟ್ಟೆ ಕಾಲೇಜಿನಲ್ಲಿ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆ-ರ‍್ಯಾಗಿಂಗ್ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಪೊಲೀಸ್ ಇಲಾಖೆಗೆ ಸಹಕರಿಸುವುದು ಅಗತ್ಯ: ನವೀನ್ ಬೋರ್ಕರ್ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ವಿಶ್ವ ತುಳುವೆರ್ ಸಂಘಟನೆಯ ವಿವಿಧ ಘಟಕಕ್ಕೆ ಅಧ್ಯಕ್ಷರ ಆಯ್ಕೆ

ಕಾರ್ಕಳ,ಜು.19: ವಿಶ್ವ ತುಳುವೆರ್ (ರಿ) ಪ್ರಚಾರ ನಿರ್ವಾಹಕ ಅಧ್ಯಕ್ಷರಾಗಿ ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ ಅವರು ಆಯ್ಕೆಯಾಗಿದ್ದಾರೆ. ತುಳು ಹಾಗೂ ಕನ್ನಡ ಕಿರುತೆರೆ ನಟನಾಗಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಮಿಂಚಿದ ಹೆಗ್ಗಳಿಕೆ ಇವರದ್ದು. ಇಷ್ಟೇ ಅಲ್ಲದೆ ನಮ್ಮ ತುಳುನಾಡು ಟ್ರಸ್ಟಿನ…

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕ ಧಾರೆ-2026- 25 ಹೊಸ ಕೃತಿಗಳ ಬಡುಗಡೆ ಸಮಾರಂಭ: ಚಾಟ್ ಜಿಪಿಟಿ, ಗೂಗಲ್ ಮಾಹಿತಿ, ಸಾರಾಂಶ ಕೊಡಬಹುದು ಆದರೆ ಬಾಂಧವ್ಯವನ್ನು ಪುಸ್ತಕಗಳಿಂದ ಮಾತ್ರ ಪಡೆಯಲು ಸಾಧ್ಯ: ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜು.19: ಎಲ್ಲಾ ಮಾಹಿತಿಯನ್ನು ಚಾಟ್ ಜಿಪಿಟಿ, ಗೂಗಲ್ ಕೊಡುತ್ತದೆ ಎನ್ನುವ ಭ್ರಮೆಯಿಂದ ಯುವಜನತೆ ಹೊರಬರಬೇಕು. ಚಾಟ್ ಜಿಪಿಟಿ, ಗೂಗಲ್ ಮಾಹಿತಿ, ಸಾರಾಂಶ ಕೊಡಬಹುದು ಆದರೆ ಬಾಂಧವ್ಯವನ್ನು ಕೇವಲ ಪುಸ್ತಕಗಳಿಂದ ಮಾತ್ರ ಪಡೆಯಲು ಸಾಧ್ಯ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.…

ಕಾರ್ಕಳ: ಭತ್ತದ ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನಾಂಕ

ಕಾರ್ಕಳ,ಜು.19: ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಕೃಷಿಗೆ ಬೆಳೆ ವಿಮೆಗೆ ಜುಲೈ 31 ರವರೆಗೆ ಅವಕಾಶವಿದೆ. ಪ್ರಧಾನ ಪಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡುವಂತೆ ಸೂಚಿಸಲಾಗಿದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಬ್ಯಾಂಕ್ ಪಾಸ್…

ಕಾರ್ಕಳದ ರಸ್ತೆಗಳ ಗುಂಡಿ ಮುಚ್ಚಲು ಅನುದಾನ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉದಯ ಶೆಟ್ಟಿ ಪ್ರತಿಭಟನೆ ಸ್ವಾಗತಾರ್ಹ: ಉದಯ ಶೆಟ್ಟಿ ಬಣದ ಕಾಂಗ್ರೆಸ್ ರಾಜಕೀಯ ನಾಟಕದ ಕುರಿತು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ವ್ಯಂಗ್ಯ

ಕಾರ್ಕಳ,ಜು. 19:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 3 ವರ್ಷಗಳು ಕಳೆದರೂ ರಸ್ತೆ ಗುಂಡಿ ಬಿದ್ದ ರಸ್ತೆ ದುರಸ್ತಿಗೆ ಅನುದಾನವನ್ನೇ‌ ಕೊಟ್ಟಿಲ್ಲ. ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುವ ಬದಲು ಇದರ ಹೊಣೆಯನ್ನು ಶಾಸಕರ ಮೇಲೆ ಹೊರಿಸುವ ಕಾರ್ಕಳದ ಉದಯ ಶೆಟ್ಟಿ ಬಣದ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು, ಜು. 17: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18)…

ನೀಟ್ 2026 – ಫಲಿತಾಂಶ ಜ್ಞಾನಸುಧಾ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ- ದ.ಕ, ಉಡುಪಿ ಜಿಲ್ಲೆಗೆ ಟಾಪರ್ ಆದ ಮೇಧಾಂಶ್ ಎನ್.ಬಿಗೆ ಟ್ರಸ್ಟಿನಿಂದ ರೂ.2.5 ಲಕ್ಷ ಘೋಷಣೆ

ಕಾರ್ಕಳ,ಜು.18: ರಾಷ್ಟ್ರಮಟ್ಟದ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಎನ್.ಟಿ.ಎ. ನಡೆಸಿದ ನೀಟ್ 2026ರ ಫಲಿತಾಂಶದಲ್ಲಿ 720ಕ್ಕೆ 680 ಅಂಕ ಪಡೆದು ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ, ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ವಿಭಾಗದಲ್ಲಿ 267ನೇ ರ‍್ಯಾಂಕ್(ಕೆಟಗರಿಯಲ್ಲಿ…

ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ತೀವೃ ಸಂತಾಪ

ಕಾರ್ಕಳ,ಜು.18: ಕಾರ್ಕಳ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಪ್ರಸಾದ್ ರಾವ್ ಅವರ ನಿಧನಕ್ಕೆ ಮುನಿಯಾಲು ಉದಯ ಶೆಟ್ಟಿ ತೀವೃ ಸಂತಾಪ ಸೂಚಿಸಿದ್ದಾರೆ. ಮೂಲತಃ ಕಾರ್ಕಳದ ನಂದಳಿಕೆಯವರಾಗಿದ್ದ ಅವರು “ಸರಕಾರದ ಕೆಲಸ ದೇವರ ಕೆಲಸ” ಎನ್ನುವ ವಾಕ್ಯದಂತೆ ತಮ್ಮ ಕರ್ತವ್ಯಕ್ಕೆ…

ಸಾಣೂರು: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ,ಜು.18: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಬಳಿ ಎಂಬಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಕ್ಷಿತ್ ಶೆಟ್ಟಿ, ಪ್ರವೀಣ್ ದೇವಾಡಿಗ ಮತ್ತು ಇತರರು ಸೇರಿಕೊಂಡು ಜು.16 ರಂದು…

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣ: ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಬಿಂಬಿಸಿದವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜು.18: ಬಂಟ್ವಾಳದ ಬಿಸಿ ರೋಡ್ ಬಸ್ ಸ್ಟ್ಯಾಂಡ್ ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಬಜರಂಗದಳ ಕಾರ್ಯಕರ್ತನೆಂದು ಸುಳ್ಳಾಗಿ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪೋಸ್ಟ್ಗಳನ್ನು ಹಾಕಿದ ಕೆಲ ಪೇಜ್‌ಗಳ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್‌ಐಆರ್…

ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್ ದುರುಪಯೋಗ ಯತ್ನ ಪ್ರಕರಣ: ಆರೋಪಿಯ ಬಂಧನ

ಕಾರ್ಕಳ, ಜು.17: ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್ ಕಳವುಗೈದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರ ನಕಲಿ ಸಹಿ ಬಳಸಿ ಹಣ ಡ್ರಾ ಮಾಡಲು ವಿಫಲ ಯತ್ನ ನಡೆಸಿದ ಆರೋಪಿ ಕಂಪ್ಯೂಟರ್ ಆಪರೇಟರ್ ಮರ್ಣೆ ಗ್ರಾಮದ ಎಣ್ಣೆಹೊಳೆ ಹಂಚಿಕಟ್ಟೆ ನಿವಾಸಿ ಅಕ್ಷಯ…