Breaking News

ಹೆಬ್ರಿಯಲ್ಲಿ ಗೋಪಾಲ ಭಂಡಾರಿ 75ನೇ ಜನ್ಮ ದಿನಾಚರಣೆ:ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ: ಗೋಪಾಲ ಭಂಡಾರಿ ಹೆಬ್ರಿಯ ಸಮಗ್ರ ಅಭಿವೃದ್ಧಿಯ ರೂವಾರಿ : ಮುದ್ರಾಡಿ ಮಂಜುನಾಥ ಪೂಜಾರಿ ಕಸ್ತೂರ್ಬಾ ಆಸ್ಪತ್ರೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ: ಮೂತ್ರಪಿಂಡದಿಂದ ಹೃದಯದವರೆಗೆ ಹರಡಿದ್ದ ಕ್ಯಾನ್ಸರ್ ಗಡ್ಡೆ ತೆರವು ಮುನಿಯಾಲು: ಮಾತಿಬೆಟ್ಟಿನ ಹಿರಿಯ ಕೃಷಿಕ, ವ್ಯಾಪಾರಿ ಶಿಶುಪಾಲ್ ಜೈನ್ ನಿಧನ ಕಾರ್ಕಳದ ಕಾಂಗ್ರೆಸ್ ಬಿಜೆಪಿ ನಾಯಕರೇ ರಸ್ತೆ ಗುಂಡಿ ವಿಚಾರದಲ್ಲಿ ರಾಜಕೀಯ ಲಾಭನಷ್ಟದ ಲೆಕ್ಕಾಚಾರ ಬಿಡಿ: ಮೊದಲು ಗುಂಡಿಬಿದ್ದ ರಸ್ತೆ ಸರಿ ಮಾಡಿ: ನಿಮ್ಮ ಕೆಸರೆರಚಾಟಕ್ಕೆ ಜನ ಕೆಸರು ನೀರಿನ ಅಭಿಷೇಕ ಮಾಡಿಸಿಕೊಳ್ಳಬೇಕೇ? ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣ: 70 ಬಾರಿ ಕಳ್ಳತನ ನಡೆದಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಲ್ಲಿ ದೃಢ

ಜುಲೈ.27ರಂದು ಅಜೆಕಾರಿನಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು -2025

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಹಾಗೂ ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಇವರ ಜಂಟಿ ಆಶ್ರಯದಲ್ಲಿ ಮರ್ಣೆ ಗ್ರಾಮದ ಹಿಂದೂ ಬಾಂಧವರಿಗಾಗಿ ಮೂರನೇ ವರ್ಷದ “ಆಟಿಡೊಂಜಿ ಕೆಸರ್ದ ಗೊಬ್ಬು” ಜುಲೈ 27 ರಂದು ಭಾನುವಾರ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ…

ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಕಸರತ್ತು: ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುವ ಎಲ್ಲಾ ಕ್ಷೇತ್ರಗಳಿಗೂ ತಲಾ 50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿದ್ದರಾಮಯ್ಯ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಅಭಿವೃದ್ಧಿ, ಸೇತುವೆ…

ತುಳುನಾಡಿನ ಕಾರಣಿಕ ದೈವ ಕಲ್ಕುಡನಿಗೆ ಅವಮಾನಿಸಿದ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಬಹಿರಂಗ ಕ್ಷಮೆ ಯಾಚಿಸಲಿ: ಬೋಳ ಸುಧಾಕರ ಆಚಾರ್ಯ

ಕಾರ್ಕಳ, ಜು.18: ಸತ್ಯ ಧರ್ಮ ನ್ಯಾಯ ನಿಷ್ಠೆಯಿಂದ ದೈವತ್ವಕ್ಕೆ ಏರಿದ ವಿಶ್ವಕರ್ಮ ಸಮುದಾಯದ ಕಾರಣಿಕಪುರುಷ ಕಲ್ಕುಡ ದೈವಕ್ಕೆ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಬೋಳ ಸುಧಾಕರ ‌ಆಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಬೈಲೂರಿನ…

ಸಾಲ ಕೊಡುವುದಾಗಿ ಕೋಟ್ಯಂತರ ರೂ. ಪಡೆದು ವಂಚನೆ: ಮಂಗಳೂರಿನ ಖತರ್ನಾಕ್ ವಂಚಕ ಪೊಲೀಸ್ ಬಲೆಗೆ

ಮಂಗಳೂರು: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ರೋಹನ್ ಸಲ್ಡಾನಾ (45) ಬಂಧಿತ ಆರೋಪಿ.ರೋಹನ್ ಗುರುವಾರ ರಾತ್ರಿ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ ಮಾಡುತ್ತಿರುವಾಗಲೇ…

ಬೆಂಗಳೂರು ಕಾಲ್ತುಳಿತಕ್ಕೆ RCB ನೇರ ಹೊಣೆ: ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4 ರಂದು ಆಯೋಜಿಸಲಾಗಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು, ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹೈಕೋರ್ಟ್​​ ಗೆ ಗೆ ತನ್ನ ತನಿಖಾ ವರದಿಯನ್ನು ಸಲ್ಲಿಕೆ…

ಎಂ. ಕೆ. ವಾಸುದೇವ್ ನಿಧನಕ್ಕೆ ರವೀಂದ್ರ ಶೆಟ್ಟಿ ಬಜಗೋಳಿ ಸಂತಾಪ

ಕಾರ್ಕಳ: ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ್ ರವರು ಅನಾರೋಗ್ಯದಿಂದ ನಿಧನರಾಗಿದ್ದು,ಅವರ ಅಗಲಿಕೆಗೆ ಕರ್ನಾಟಕ ರಾಜ್ಯ ಫೆಡರೇಷನ್ ಆಫ್ ಕರ್ನಾಟಕ, ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ.) ಬೆಂಗಳೂರು ಇದರ ಅಧ್ಯಕ್ಷರಾದ ಡಾ. ರವೀಂದ್ರ…

ಜಮೀನು ಒತ್ತುವರಿ ಪ್ರಕರಣ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್

ನವದೆಹಲಿ: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

ಶಾಸಕ ಸುನಿಲ್ ಕುಮಾರ್ ತಂದೆ ಎಂ.ಕೆ ವಾಸುದೇವ ನಿಧನ : ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ

ಕಾರ್ಕಳ: ಆರೆಸ್ಸೆಸ್ ಹಿರಿಯ ಮುಖಂಡ, ಶಿಕ್ಷಕರು ಹಾಗೂ ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ತಂದೆ ಎಂ.ಕೆ ವಾಸುದೇವ ಅವರು ಇಂದು ಮುಂಜಾನೆ ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬಿಜೆಪಿ ಹಿರಿಯ ಮುಖಂಡ ಹಾಗೂ ವಿಪಕ್ಷ ನಾಯಕ…

ಸಿಎಂ ಸಿದ್ಧರಾಮಯ್ಯರಿಂದ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ನಾರಾಯಣ ಭರಮನಿಗೆ ಮುಂಭಡ್ತಿ: ಡಿಸಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯರಿಂದ ವೇದಿಕೆಯಲ್ಲೇ ಅವಮಾನಕ್ಕೊಳಗಾಗಿದ್ದ ಧಾರವಾಡ ಹೆಚ್ಚುವರಿ ಎಎಸ್ಪಿಯಾಗಿದ್ದ ನಾರಾಯಣ ಭರಮನಿ ಅವರಿಗೆ ರಾಜ್ಯ ಸರ್ಕಾರ ಮುಂಭಡ್ತಿ ನೀಡಿ ಅವರ ಸ್ವಯಂ ನಿವೃತ್ತಿ ಪತ್ರವನ್ನು ತಿರಸ್ಕರಿಸಿದೆ. ಸಿಎಂ ಸಿದ್ಧರಾಮಯ್ಯನವರು ನಾರಾಯಣ ಭರಮನಿಗೆ ಕಪಾಳಮೋಕ್ಷಕ್ಕೆ ಕೈ…

ಕಾರ್ಕಳ ಪಂಚಾಯತ್ ರಾಜ್ ಒಕ್ಕೂಟದ ಖಂಡನಾ ಸಭೆ: ಜಟಿಲಗೊಂಡ 9/11ಎ ನಿವೇಶನ ಸಮಸ್ಯೆ: ಬಡವರ ಮನೆ ನಿರ್ಮಾಣದ ಕನಸಿಗೆ ಕೊಳ್ಳಿಯಿಟ್ಟ ಸರ್ಕಾರದ ವಿರುದ್ದ ಆಕ್ರೋಶ

ಕಾರ್ಕಳ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸಲು ಸ್ವಂತ ಮನೆ ಕಟ್ಟುವವರ ಕನಸಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿಯಿಟ್ಟಿದೆ. ಪಂಚಾಯತ್ ಮಟ್ಟದಲ್ಲಿ ಆಗಬೇಕಿದ್ದ 9/11ಎ ನಿವೇಶನದ ಖಾತಾ ಪಡೆಯಲು ದೂರದ ಕಾಪು ಪ್ರಾಧಿಕಾರಕ್ಕೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದ್ದು,ಸರ್ಕಾರ ಈ ಕ್ಲಿಷ್ಟ ನಿಯಮಾವಳಿ ಸರಳೀಕರಣ…