ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆಂದು ಸಿದ್ಧರಾಮಯ್ಯ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಸ್ಪೋಟಕ ಹೇಳಿಕೆ
ಬೆಂಗಳೂರು,ಮೇ.27: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಂತಿಮ ಹಂತಕ್ಕೆ ತಲುಪಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್…
ಕಾರ್ಕಳ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರ್ಕಳ,ಮೇ.27: ಕಾರ್ಕಳ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜೂ.8ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಕಾರ್ಕಳ ಹಿಂದುಳಿದ ತಾಲೂಕಿನಲ್ಲಿರುವ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ನಿಲಯ…
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ರದ್ಧತಿಗೆ ಸುಪ್ರೀಂ ನಕಾರ : ಚುನಾವಣಾ ಆಯೋಗದ ಅಧಿಕಾರ ಮೊಟಕುಗೊಳಿಸಲಾಗದು ಎಂದ ನ್ಯಾಯಪೀಠ
ನವದೆಹಲಿ,ಮೇ.27: ಬಿಹಾರದಲ್ಲಿ ಆರಂಭವಾಗಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ನ್ಯಾಯಪೀಠವು ಈ ಕುರಿತು…
ಗುರುವಾರ ಬೆಳಗ್ಗೆಯೇ ರಾಜ್ಯಪಾಲರ ಭೇಟಿಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವುದು ಬಹುತೇಕ ಖಚಿತ :ಮುಂಜಾನೆಯ ವಿಶೇಷ ಉಪಹಾರಕೂಟ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಕಟ ?
ಬೆಂಗಳೂರು, ಮೇ.27: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಕಾಂಗ್ರೆಸ್ ಹೈಕಮಾಂಡ್‌ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಸಿಎಂ ಸಿದ್ದರಾಮಯ್ಯ ಗುರುವಾರವೇ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ…
ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ಸತ್ಯ ಬಯಲು
ಬೆಂಗಳೂರು, ಮೇ 27: ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ, ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಕರ್ನಾಟಕ ರಾಜ್ಯ…
ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹಸಚಿವಾಲಯದಿಂದ ತಡೆ:ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆ
ನವದೆಹಲಿ ಮೇ 26: ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಮಿತ್ ಶಾ ನೇತೃತ್ವದ ಗೃಹ ಸಚಿವಾಲಯವು ಬ್ರೇಕ್ ಹಾಕಿದ್ದು, ಈಗಿರುವ ಕಾನೂನು ವ್ಯವಸ್ಥೆಯೇ ಸಾಕಷ್ಟು ಸಮರ್ಪಕವಾಗಿದೆ. ಆ ಕಾರಣಕ್ಕೆ ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ಹೇಳಿದೆ.…
ಬಕ್ರೀದ್ ಹಿನ್ನೆಲೆಯಲ್ಲಿ ಗೋಹತ್ಯೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಎಸ್ಪಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಉಡುಪಿ, ಮೇ.26:ಮುಸ್ಲಿಮರ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋ ಹತ್ಯೆಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ, ಗೋವುಗಳ…
ಅಜೆಕಾರು: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರ ಆಸ್ಪತ್ರೆಗೆ ದಾಖಲು
ಕಾರ್ಕಳ, ಮೇ. 26: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ದೆಪ್ಪುತ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಬೈಕಿಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಪ್ರಶಾಂತ್ ಎಂಬವರ ಕಾರು ಅಜೆಕಾರಿನಿಂದ ದೆಪ್ಪುತ್ತೆ ಕಡೆಗೆ…
ನಿಟ್ಟೆ ಕಾಲೇಜಿನ ಸಹಪ್ರಾಧ್ಯಾಪಕ ಡಾ.ರಂಜಿತ್ ಅವರಿಗೆ “ಅತ್ಯುತ್ತಮ ವಿಮರ್ಶಕ” ಗೌರವ
ಕಾರ್ಕಳ,ಮೇ.26: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ರಂಜಿತ್ ಅವರು ಅಂತರರಾಷ್ಟ್ರೀಯ ವಿದ್ವಾಂಸ ನಿಯತಕಾಲಿಕಗಳಿಗೆ ಅಮೂಲ್ಯವಾದ ಪೀರ್-ರಿವ್ಯೂ ನೀಡುತ್ತಾ ಬಂದಿದ್ದು, ಈ ಕೊಡುಗೆಗಳನ್ನು ಗುರುತಿಸಿ ಅಮೆರಿಕನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್ಸ್…
ನಾಳೆ(ಮೇ.26) ಕಾರ್ಕಳದ ಹಲವೆಡೆ ಕರೆಂಟಿಲ್ಲ
ಕಾರ್ಕಳ,ಮೇ.25: ನಾಳೆ 110ಕೆವಿ. ಕೇಮಾರ್ ಮತ್ತು ಹಿರಿಯಡ್ಕ ಬೇ, ಪಿಟಿ ಬೇ ಮತ್ತು ಎಲ್ಲಾ 11ಕೆವಿ ಉಪಕರಣಗಳ 2026-27 ನೇ ಸಾಲಿನ 1ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಮತ್ತು 11 ಕೆವಿ ಫೀಡರ್ ಗಳ ಐಸೋಲೇಟರ್ HB(G.O.S) ನ ಬದಲಾವಣೆ ಕಾಮಗಾರಿಯನ್ನು…
