ಕಾರ್ಕಳ ಜೆಸಿಐ ಮತ್ತು ಬಂಡಿಮಠ ಫೌಂಡೇಶನ್ ವತಿಯಿಂದ: ಅರುಣೋದಯ ವಿಶೇಷ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಕಾರ್ಕಳ,ಫೆ.9:ಜೆ ಸಿ ಐ ಕಾರ್ಕಳ ಮತ್ತು ಬಂಡಿಮಠ ಫೌಂಡೇಶನ್ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಾರ್ಕಳ ಅರುಣೋದಯ ವಿಶೇಷ ಮಕ್ಕಳ ಶಾಲೆಗೆ 3 ಸಿಂಟೆಕ್ಸ್ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಕಳ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಸೋಮಶೇಖರ್, ಜೆಸಿಐ…

ಕಾರ್ಕಳ: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು

ಕಾರ್ಕಳ, ಫೆ.7: ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಕಂಬಳ ಕ್ರಾಸ್ ಎಂಬಲ್ಲಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆ.6 ರಂದು ಮಧ್ಯಾಹ್ನ ಈ ಅಪಘಾತ ನಡೆದಿದ್ದು, ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ…

ನಮ್ಮ ಮೆಟ್ರೋ ಪ್ರಯಾಣ ದರ ಸಧ್ಯಕ್ಕೆ ಹೆಚ್ಚಳವಾಗಲ್ಲ : ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ

ಬೆಂಗಳೂರು,ಫೆ.07 : ಸೋಮವಾರದಿಂದಲೇ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳದ ಕುರಿತು ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದ ಬೆನ್ನಲ್ಲೇ ದರ ಹೆಚ್ಚಳದ ಕುರಿತು ಕಾಂಗ್ರೆಸ್ ಬಿಜೆಪಿ ಫೈಟ್ ಜೋರಾಗಿತ್ತು. ದರ ಹೆಚ್ಚಳ ಕೇಂದ್ರ ಸರ್ಕಾರದ ಸಮಿತಿಯೇ ಕೈಗೊಳ್ಳುವುದು ಎಂದ ಕಾಂಗ್ರೆಸ್ ನಾಯಕರ ಹೇಳಿಕೆಗೆ…

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮ ಸಂಪನ್ನ. ಸೂರಿಮಣ್ಣಿನಲ್ಲಿ ಅಖಂಡ ಭಜನೆಯ ಅದ್ಬುತ ಸೇವೆ : ವಿದ್ಯಾವಲ್ಲಭ ತೀರ್ಥ ಶ್ರೀಪಾದರು

ಹೆಬ್ರಿ,ಫೆ.07: ಭಜನೆಯು ಭಗವಂತನಿಗೆ ಅತ್ಯಂತ ಪ್ರೀತಿಯ ಸೇವೆ. ಭಜನೆಯ ಮೂಲಕ ಭಗವಂತನನ್ನು ಆರಾಧಿಸಿದಾಗ ನಮ್ಮ ಬದುಕು ಸಮೃದ್ಧವಾಗುತ್ತದೆ. ಕಲಿಯುಗದಲ್ಲಿ ದೇವರನ್ನು ಸಮಷ್ಠಿಯಾಗಿ ಆರಾಧಿಸಲು ಒಳ್ಳೇಯ ಸುಲಭದ ಮಾರ್ಗವೇ ಭಜನೆ. ಸೂರಿಮಣ್ಣಿನಲ್ಲಿ ಭಜನೆಯ ಲೋಕವನ್ನೇ ಸೃಷ್ಠಿಸಿ ಅದ್ಬುತ ಸೇವೆ ನಡೆದಿದೆ ಎಂದು ಜಗದ್ಗುರು…

ಮಾ.7 ರಂದು ಬೋಳ ಬ್ರಹ್ಮ‌ ಬೈದರ್ಕಳ ಸೇವಾ ಸಂಘದ ವತಿಯಿಂದ ಸಾರ್ವಜನಿಕ ಶನಿಪೂಜೆ

ಕಾರ್ಕಳ,ಫೆ.7: ಬೋಳ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಂಘದ ವತಿಯಿಂದ 13ನೇ ವರ್ಷದ ಸಾರ್ವಜನಿಕ ಶನಿಪೂಜೆಯು ಮಾರ್ಚ್ 7ರ ಶನಿವಾರದಂದು ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ಗರಡಿಯ ಬೊಲ್ಯ ಶಾಂತಿ ಮರದ ಕಟ್ಟೆಯಲ್ಲಿ ಬೋಳ…

ಇಸ್ಲಾಮಾಬಾದ್ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿಯ ಬಾಂಬರ್ ಗುರುತು ಪತ್ತೆ: ಪಾಕಿಸ್ತಾನದ ಉಗ್ರನಿಗೆ ಅಫ್ಘಾನಿಸ್ತಾನದಲ್ಲಿ ಸಿಕ್ಕಿತ್ತು ತರಬೇತಿ!

ಇಸ್ಲಾಮಾಬಾದ್, ಫೆ.07: ಪಾಕಿಸ್ತಾನದ ಇಸ್ಲಾಮಾಬಾದ್ ಇಮಾಮ್ ಬರ್ಗಾ ಖದೀಜಾ ಅಲ್-ಕುಬ್ರಾ ಮಸೀದಿಯಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 30ಕ್ಕೂ ಹೆಚ್ಚು ಜನರು ಮೃತಪಟ್ಟ ಘಟನೆಯಲ್ಲಿ, ಆತ್ಮಾಹುತಿ ದಾಳಿಯ ಉಗ್ರ ಪಾಕಿಸ್ತಾನದ ಪೇಶಾವರದವನು ಎಂದು ಪಾಕಿಸ್ತಾನದ ಸೇನಾಪಡೆಗಳು ಗುರುತಿಸಿವೆ. ಈ ಆತ್ಮಾಹುತಿ…

ಕಾರ್ಕಳ: ಸ್ಪೋಟಕ ಬಳಸಿ ಅಕ್ರಮ ಗಣಿಗಾರಿಕೆ : ಇಬ್ಬರು ಆರೋಪಿಗಳ ಬಂಧನ

ಕಾರ್ಕಳ, ಫೆ.7: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿಗಳಾದ ಟಿ ರವಿಚಂದ್ರ(55ವ) ಹಾಗೂ ಆತನ ಮಗ ಪವನ್ ಕುಮಾರ್(31ವ) ಬಂಧಿತ ಆರೋಪಿಗಳು. ಆರೋಪಿಗಳು…

ಮುನಿಯಾಲು: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಮದ್ಯವ್ಯಸನಿ ಸಾವು

ಹೆಬ್ರಿ,ಫೆ.06: ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಮದ್ಯವ್ಯಸನಿಯೊಬ್ಬರು ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಬೈಲು ನಿವಾಸಿ ಕೃಷ್ಣಾನಂದ ಶೆಟ್ಟಿ (47) ಎಂಬವರು ಮೃತಪಟ್ಟ ವ್ಯಕ್ತಿ. ಕೃಷ್ಣಾನಂದ ಶೆಟ್ಟಿಯವರು ಕಳೆದ ಹಲವು ವರ್ಷಗಳಿಂದ ಗೋವಾದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು.…

ಕಾಂಗ್ರೆಸ್​ ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗನಿಂದ ಅಧಿಕಾರಿಗೆ ಬೆದರಿಕೆ ಆರೋಪ

ಚಿಕ್ಕಬಳ್ಳಾಪುರ,ಪೆ.06: ಶಿಡ್ಲಘಟ್ಟ ಪೌರಾಯುಕ್ತಗೆ ಕೈ ಮುಖಂಡ ರಾಜೀವ ಗೌಡ ಧಮ್ಕಿ ಹಾಕಿದ ಪ್ರಕರಣ ರಾಜ್ಯದಲ್ಲಿ ಭಾರೀ ಸುದ್ದಿಯಾದ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಸರ್ಕಾರಿ ಅಧಿಕಾರಿಗೆ ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್…

ಫೆ.10ರಂದು ಕಡ್ತಲ ಪಂಚಾಯತ್ ಸಭಾಂಗಣದಲ್ಲಿ ಶಾಸಕರಿಂದ ಸಾರ್ವಜನಿಕ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ

ಕಾರ್ಕಳ, ಫೆ.6: ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.10 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಾಸಕರಿಂದ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ. ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ…