ಅಜೆಕಾರು: ಸೆಂಟ್ರಿಂಗ್‌ ಕಾರ್ಮಿಕ ನಾಪತ್ತೆ

ಕಾರ್ಕಳ,ಆ.10: ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಮರ್ಣೆ ಗ್ರಾಮದ ಅಜೆಕಾರು ನಡಿಬೆಟ್ಟು ನಿವಾಸಿ ಮಂಜುನಾಥ(37) ಎಂಬವರು ಆ.9ರಂದು ಮನೆಯಿಂದ ಹೊರ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಂಜುನಾಥ ತನ್ನ ಸಹೋದರ ವಿನಾಯಕ ಎಂಬವರ ಜೊತೆ ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಬೆಳಗ್ಗೆ…

ನಿಟ್ಟೆ: ವೃದ್ಧ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ,ಆ.10: ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಟ್ಟೆ ನಿವಾಸಿ ಮೊಂಟ ಮೂಲ್ಯ(81ವ) ಅವರು ಮನೆಯಲ್ಲಿ ಭಾನುವಾರ (ಆ.9) ರಾತ್ರಿ ಎಂದಿನAತೆ ಊಟ ಮಾಡಿ ಮಲಗಿದ್ದವರು ಮರುದಿನ ಬೆಳಿಗ್ಗೆ ಮನೆಯಲ್ಲಿರಲಿಲ್ಲ. ಮನೆಯವರು ಅವರನ್ನು…

ಕಾರ್ಕಳ: ಅತ್ತೂರು ಬಸಿಲಿಕಾ ಸಮರ್ಪಣೆಯ ದಶಮಾನೋತ್ಸವದ ಸಂಭ್ರಮ

ಕಾರ್ಕಳ,ಆ.10: ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಬಡವರ ಮತ್ತು ನಿರ್ಗತಿಕರ ಕಷ್ಟಕಾರ್ಪಣ್ಯಗಳನ್ನು ಅರಿತುಕೊಂಡು ಅವರ ಬಾಳಿನಲ್ಲಿ ಸಂತೋಷವನ್ನು ತರಲು ಕಾರಣವಾದಾಗ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾದ್ಯಕ್ಷರಾದ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅಭಿಪ್ರಾಯಪಟ್ಟರು.…

ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರು,ಆ10: ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಾ ತಡರಾತ್ರಿ ಸಂಚರಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ ( 31) ಹಾಗೂ ಮಂಚಿಲ ನಿವಾಸಿ, ಅಶ್ವಕ್ (28)ಬಂಧಿತರು. ಬಂಧಿತರ ಪೈಕಿ ಶಾಕಿರ್…

ಕಾರ್ಕಳ: ಮಾಳದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ,ಆ.10: ಕಾರ್ಕಳ ತಾಲೂಕಿನ ಮಾಳದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಳ ನಿವಾಸಿ ನವೀನ(42ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದು ಮನೆಯಲ್ಲಿ ಪ್ರತಿನಿತ್ಯ ಜಗಳವಾಗುತ್ತಿದ್ದ ಕಾರಣ ಅವರ ಪತ್ನಿ 2 ತಿಂಗಳ ಹಿಂದೆ ಮನೆ ಬಿಟ್ಟು…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ವೃಕ್ಷ ಸಂವರ್ಧನಾ ಕಾರ್ಯಕ್ರಮ

ಕಾರ್ಕಳ, ಆ.10:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಪ್ರಾಯೋಜಕತ್ವದಲ್ಲಿ ಆ.9ರಂದು ಕಾರ್ಕಳದ ಬಂಗ್ಲೆ ಗುಡ್ಡೆ ಸಮೀಪದ ಕಜೆ ಪರಿಸರದಲ್ಲಿರುವ ರೋಟರಿ ವನದಲ್ಲಿ “ಧನ್ಯವಾದ್ – ವೃಕ್ಷ ಸಂವರ್ಧನೆ ಹಾಗೂ ಸಂರಕ್ಷಣೆ ಯೋಜನೆ”ಯಡಿಯಲ್ಲಿ ಸುಮಾರು 50ಕ್ಕೂ ಹೆಚ್ಚಿನ ವಿವಿಧ ಪ್ರಭೇದಗಳ ಗಿಡಗಳನ್ನು ನೆಡುವ…

ಕಾರ್ಕಳ ಎಸ್.ವಿ.ಟಿ  ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ಮತ್ತು ಒತ್ತಡ ನಿರ್ವಹಣೆ ಮಾಹಿತಿ ಕಾರ್ಯಾಗಾರ

ಕಾರ್ಕಳ ,ಆ.09: : ಎಸ್.ವಿ.ಟಿ ಪದವಿ ಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ನಡೆಸಲಾಯಿತು. ಮೊದಲ ರೂಪಣಾತ್ಮಕ ಪರೀಕ್ಷೆಯ ಅಂಕ ಪರಿಶೀಲನೆಯನ್ನು ಮಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ…

ವಿದೇಶಿ ವ್ಯಕ್ತಿಯ ಜೊತೆ ಸೇರಿ ಭಾರತದಲ್ಲಿ ಗಲಭೆ ಎಬ್ಬಿಸಲು ಸಂಚು: ರಾಯಚೂರಿನ ಮೊಹಮ್ಮದ್ ಶಾಹಿಲ್ ಬಂಧನ

ರಾಯಚೂರು, ಆ. 09: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಅರಬ್ ಮೂಲದ ವಿದೇಶಿ ವ್ಯಕ್ತಿಯ ಜೊತೆ ಭಾರತದಲ್ಲಿ ಆಂತರಿಕ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಆರೋಪದ ಹಿನ್ನೆಲೆ ರಾಯಚೂರಿನ ವ್ಯಕ್ತಿಯೋರ್ವನನ್ನು ಸದರಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಾಹಿಲ್(24) ಬಂಧಿತ ಆರೋಪಿಯಾಗಿದ್ದು, ಈತ…

5 ಲಕ್ಷ ಶೂನ್ಯ ಬಡ್ಡಿ ಕೃಷಿ ಸಾಲದ ಬಗ್ಗೆ ರೈತರಲ್ಲಿರುವ ಗೊಂದಲ ರಾಜ್ಯ ಸರ್ಕಾರ ನಿವಾರಿಸಲಿ: ರಾಜ್ಯ ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಆಗ್ರಹ

ಕಾರ್ಕಳ ಆಗಸ್ಟ್ 09: ರೈತರಿಗೆ ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದ ಅಲ್ಪಾವಧಿ ಕೃಷಿ ಸಾಲದ ಗರಿಷ್ಠ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಿರುವ ಕುರಿತು ಸರ್ಕಾರ ಸ್ಪಷ್ಟವಾದ ಮಾಹಿತಿ ಮತ್ತು ಅನುಷ್ಠಾನದ ಮಾರ್ಗಸೂಚಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು…

ಕಾರ್ಕಳದ ರೆಂಜಾಳದಲ್ಲಿ ಭೂಕುಸಿತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ

ಕಾರ್ಕಳ,ಆ.08: ತಾಲೂಕಿನ ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರ ಅವರ ಮನೆಯ ಸಮೀಪ ಸಂಭವಿಸಿರುವ ಭೂಕುಸಿತ ಪ್ರದೇಶಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಹಾಗೂ ಸ್ಥಳೀಯರಿಗೆ…