ಕಾರ್ಕಳ: ಕಾರು ಬೈಕ್ ಡಿಕ್ಕಿ ಸವಾರರಿಬ್ಬರಿಗೆ ಗಾಯ
ಕಾರ್ಕಳ, ಮಾ.31: ಕಾರು ಮತ್ತು ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಕಸಬಾ ಗ್ರಾಮದ ಕಾಬೆಟ್ಟು ಕ್ರಾಸ್ ಬಳಿ ಸೋಮವಾರ ನಡೆದಿದೆ. ಮಿಯ್ಯಾರಿನ ಧನುಷ್ ಬಿ. ಅವರು ವರುಣ್ ಬಿ ಅವರೊಂದಿಗೆ ಬೈಕಿನಲ್ಲಿ ಪುಲ್ಕೇರಿ ಜಂಕ್ಷನ್ ಕಡೆಯಿಂದ ಬಂಡೀಮಠ…
ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ಹಂತ ಹಂತವಾಗಿ ಫಲಿತಾಂಶ ಬಿಡುಗಡೆ
ಬೆಂಗಳೂರು, ಮಾ. 31: ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶವನ್ನು…
ಕಾರ್ಕಳ: ನವ ವಿವಾಹಿತನ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು: ಇಬ್ಬರಿಗೆ ಡೈವೋರ್ಸ್ ಕೊಟ್ಟು ಸುದೀಪ್ ರೈ ಜೊತೆ ನಾಲ್ಕನೇ ಮದುವೆ?: ಹಣಕ್ಕಾಗಿ ಬಲವಂತವಾಗಿ ಮದುವೆ ಮಾಡಿಕೊಂಡ ಸೌಮ್ಯ ಶೆಟ್ಟಿ : ಮೃತ ಸುದೀಪ್ ರೈ ಪೋಷಕರ ಆರೋಪ
ಕಾರ್ಕಳ, ಮಾ.30: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯ ದಾಮೋದರ ಶೆಟ್ಟಿ ಎಂಬವರ ಮಗ ನವವಿವಾಹಿತ ಸುದೀಪ್ ರೈ ವಿಷ ಸೇವಿಸಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಕುರಿತು ಸ್ಪೋಟಕ ತಿರುವು ಸಿಕ್ಕಿದೆ. ಫೇಸ್‌ಬುಕ್ ಮೂಲಕ ಕಾರ್ಕಳದ ಬಂಗ್ಲೆಗುಡ್ಡೆಯ ಕಜೆ ನಿವಾಸಿ…
ಕಾಡುಹೊಳೆ: ಜನಪ್ರಿಯ ರೈಸ್ ಮಿಲ್ ಕಾರ್ಮಿಕ ನಾಪತ್ತೆ
ಕಾರ್ಕಳ, ಮಾ.30: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಕಾರ್ಮಿಕ ಶಿವಮೊಗ್ಗ ಮೂಲದ ಹನುಮಂತಪ್ಪ ( 50ವ) ಎಂಬವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸಮನವಳ್ಳಿ ಗ್ರಾಮದ ಹನುಮಂತಪ್ಪ ಮತ್ತು ಅವರ ಮಗ ದರ್ಶನ್ ಕಾಡುಹೊಳೆಯ…
ಏ. 29ರಿಂದ ಮೇ.1 ರವರೆಗೆ ಅಜೆಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಕಳ, ಮಾ.29: ಅಜೆಕಾರು ಕುಂದಬೆಟ್ಟು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣ ಮಹೋತ್ಸವವು ಎಪ್ರಿಲ್ 29 ರಿಂದ ಮೇ.1ರವರೆಗೆ ನಡೆಯಲಿದ್ದು, ಅದರ ಶ್ರೀಮುಖ ಪತ್ರಿಕೆಯನ್ನು ಕಾರ್ಕಳದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ…
ಹೆಬ್ರಿ ಅಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಬಾಲಚಂದ್ರ ಮುದ್ರಾಡಿ ಆಯ್ಕೆ
ಹೆಬ್ರಿ ,ಮಾ.30: ಪತ್ರಿಕಾ ವರದಿಗಾರ, ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಕ ಬಾಲಚಂದ್ರ ಮುದ್ರಾಡಿ ಇವರು ಅಲಯನ್ಸ್ ಕ್ಲಬ್ ಹೆಬ್ರಿ ಇದರ 2026-27 ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕ್ಲಬ್ ನ ಅಧ್ಯಕ್ಷರಾದ ಕಬ್ಬಿನಾಲೆ ರಾಮಚಂದ್ರ ಭಟ್ ಇವರ ಅಧ್ಯಕ್ಷತೆಯಲ್ಲಿ ಮಾ.28 ರಂದು…
ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನೆಲ್ಯಾಡಿಯ ಯುವಕ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು: ಮಗನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು
ಕಾರ್ಕಳ, ಮಾ.29: ವಿವಾಹಿತ ಯವಕನೋರ್ವ ಕಾರ್ಕಳದ ತನ್ನ ಪತ್ನಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ.ಕ. ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸುದೀಪ್ ರೈ (31) ಅವರು ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರದಂದು…
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್
ಬೆಂಗಳೂರು, ಮಾರ್ಚ್ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಶಿವಮೊಗ್ಗ ಮೂಲದ ಶಾರೀಕ್, 2022ರ ನವೆಂಬರ್…
ಡ್ರಿಲ್ಲಿಂಗ್ ಬಿಟ್ ಬೆಲೆಯೇರಿಕೆ ಬಿಸಿಗೆ ಹೈರಾಣಾದ ಬೋರ್ ವೆಲ್ ಮಾಲೀಕರಿಂದ ಪ್ರತಿಭಟನೆಗೆ ಸಿದ್ದತೆ
ಉಡುಪಿ, ಮಾ.28: ಬಿರು ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಕೃಷಿ ಬಳಕೆಗೆ ಬೋರ್ ವೆಲ್ ಯಂತ್ರಗಳಿಗೆ ಹೆಚ್ಚಿನ ಬೇಡಿಕೆಯಿದೆ. ಆದರೆ ಇತ್ತೀಚಿನ ದಿನಗಳಲ್ಲಿ ರಿಗ್ ಯಂತ್ರಗಳ ಕಾರ್ಬನ್ ಡ್ರಿಲ್ಲಿಂಗ್ ಬಿಟ್ ಗಳ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಿಗ್ ಮಾಲೀಕರು ಸಂಕಷ್ಟಕ್ಕೆ…
ಕಾರ್ಕಳ: ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆ ಯತ್ನ ಪ್ರಕರಣ: IPL ಬೆಟ್ಟಿಂಗ್ ಜಾಲದ ಸ್ಪೋಟಕ ಸಂಗತಿ ಬಯಲು:ಕೊಲೆಯತ್ನ ಕೇಸ್ ನಲ್ಲಿ ಐವರು ಆರೋಪಿಗಳ ಬಂಧನ
ಕಾರ್ಕಳ, ಮಾ.28: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿರುವ ಪ್ರಕರಣ ಕಾರ್ಕಳದ ಅಂಚಿಕಟ್ಟೆ ಹೋಂಡಾ ಶೋರೂಂ ಬಳಿ ಶುಕ್ರವಾರ ನಡೆದಿದೆ. ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರು ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ಸರ್ಕಲ್ ಕಡೆಯಿಂದ…
