22ನೇ ವರ್ಷದ ಕಾರ್ಕಳ ಮಿಯ್ಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ: ಕಂಬಳ ಕ್ರೀಡಾ ಕೂಟದಲ್ಲಿ 205 ಜೊತೆ ಕೋಣಗಳು ಭಾಗಿ

ಕಾರ್ಕಳ, ಜ‌04: ಇತಿಹಾಸ ಪ್ರಸಿದ್ಧ ಕಾರ್ಕಳದ ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳವು ಸಂಪನ್ನಗೊಂಡಿದ್ದು, ಕಂಬಳ ಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು 205 ಜೊತೆ ಕೋಣಗಳು ಸ್ಪರ್ಧಿಸಿದ್ದವು. ಈ ಪೈಕಿ ಕನೆಹಲಗೆ ವಿಭಾಗದಲ್ಲಿ 07 ಜೊತೆ ,ಅಡ್ಡಹಲಗೆ: 12 ಜೊತೆ, ಹಗ್ಗ ಹಿರಿಯ:…

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬೀಗ ಮುರಿದು ಮೇಲ್ಛಾವಣಿಯ ತಾಮ್ರದ ತಗಡು ಕಳ್ಳತನ: ರಾಜಕೀಯ ಮೇಲಾಟದಲ್ಲಿ ಅನಾಥವಾಗಿರುವ ಥೀಮ್ ಪಾರ್ಕ್ ಸಂರಕ್ಷಣೆ ಮರೆತ ಜಿಲ್ಲಾಡಳಿತ: ಕಳ್ಳತನ ಪ್ರಕರಣ ಕಾರ್ಕಳ ಇತಿಹಾಸದ ದುರ್ದಿನ ಎಂದು ಬಣ್ಣಿಸಿದ ಶಾಸಕ ಸುನಿಲ್ ಕುಮಾರ್

ಕಾರ್ಕಳ, ಜ. 04:ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿನ ಪರಶುರಾಮ ಥೀಮ್ ಪಾರ್ಕಿಗೆ ಕಳ್ಳರು ಲಗ್ಗೆಯಿಟ್ಟಿದ್ದು,ಬಾಗಿಲಿನ ಬೀಗ ಮುರಿದು ಮೇಲ್ಚಾವಣಿಗೆ ಹೊದಿಸಲಾಗಿದ್ದ ಲಕ್ಷಾಂತರ ರೂ.ಬೆಲೆಬಾಳುವ ತಾಮ್ರದ ತಗಡುಗಳನ್ನು ಕಳವುಗೈದ ಪ್ರಕರಣ ನಡೆದಿದೆ. ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಬಿಜೆಪಿ ರಾಜಕೀಯ ಮೇಲಾಟಕ್ಕೆ ಬಲಿಯಾಗಿರುವ ಪರಶುರಾಮ…

ಮಿಯ್ಯಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಕಾರ್ಕಳ, ಜ.03: ಮಹಾರಾಷ್ಟ್ರದ ನಾಸಿಕ್ ನಲ್ಲಿ ವಾಸವಿದ್ದ ಕಾರ್ಕಳ ತಾಲೂಕು ಮಿಯ್ಯಾರು ಮೂಲದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ನಾಸಿಕ್ ನಿಂದ ಮಿಯ್ಯಾರು ಕುಂಟಿಬೈಲಿನ ತಮ್ಮ ಮನೆಗೆ ಬರುವ ವೇಳೆಗೆ ಮೃತಪಟ್ಟಿದ್ದಾರೆ. ಕುಂಟಿಬೈಲಿನ ನೊನೆಟ್ ಸಿಲ್ವೆಸ್ಟರ್ ಡಿ’ಸೋಜಾ (56) ಮೃತಪಟ್ಟವರು. ಅವರು ಪತ್ನಿಯೊಂದಿಗೆ…

ಬಳ್ಳಾರಿ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಸಸ್ಪೆಂಡ್ ಆಗಿದ್ದ ಎಸ್ಪಿ ಪವನ್ ನೆಜ್ಜೂರ್ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ !

ಬಳ್ಳಾರಿ,ಜ.03 : ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಸುವ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬAಧಿಸಿದAತೆ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಕರ್ತವ್ಯಲೋಪದ ಆರೋಪದ ಮೇರೆಗೆ ಸರ್ಕಾರ…

ಬಳ್ಳಾರಿಯಲ್ಲಿ ಶೂಟೌಟ್ ಪ್ರಕರಣ :ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಎಫ್‌ಐಆರ್ ದಾಖಲು

ಬಳ್ಳಾರಿ,ಜ.03 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಬಿಜೆಪಿ ಮುಖಂಡ…

ಚಿನ್ನಾಭರಣ ದರೋಡೆ ಪ್ರಕರಣಗಳ ಕಿಂಗ್ ಪಿನ್ ಅಂತರರಾಜ್ಯ ಕಳ್ಳ ಉಮೇಶ್ ರೆಡ್ಡಿ ಪೊಲೀಸ್ ಬಲೆಗೆ

ಕಾರ್ಕಳ,ಜ.03: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕುಖ್ಯಾತ ಕಳ್ಳ ಉಮೇಶ @ ಉಮೇಶ ಬಳೆಗಾರ @ ಉಮೇಶ ರೆಡ್ಡಿ ಎಂಬಾತನನ್ನು ಕಾಪು ವೃತ್ತ ನಿರೀಕ್ಷಕ ಅಜಮತ್ ಆಲಿ ಮತ್ತು ಅವರ ನೇತೃತ್ವದ ಪೊಲೀಸರ…

ಅಜೆಕಾರು: ಸಂಪಾವತಿ ಶೆಡ್ತಿ ಸ್ಮರಣಾರ್ಥ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಕಾರ್ಕಳ, ಜ. 03:ಅಜೆಕಾರು ಪದ್ಮನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಬಳಿ ನೇಮೊಟ್ಟು ದಿ.ಸಂಪಾವತಿ ಶೆಡ್ತಿಯವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಜೆಕಾರು ಶ್ರೀ ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು…

ರಾಮಾಯಣ – ಮಹಾಭಾರತ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಹೆಬ್ರಿ,ಜ.02:ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ( ರಿ ) ಇವರು ನವೆಂಬರ್ ತಿಂಗಳಲ್ಲಿ ನಡೆಸಿದ ರಾಮಾಯಣ ಮಹಾಭಾರತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಜ.02 ರಂದು ಹೆಬ್ರಿ ಅಮೃತಭಾರತಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಲಾಯಿತು. ಹೆಬ್ರಿಯ ಅಮೃತಭಾರತಿ ವಿದ್ಯಾಲಯ…

ಕಾರ್ಕಳದಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ : ಬೆಳ್ಮಣ್ಣಿನಲ್ಲಿ ನಸುಕಿನ ವೇಳೆ ಗಣಿ ಅಧಿಕಾರಿಗಳ ಕಾರ್ಯಾಚರಣೆ : ಸರ್ಕಾರಕ್ಕೆ ರಾಜಧನ ವಂಚಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಜಲ್ಲಿ ಸಾಗಾಟದ ಲಾರಿಗಳು ಸೀಜ್

ಕಾರ್ಕಳ,ಜ.02:ಕಾರ್ಕಳ ತಾಲೂಕಿನಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆ ಮಿತಿಮೀರಿದ್ದು, ಸರ್ಕಾರಕ್ಕೆ ನಯಾಪೈಸೆ ರಾಜಧನ ಪಾವತಿಸದೇ ಗಣಿ ಸಂಪತ್ತು ಕಳ್ಳರ ಪಾಲಾಗುತ್ತಿರುವ ಗಂಭೀರ ಆರೋಪದ ಹಿನ್ನಲೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಶುಕ್ರವಾರ ನಸುಕಿನ ವೇಳೆ ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ…

ವಿದ್ಯಾಸಿರಿ ಸೇರಿದಂತೆ ವಿವಿಧ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು, ಜ.02: 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ…