ವಿದ್ಯಾಸಿರಿ ಸೇರಿದಂತೆ ವಿವಿಧ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು, ಜ.02: 2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಮತ್ತು ಸಾಮಾನ್ಯ ಪದವಿ ಕೋರ್ಸುಗಳನ್ನು ಹೊರತುಪಡಿಸಿ ಉಳಿದ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ…
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್ ಕಾರ್ಯಕರ್ತ ಸಾವು
ಬಳ್ಳಾರಿ,ಜ. 02: ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಸಂಬಂಧ…
ಕಾರ್ಕಳ :ವಿದ್ಯಾರ್ಥಿ ಬಂಧುತ್ವ ವೇದಿಕೆ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಹಬ್ಬ ಆಚರಣೆ
ಕಾರ್ಕಳ,ಜ.01: ಕಾರ್ಕಳ ವಿದ್ಯಾರ್ಥಿ ಬಂಧುತ್ವ ವೇದಿಕೆ ಆಶ್ರಯದಲ್ಲಿ ವಿಜೇತ ವಿಶೇಷ ಶಾಲೆಯಲ್ಲಿ ಸೌಹಾರ್ದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ, ಅತ್ತೂರು ಚರ್ಚ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ಡಿಸಿಲ್ವಾ, ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಶಾಂತಿಯ ಸಂದೇಶವನ್ನು ಸಾರಲು ಸಂಭ್ರಮದಿಂದ…
ಹೆದ್ದಾರಿ ಇಲಾಖೆಯಿಂದ ಸಾಣೂರು ಬಸ್ಸು ನಿಲ್ದಾಣಕ್ಕೆ ವಿಶಿಷ್ಟ ತಂತ್ರಜ್ಞಾನ ಅಳವಡಿಕೆ
ಕಾರ್ಕಳ,ಜ.01: ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಲ್ಕೇರಿ ಬೈಪಾಸ್ ಸರ್ಕಲ್ ನಿಂದ ಮಂಗಳೂರಿನ ಬಿಕರ್ನಕಟ್ಟೆಯವರೆಗೆ ಕಳೆದ 4 ವರ್ಷಗಳಿಂದ ರಾ.ಹೆ. 169 ಚತುಷ್ಪಥ ಹೆದ್ದಾರಿ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಈ…
ಕಾರ್ಕಳ ಎಎಸ್ಪಿ ಡಾ. ಹರ್ಷ ಪ್ರಿಯಂವದ ವರ್ಗಾವಣೆ: ಬೆಂಗಳೂರು ಸಿಐಡಿ ಎಸ್ಪಿ ಆಗಿ ಪ್ರಮೋಷನ್
ಕಾರ್ಕಳ,ಜ.01: ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದ ಅವರನ್ನು ವರ್ಗಾವಣೆಗೊಳಿಸಿ ಪೊಲೀಸ್ ಅಧೀಕ್ಷಕಿಯಾಗಿ (ಎಸ್ಪಿ) ಪ್ರಮೋಷನ್ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅವರನ್ನು ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ. 2020ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಎಂಬಿಬಿಎಸ್ ಪದವೀಧರೆ.…
ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾಪುರಸ್ಕಾರ ಸಮಾರಂಭ
ಹೆಬ್ರಿ,ಜ.01: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾಪುರಸ್ಕಾರ ಸಮಾರಂಭವು ಡಿ.31 ರಂದು ನಡೆಯಿತು. ಈ ಸಂದರ್ಭದಲ್ಲಿ ಅಮೃತಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಶಿಕ್ಷಣ ಮಾತ್ರವಲ್ಲ ಸಂಸ್ಕಾರ…
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ದಿಗ್ಗಜ ನಿಟ್ಟೆ ವಿನಯ ಹೆಗ್ಡೆ ವಿಧಿವಶ
ಕಾರ್ಕಳ,ಜ.01 : ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಕಾರ್ಕಳ ತಾಲೂಕಿನ ನಿಟ್ಟೆ ವಿನಯ ಹೆಗ್ಡೆ (86) ಜ. 1ರಂದು ಗುರುವಾರ ಮುಂಜಾನೆ ಮಂಗಳೂರಿನ ನಿವಾಸದಲ್ಲಿ ನಿಧನರಾದರು. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ನಿಟ್ಟೆಯ…
ಜ.25, 26 ರಂದು ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ
ಕಾರ್ಕಳ,ಡಿ.31: ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ಸಾರ್ವಜನಿಕರಿಗಾಗಿ ಕಾರ್ಕಳ–ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರಥಮ ಬಾರಿಗೆ ‘ಹೊನಲು ಬೆಳಕಿನ ಅಥ್ಲೆಟಿಕ್ ಕ್ರೀಡಾಕೂಟ ಹಾಗೂ ಗುಂಪು ಪಂದ್ಯಾವಳಿಯನ್ನು ಜನವರಿ 25…
ಕರಾವಳಿ ನ್ಯೂಸ್ ಸಂಪಾದಕೀಯ || ಹೊಸ ವರ್ಷಾಚರಣೆ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕುಡಿದು ಸಂಭ್ರಮಾಚರಣೆಗೆ ಸರ್ಕಾರ ನಿರ್ಬಂಧ ವಿಧಿಸಬೇಕು: ಸಾರ್ವಜನಿಕರಿಗೆ ತೊಂದರೆ ನೀಡಿ ಸಂಭ್ರಮಾಚರಣೆ ಬೇಕೇ?
ಡಿಸೆಂಬರ್ 31 ಬಂತೆಂದರೆ ನಗರಗಳ ಐಟಿ,ಬಿಟಿ ಮಂದಿಗೆ ಖುಷಿಯೋ,ಖುಷಿ. ಅದರಲ್ಲೂ ಲಕ್ಷ ಲಕ್ಷ ಸಂಬಳ ಎಣಿಸುವ ಟೆಕ್ಕಿಗಳು, ಕಂಪೆನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು, ಶ್ರೀಮಂತರ ಮಕ್ಕಳಿಗೆ ನ್ಯೂ ಇಯರ್ ಸಂಭ್ರಮ ಎಂದರೆ ಬಾರ್ ಪಬ್ ಗಳಲ್ಲಿ ಕುಡಿದು ಕುಣಿಯೋದೇ ಆಗಿದೆ.ಇದು ಒಂಥರಾ…
ಕನ್ನಡ ಭಾಷಣದಲ್ಲಿ ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ,ಡಿ.31: ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.27 ರಂದು ಜರುಗಿದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ…
